- Tag results for Narendra Singh Tomar
![]() | ಕೃಷಿಯಲ್ಲಿ ರಸಗೊಬ್ಬರ, ಕೀಟನಾಶಕಗಳ ಬಳಕೆ ಕಡಿಮೆ ಮಾಡಿ: ಕೇಂದ್ರ ಕೃಷಿ ಸಚಿವ ತೋಮರ್ಕೃಷಿಯಲ್ಲಿ ರಸಗೊಬ್ಬರ ಮತ್ತು ಕೀಟನಾಶಕಗಳ ಬಳಕೆಯನ್ನು ಕಡಿಮೆ ಮಾಡಲು ಖಾಸಗಿ ವಲಯವೂ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. |
![]() | MSP ಕುರಿತ ಸಮಿತಿ ಸ್ಥಾಪಿಸಲು ರೈತ ಸಂಘಗಳ ಹೆಸರುಗಳಿಗಾಗಿ ಸರ್ಕಾರ ಇನ್ನೂ ಕಾಯುತ್ತಿದೆ: ಕೃಷಿ ಸಚಿವ ತೋಮರ್ಈ ಹಿಂದೆ ವಿವಾದಿತ ಕೃಷಿ ಮಸೂದೆಗಳ ವಿಚಾರವಾಗಿ ರೈತ ಪರ ಸಂಘಟನೆಗಳ ಕೆಂಗಣ್ಣಿಗೆ ತುತ್ತಾಗಿದ್ದ ಕೇಂದ್ರ ಸರ್ಕಾರ ಇದೀಗ ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ-MSP) ಕುರಿತಂತೆ ಸಮತಿ ರಚಿಸಲು ರೈತ ಸಂಘಗಳ ಹೆಸರುಗಳಿಗಾಗಿ ಕಾಯುತ್ತಿರುವುದಾಗಿ ಹೇಳಿದೆ. |
![]() | ಕೃಷಿ ಕಾಯ್ದೆ ವಾಪಸ್ ತರುವ ಹೇಳಿಕೆ ನೀಡಿಯೇ ಇಲ್ಲ: ಯೂಟರ್ನ್ ಹೊಡೆದ ಕೇಂದ್ರ ಸಚಿವ ತೋಮರ್ಕೃಷಿ ಕಾಯ್ದೆಯನ್ನು ವಾಪಸ್ ತರುವ ಕುರಿತು ತಾವು ಹೇಳಿಕೆ ನೀಡಿಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. |
![]() | 'ಒಂದು ಹೆಜ್ಜೆ ಹಿಂದೆ ಹೋಗಿರಬಹುದು, ಆದರೆ ಮತ್ತೆ ಮುನ್ನುಗ್ಗುತ್ತೇವೆ': ಕೃಷಿ ಕಾಯ್ದೆ ಕುರಿತು ಕೇಂದ್ರ ಸಚಿವ ಅಚ್ಚರಿಯ ಹೇಳಿಕೆವಿವಾದಿತ ಕೃಷಿ ಕಾಯ್ದೆಗಳನ್ನು ಪುನಃ ತರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಕೃಷಿ ಕಾಯ್ದೆ ವಿರೋಧಿಸಿ ನಡೆದ ಹೋರಾಟದಲ್ಲಿ ರೈತರು ಸಾವನ್ನಪ್ಪಿಲ್ಲ: ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸಿದ ಹೋರಾಟದಲ್ಲಿ ಪೊಲೀಸರು ಕೈಗೊಂಡ ಕ್ರಮದಿಂದಾಗಿ ರೈತರು ಸಾವನ್ನಪ್ಪಿಲ್ಲ ಎಂದು ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಹೇಳಿದೆ. |
![]() | ಎಂಎಸ್ ಪಿ ಕುರಿತು ಸಿಹಿಸುದ್ದಿ: ರೈತರ ಮತ್ತೊಂದು ಬೇಡಿಕೆಗೆ ಅಸ್ತು ಎಂದ ಕೇಂದ್ರ ಸರ್ಕಾರ!ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ವ್ಯವಸ್ಥೆ ಸೇರಿದಂತೆ ಹಲವು ಸಂಬಂಧಿತ ವಿಷಯಗಳನ್ನು ಚರ್ಚಿಸಲು ಸರ್ಕಾರ ಘೋಷಿಸಿರುವ ಸಮಿತಿಯಲ್ಲಿ ರೈತ ಸಂಘಗಳ ನಾಯಕರು ಪ್ರತಿನಿಧಿಸಬಹುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶನಿವಾರ ಹೇಳಿದ್ದಾರೆ. |
