• Tag results for National Conference

ಜಮ್ಮು ಕಾಶ್ಮೀರದಲ್ಲಿ ಸುಧಾರಣೆ ಪ್ರಕ್ರಿಯೆ ಮುಗಿದು ಶೀಘ್ರದಲ್ಲೆ ಚುನಾವಣೆ ನಡೆಯಲಿದೆ: ಸರ್ವಪಕ್ಷ ಸಭೆ ನಂತರ ಪ್ರಧಾನಿ ಮಾತು

ಜಮ್ಮು ಮತ್ತು ಕಾಶ್ಮೀರದಲ್ಲಿಸುಧಾರಣೆ  ಪ್ರಕ್ರಿಯೆ ಶೀಘ್ರವಾಗಿ ನಡೆದು ಚುನಾಯಿತ ಸರ್ಕಾರವನ್ನು ಸ್ಥಾಪಿಸಲು ಮತದಾನವನ್ನು ನಡೆಸಬಹುದುಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಇದು ಅದರ ಅಭಿವೃದ್ಧಿ ಪಥಕ್ಕೆ ಶಕ್ತಿ ತುಂಬಲಿದೆ ಎಂದು ಅವರು ಹೇಳಿದ್ದಾರೆ.

published on : 24th June 2021

ವಿಶ್ವಾಸ ಪುನರ್ ಸ್ಥಾಪನೆಗೆ ಜಮ್ಮುಕಾಶ್ಮೀರದ ರಾಜ್ಯತ್ವವನ್ನು ಪುನಃಸ್ಥಾಪಿಸಬೇಕು: ಪ್ರಧಾನಿಗೆ ಫಾರೂಕ್ ಅಬ್ದುಲ್ಲಾ ಒತ್ತಾಯ

ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಮತ್ತು ಜಮ್ಮು ಕಾಶ್ಮೀರದ  ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಗುರುವಾರ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯತ್ವವನ್ನು ಪುನಃಸ್ಥಾಪಿಸುವ ಮೂಲಕ ಕಾಶ್ಮೀರದ ಮೇಲೆ ಜನರಿಗೆ ವಿಶ್ವಾಸವನ್ನು ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಆಗ್ರಹಿಸಿದರು.

published on : 24th June 2021

ಡಿಡಿಸಿ ಫಲಿತಾಂಶದ ನಂತರ ಕುದುರೆ ವ್ಯಾಪಾರಕ್ಕೆ ಪೊಲೀಸರು ಅನುವು ಮಾಡಿಕೊಡುತ್ತಿದ್ದಾರೆ: ಒಮರ್ ಅಬ್ದುಲ್ಲಾ

ಡಿಡಿಸಿ ಚುನಾವಣಾ ಫಲಿತಾಂಶ ಹೊರಬಿದ್ದ ನಂತರ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮತ್ತು ಆಡಳಿತವು ಕುದುರೆ ವ್ಯಾಪಾರ ಮತ್ತು ಪಕ್ಷಾಂತರಗಳಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ.

published on : 26th December 2020

ಈದ್ ಮಿಲಾದ್ ಪ್ರಾರ್ಥನೆಗೆ ಹೊರಟ ಫಾರೂಕ್ ಅಬ್ದುಲ್ಲಾರಿಗೆ ತಡೆ: ಮೂಲಭೂತ ಹಕ್ಕು ಉಲ್ಲಂಘನೆ ಎಂದು ಆರೋಪಿಸಿದ ಎನ್ ಸಿ

ಈದ್ ಮಿಲಾದ್ ಪ್ರಯುಕ್ತ ಹಸರತ್ಬಾಲ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲು ಹೊರಟಿದ್ದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಜಮ್ಮು-ಕಾಶ್ಮೀರದ ಆಡಳಿತಾಧಿಕಾರಿಗಳು ನಿವಾಸದಿಂದ ಹೊರಬರದಂತೆ ತಡೆದ ಘಟನೆ ನಡೆದಿದೆ. ಈ ಬಗ್ಗೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಆರೋಪಿಸಿದ್ದು ಆಡಳಿತ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ.

published on : 30th October 2020

ಕಾಶ್ಮೀರ: ಯುವ ಘಟಕ ವಿಸರ್ಜಿಸಿದ ನ್ಯಾಷನಲ್ ಕಾನ್ಫರೆನ್ಸ್

ನ್ಯಾಷನಲ್ ಕಾನ್ಫರೆನ್ಸ್(ಎನ್ ಸಿ) ಕಾಶ್ಮೀರ ಪ್ರಾಂತ್ಯದ ಪಕ್ಷದ ಯುವ ಘಟಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಿದ್ದು, ಹೊಸ ತಂಡ ರಚನೆಯ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದೆ.

published on : 3rd October 2020

370ನೇ ವಿಧಿ ರದ್ದು: ರಾಷ್ಟ್ರಪತಿ ಆದೇಶವನ್ನೇ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಎನ್‌ಸಿ

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡು 370 ನೇ ವಿಧಿ ರದ್ದುಪಡಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ ಬೆನ್ನಲ್ಲೇ ರಾಷ್ಟ್ರಪತಿ ಆದೇಶವನ್ನೇ ಪ್ರಶ್ನಿಸಿ ನ್ಯಾಷನಲ್ ಕಾನ್ಫರೆನ್ಸ್ ಶನಿವಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

published on : 10th August 2019

ರಾಶಿ ಭವಿಷ್ಯ