- Tag results for National Anthem
![]() | ರಾಷ್ಟ್ರಗೀತೆ 'ತಪ್ಪಾಗಿ' ಹಾಡಿದ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು: ಟಿಎಂಸಿಹೌರಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ನಾಯಕರು ರಾಷ್ಟ್ರಗೀತೆ ತಪ್ಪಾಗಿ ಹಾಡಿದ್ದಾರೆ ಎಂದು ತೃಣಮೂಲ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಷೇಕ್ ಬ್ಯಾನರ್ಜಿ ಅವರು ಭಾನುವಾರ ಹೇಳಿದ್ದಾರೆ. ಆದರೆ ಈ ಆರೋಪವನ್ನು ಬಿಜೆಪಿ ಸ್ಪಷ್ಟವಾಗಿ ತಳ್ಳಿಹಾಕಿದೆ. |
![]() | ರಾಷ್ಟ್ರಗೀತೆ ಹಾಡುವ ವೇಳೆ ಭಾವುಕರಾದ ಬಗ್ಗೆ ಹೇಳಿದ ಮೊಹಮ್ಮದ್ ಸಿರಾಜ್!ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ಅವರು ಭಾವುಕರಾಗಿದ್ದರ ಬಗ್ಗೆ ತಿಳಿಸಿದ್ದಾರೆ. |
![]() | 3ನೇ ಟೆಸ್ಟ್ ಪಂದ್ಯ: ರಾಷ್ಟ್ರಗೀತೆ ವೇಳೆ ವೇಗಿ ಮೊಹಮ್ಮದ್ ಸಿರಾಜ್ ಕಣ್ಣೀರು, ವಿಡಿಯೋ ವೈರಲ್!ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ಭಾವುಕರಾಗಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ. |
![]() | ರಾಷ್ಟ್ರಗೀತೆಯಲ್ಲಿ ಬದಲಾವಣೆ ತನ್ನಿ: ಪ್ರಧಾನಿ ಮೋದಿಗೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪತ್ರನಮ್ಮ ರಾಷ್ಟ್ರಗೀತೆ ‘ಜನ ಗಣ ಮನ’ ವನ್ನು ಬದಲಾಯಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. |