- Tag results for National Flag
![]() | ರಾಷ್ಟ್ರ ಧ್ವಜದ ಕುರಿತು ಮುಫ್ತಿ ಮೆಹಬೂಬಾ ಹೇಳಿಕೆ: ಪಿಡಿಪಿಗೆ 3 ಹಿರಿಯ ನಾಯಕರು 'ಗುಡ್ ಬೈ'!ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಅರ್ಟಿಕಲ್ 370 ಪುನಃಸ್ಥಾಪನೆ ಕುರಿತು ಪಣ ತೊಟ್ಟಿರುವ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರಂಭದಲ್ಲೇ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಮುಫ್ತಿ ಅವರ ನಡೆ ವಿರೋಧಿಸಿ ಪಿಡಿಪಿ ಪಕ್ಷದ ಮೂವರು ಹಿರಿಯ ನಾಯಕರು ರಾಜಿನಾಮೆ ನೀಡಿದ್ದಾರೆ. |
![]() | ಲಾಲ್ ಚೌಕ್ನಲ್ಲಿ ಧ್ವಜ ಹಾರಿಸುವುದಕ್ಕೆ ಮುಂದಾದ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರಿಂದ ತಡೆಬೇಸಿಗೆ ರಾಜಧಾನಿ ಶ್ರೀನಗರದ ಹೃದಯಭಾಗವಾದ ಲಾಲ್ ಚೌಕ್ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಮುಂದಾದ ಕುಪ್ವಾರಾದ ಕೆಲ ಬಿಜೆಪಿ ಕಾರ್ಯಕರ್ತರ ಯತ್ನವನ್ನು ಪೊಲೀಸರು ಸೋಮವಾರ ವಿಫಲಗೊಳಿಸಿದ್ದಾರೆ. |
![]() | ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ: ದೆಹಲಿಯ ಸರ್ಕಾರಿ ಕಚೇರಿಗಳಲ್ಲಿ ಇಂದು ರಾಷ್ಟ್ರಧ್ವಜ ಅರ್ಧ ಮಟ್ಟದಲ್ಲಿ ಹಾರಾಟಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕರ್ನಾಟಕದ ಬೆಳಗಾವಿ ಸಂಸದ ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಅರ್ಧಕ್ಕೆ ಹಾರಾಟ ನಡೆಸಲಿದೆ. |
![]() | 74ನೇ ಸ್ವಾತಂತ್ರ್ಯ ದಿನಾಚರಣೆ: ಹಲವು ಸಮಸ್ಯೆಗಳ ನಡುವೆಯೂ ನೆರೆ, ಕೊರೋನಾವನ್ನು ಮೆಟ್ಟಿನಿಂತಿದ್ದೇವೆ- ಸಿಎಂ ಯಡಿಯೂರಪ್ಪ74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಭಾಶಯಗಳನ್ನು ಕೋರಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸಿದರು. |
![]() | ಸ್ವಾತಂತ್ರ್ಯ ದಿನಾಚರಣೆ: ಕೋವಿಡ್ ನಿಂದ ರಾಷ್ಟ್ರ ಧ್ವಜ ಮಾರಾಟಕ್ಕೆ ಕುಸಿದ ಬೇಡಿಕೆ, ಸ್ಥಳೀಯವಾಗಿ ಏರಿಕೆ!ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರಧ್ವಜ ಖರೀದಿಗೆ ಬರುತ್ತಿದ್ದ ಬೇಡಿಕೆಯನ್ನು ಸರಿತೂಗಿಸಲು ಹುಬ್ಬಳ್ಳಿಯ ಅಧಿಕೃತ ರಾಷ್ಟ್ರಧ್ವಜ ತಯಾರಿಕಾ ಘಟಕ ಗಿಜಿಗುಡುತ್ತಿತ್ತು. ಆದರೆ ಈ ಬಾರಿ ಕೋವಿಡ್-19 ನಿಂದಾಗಿ ಎಲ್ಲವೂ ಬದಲಾವಣೆಯಾಗಿದೆ. |