![]() | ಪ್ರತಿಭಟನೆ ಹಾದಿ ಬಿಟ್ಟು ರೈತರು ಮಾತುಕತೆಗೆ ಬರಬೇಕು, ರೈತರ ಪ್ರತಿಭಟನೆ ರಾಜಕೀಯ ವಿಚಾರವಾಗಬಾರದು: ಕೇಂದ್ರ ಸರ್ಕಾರರೈತರು ಪ್ರತಿಭಟನಾ ಹಾದಿಯನ್ನು ಬಿಟ್ಟು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಹಾದಿಗೆ ಬರಬೇಕೆಂದು ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಭಾನುವಾರ ಹೇಳಿದ್ದಾರೆ. |
![]() | ಮಧ್ಯಪ್ರದೇಶ: ಪ್ರವಾಹ ಪೀಡಿತ ಪ್ರದೇಶದಲ್ಲಿ ಕೇಂದ್ರ ಕೃಷಿ ಸಚಿವ ತೋಮರ್ಗೆ ಪ್ರತಿಭಟನೆ ಬಿಸಿಕೇಂದ್ರ ಕೃಷಿ ಸಚಿವ, ಬಿಜೆಪಿ ಸಂಸದ ನರೇಂದ್ರ ಸಿಂಗ್ ತೋಮರ್ ಅವರು ಮಧ್ಯಪ್ರದೇಶದ ಶಿಯೋಪುರ್ ಪಟ್ಟಣದಲ್ಲಿ ಸ್ಥಳೀಯರಿಂದ ಭಾರೀ ಪ್ರತಿಭಟನೆಗಳನ್ನು ಎದುರಿಸಿದರು. |
![]() | ರೈತರ ಪ್ರತಿಭಟನೆಗೆ ಏಳು ತಿಂಗಳು: ಕೃಷಿ ಕಾಯ್ದೆ ಹಿಂಪಡೆಯುವವರೆಗೆ ಹೋರಾಟ ಮುಂದುವರಿಕೆ ಎಂದು ಪಟ್ಟು ಹಿಡಿದು ಕುಳಿತಿರುವ ಮುಖಂಡರುಕೇಂದ್ರ ಸರ್ಕಾರ ತಂದಿರುವ ಕೃಷಿ ಮಸೂದೆ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ರೈತರು ದೆಹಲಿಯ ಗಡಿಭಾಗದಲ್ಲಿ ನಡೆಸುತ್ತಿರುವ ಪ್ರತಿಭಟನೆ ಏಳು ತಿಂಗಳು ಪೂರೈಸಿದೆ. ಆದರೆ ಇನ್ನೂ ರೈತರ ಪ್ರತಿಭಟನೆ, ಹೋರಾಟ ನಿಂತಿಲ್ಲ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್ ಅವರು ಪ್ರತಿಭಟನೆ ಹಿಂಪಡೆಯುವಂತೆ ಎಷ್ಟೇ ಬಾರಿ ಮನವಿ ಮಾಡಿಕೊಂಡರೂ ಕೂಡ ಸರ್ಕಾರ ಮೂರು ನೂತನ ತಿದ್ದುಪಡಿಗಳ |
![]() | ಮೂರು ವಿವಾದಾತ್ಮಕ ಕಾನೂನುಗಳ ಕುರಿತು ರೈತರೊಂದಿಗೆ ಮಾತುಕತೆಗೆ ಸರ್ಕಾರ ಸಿದ್ಧ: ತೋಮರ್ವಿವಾದಾತ್ಮಕ ಮೂರು ಕಾನೂನುಗಳನ್ನು ಒಂದೂವರೆ ವರ್ಷಗಳ ಕಾಲ ಸ್ಥಗಿತಗೊಳಿಸಲು ರೈತರ ಒಪ್ಪಿಕೊಂಡರೆ ಅವರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. |
