- Tag results for Narendra Giri
![]() | ಸಾವಿಗೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿದ್ದ ನರೇಂದ್ರ ಗಿರಿ: ಆ ವಿಡಿಯೋದಲ್ಲೇನಿದೆ ಅಂದರೆ...ಅಖಿಲ ಭಾರತೀಯ ಅಖಾಡ ಪರಿಷತ್ ನ ಅಧ್ಯಕ್ಷರಾಗಿದ್ದ ಮಹಾಂತ್ ನರೇಂದ್ರ ಗಿರಿ ಅವರು ಸಾವಿಗೂ ಕೆಲವೇ ಕ್ಷಣಗಳ ಮುನ್ನ ವಿಡಿಯೋ ಮಾಡಿ ಮಾತನಾಡಿರುವ ಸಂಗತಿ ಬೆಳಕಿಗೆ ಬಂದಿದೆ. |
![]() | ನರೇಂದ್ರ ಗಿರಿ ಅವರ ಉತ್ತರಾಧಿಕಾರಿಯಾಗಿ ನೇಮಕಗೊಳ್ಳಲಿರುವ ಬಲ್ಬಿರ್ ಗಿರಿಶ್ರೀ ಪಂಚಾಯತಿ ಅಖಾಡ ನಿರಂಜನಿ ಮಹಾಂತ ನರೇಂದ್ರ ಗಿರಿ ಅವರ ಉತ್ತರಾಧಿಕಾರಿಯನ್ನಾಗಿ ಬಲ್ಬಿರ್ ಗಿರಿ ಅವರನ್ನು ನೇಮಕ ಮಾಡಲು ನಿರ್ಧರಿಸಿದೆ. ಬಾಘಂಬರಿ ಗದ್ದಿಗೆ ಬಲ್ಬಿರ್ ಗಿರಿ ಅವರು ಉತ್ತರಾಧಿಕಾರಿಯಾಗಿ ನೇಮಕಗೊಳ್ಳಲಿದ್ದಾರೆ. |
![]() | ಅಖಾಡ ಪರಿಷತ್ ಮುಖ್ಯಸ್ಥರ ಆತ್ಮಹತ್ಯೆ: ಆನಂದಗಿರಿ, ಇನ್ನಿಬ್ಬರು ಆರೋಪಿಗಳು ಸಿಬಿಐ ವಶಕ್ಕೆಅಖಾಡ ಪರಿಷತ್ ನ ಮುಖ್ಯಸ್ಥರಾಗಿದ್ದ ನರೇಂದ್ರ ಗಿರಿ ಅವರ ನಿಗೂಢ ಸಾವಿನ ಪ್ರಕರಣದಲ್ಲಿ ಪ್ರಾಥಮಿಕವಾಗಿ ಆರೋಪ ಎದುರಿಸುತ್ತಿರುವ ಮೃತರ ಶಿಷ್ಯ ಆನಂದ ಗಿರಿ ಹಾಗೂ ಇನ್ನಿಬ್ಬರನ್ನು ಅಲ್ಲಹಾಬಾದ್ ಹೈಕೋರ್ಟ್ ಸಿಬಿಐ ವಶಕ್ಕೆ ನೀಡಿದೆ. |
![]() | ಮಹಾಂತ ನರೇಂದ್ರ ಗಿರಿ ಸಾವಿನ ಕುರಿತು ಸಿಬಿಐ ತನಿಖೆಗೆ ಕೇಂದ್ರ ಒಪ್ಪಿಗೆಅಲಹಾಬಾದ್ನ ಅಖಿಲ ಭಾರತೀಯ ಅಖಾರ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಅವರ ಸಾವಿನ ಕುರಿತು ಸಿಬಿಐ ತನಿಖೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. |
![]() | ಮಹಾಂತ ನರೇಂದ್ರ ಗಿರಿ ಸಾವು ಪ್ರಕರಣ: ಪ್ರಯಾಗ್ ರಾಜ್ ತಲುಪಿದ ಸಿಬಿಐ ತಂಡಅಖಿಲ ಭಾರತೀಯ ಅಖಾಡ ಪರಿಷತ್ ನ ಮುಖ್ಯಸ್ಥರಾದ ಮಹಾಂತ ನರೇಂದ್ರ ಗಿರಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆ ನಡೆಸುವುದಕ್ಕೆ ಸಿಬಿಐ ತಂಡ ಪ್ರಯಾಗ್ ರಾಜ್ ಗೆ ತಲುಪಿದೆ. |
![]() | ಮಹಿಳೆಯರೊಂದಿಗೆ ಇರುವ ತಿರುಚಿದ ಫೋಟೋ, ಅಪಖ್ಯಾತಿಗೆ ಹೆದರಿ ಮಹಾಂತ್ ನರೇಂದ್ರ ಗಿರಿ ಪ್ರಾಣತ್ಯಾಗ?ಅಖಿಲ ಭಾರತೀಯ ಅಖಾಡ ಪರಿಷತ್ ನ ಮುಖ್ಯಸ್ಥ ಮಹಾಂತ್ ನರೇಂದ್ರ ಗಿರಿ ಅವರ ಆತ್ಮಹತ್ಯೆ ಪ್ರಕರಣದ ನಿಗೂಢತೆ ತೀವ್ರವಾಗತೊಡಗಿದೆ. |
![]() | ಅಖಾಡ ಪರಿಷತ್ ಮುಖ್ಯಸ್ಥರ ಆತ್ಮಹತ್ಯೆ: ಶಿಷ್ಯ ಆನಂದ ಗಿರಿ ಪೊಲೀಸ್ ವಶಕ್ಕೆಅಖಿಲ ಭಾರತೀಯ ಅಖಾಡ ಪರಿಷತ್ ನ ಮುಖ್ಯಸ್ಥರಾಗಿದ್ದ ಮಹಾಂತ್ ನರೇಂದ್ರ ಗಿರಿ ಅವರ ದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣದಲ್ಲಿ ಅವರ ಶಿಷ್ಯ ಆನಂದ ಗಿರಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. |
![]() | ಪ್ರಯಾಗ್ ರಾಜ್: ಅಖಾಡ ಪರಿಷತ್ ಮುಖ್ಯಸ್ಥ ಮಹಾಂತ ನರೇಂದ್ರ ಗಿರಿ ಶವವಾಗಿ ಪತ್ತೆಆಘಾತಕಾರಿ ಘಟನೆಯೊಂದರಲ್ಲಿ, ಅಖಿಲ ಭಾರತೀಯ ಅಖಾರ ಪರಿಷತ್ತಿನ ಅಧ್ಯಕ್ಷ ಆಚಾರ್ಯ ನರೇಂದ್ರ ಗಿರಿ ಅವರು ಸೋಮವಾರ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ. |