![]() | ನೂತನ ಕೃಷಿ ಮಸೂದೆ ಕುರಿತು ಕಾಂಗ್ರೆಸ್ ಸುಳ್ಳು ಹರಡುತ್ತಿದೆ: ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ನೂತನ ಕೃಷಿ ಮಸೂದೆ ಕುರಿತು ಕಾಂಗ್ರೆಸ್ ಸುಳ್ಳು ಹರಡುತ್ತಿದ್ದು, ಜನರನ್ನು ತಪ್ಪು ಹಾದಿಗೆಳೆಯುತ್ತಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಕಿಡಿಕಾರಿದ್ದಾರೆ. |
![]() | ಕೃಷಿ ಕಾನೂನು ವಿರೋಧಿಸುತ್ತಿರುವವರು ಅದರ ಒಂದೇ ಒಂದು ನ್ಯೂನತೆ ಎತ್ತಿ ತೋರಿಸಲು ವಿಫಲರಾಗಿದ್ದಾರೆ: ಕೃಷಿ ಸಚಿವ ತೋಮರ್ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸುತ್ತಿರುವವರು ಕಾನೂನಿನಲ್ಲಿರುವ ಒಂದೇ ಒಂದು ನ್ಯೂನತೆ ಎತ್ತಿ ತೋರಿಸಲು ವಿಫಲರಾಗಿದ್ದಾರೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. |
![]() | ಕೃಷಿ ಕಾಯ್ದೆ 1.5 ವರ್ಷ ಅಮಾನತು ಪ್ರಸ್ತಾಪ ರೈತರಿಗೆ ನೀಡಿರುವ 'ಅತ್ಯುತ್ತಮ ಕೊಡುಗೆ': ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ಕೇಂದ್ರ ಸರ್ಕಾರದ ಕೃಷಿ ಕಾಯ್ದೆ 1.5 ವರ್ಷ ಅಮಾನತು ಪ್ರಸ್ತಾಪ ರೈತರಿಗೆ ನೀಡಿರುವ 'ಅತ್ಯುತ್ತಮ ಕೊಡುಗೆ' ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. |
![]() | ಕೃಷಿ ಕಾಯ್ದೆ ರದ್ದುಗೊಳಿಸುವ ಬೇಡಿಕೆ ಬಿಟ್ಟು ಪರ್ಯಾಯ ಕ್ರಮಗಳನ್ನು ಪ್ರಸ್ತುತಪಡಿಸಿ: ನರೇಂದ್ರ ಸಿಂಗ್ ತೋಮರ್ಕೃಷಿ ಸುಧಾರಣಾ ಕಾಯ್ದೆ ಹಿಂಪಡೆಯುವುದನ್ನು ಹೊರತುಪಡಿಸಿ, ಪ್ರತಿಭಟನಾ ನಿರತ ರೈತರು ಪರ್ಯಾಯ ಕ್ರಮಗಳ ಕುರಿತು ಚಿಂತನೆ ನಡೆಸಬೇಕಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. |
![]() | ನಿರ್ಣಾಯಕ ಪ್ರಸ್ತಾಪಗಳನ್ನು ಮಂಡಿಸಲು ರೈತ ಸಂಘಗಳು ಅನೌಪಚಾರಿಕ ಗುಂಪನ್ನು ರಚಿಸಲಿ: ಕೇಂದ್ರ ಕೃಷಿ ಸಚಿವ ತೋಮರ್ಮುಂದಿನ ಸಭೆಯಲ್ಲಿ ಚರ್ಚಿಸಬೇಕಾದ ನಿರ್ಣಾಯಕ ಪ್ರಸ್ತಾಪಗಳನ್ನು ಸಿದ್ಧಪಡಿಸಲು ರೈತ ಸಂಘಗಳು ತಮ್ಮ ನಡುವೆ ಅನೌಪಚಾರಿಕ ಗುಂಪನ್ನು ರಚಿಸುವಂತೆ ಒತ್ತಾಯಿಸಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಇಂದು ನಡೆದ ಒಂಬತ್ತನೇ ಸುತ್ತಿನ ಮಾತುಕತೆಯಲ್ಲಿ ವಿವರವಾದ ಚರ್ಚೆಗಳು ನಡೆದವು ಆದರೆ ನಿರ್ಣಾಯಕ ಹಂತವನ್ನು ತಲುಪಲು ಸಾಧ್ಯವಾಗಲಿಲ್ಲ ಎಂದಿದ್ದಾರೆ. |