- Tag results for National Herald Case
![]() | 'ಇಡಿ ವಿಚಾರಣೆ ಎದುರಿಸುತ್ತೇನೆ, ಪಾದಯಾತ್ರೆ ಜನರದ್ದು, ನಾನೇ ಇರಬೇಕೆಂದೇನಿಲ್ಲ': ಡಿಕೆ ಶಿವಕುಮಾರ್ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | ನ್ಯಾಷನಲ್ ಹೆರಾಲ್ಡ್ ಪ್ರಕರಣ: ಡಿಕೆಶಿ ಮನವಿ ತಿರಸ್ಕರಿಸಿದ ಇಡಿ, ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಸೂಚನೆನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 7 ರಂದು ದೆಹಲಿಯಲ್ಲಿ ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ತಾವು ಮಾಡಿದ್ದ ಮನವಿಯನ್ನು ಜಾರಿ... |
![]() | ಭಾರತ್ ಜೋಡೋ ಯಾತ್ರೆ: ಇಡಿ ಮುಂದೆ ತನಿಖೆಗೆ ಹಾಜರಾಗಲು ಸಮಯಾವಕಾಶ ಕೇಳಿದ ಡಿ ಕೆ ಶಿವಕುಮಾರ್ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಹಾಗೂ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಹೊಸದಾಗಿ ಸಮನ್ಸ್ ಜಾರಿ ಮಾಡಿರುವ ಸಂದರ್ಭದಲ್ಲಿ ಮತ್ತು ಯಂಗ್ ಇಂಡಿಯಾಗೆ ಹಣಕಾಸು ನೆರವು ನೀಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಎದುರಿಸಲು ಸಮಯಾವಕಾಶ ಕೇಳಿದ್ದಾರ |
![]() | ಡಿಕೆ ಬ್ರದರ್ಸ್ಗೆ ಮತ್ತೊಮ್ಮೆ ಇಡಿ ಸಂಕಷ್ಟ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ತಿಂಗಳಲ್ಲಿ 2ನೇ ಬಾರಿ ಸಮನ್ಸ್ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಡಿ .ಕೆ ಸುರೇಶ್ ಅವರಿಗೆ ಅ.7ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. |
![]() | ನ್ಯಾಷನಲ್ ಹೆರಾಲ್ಡ್ ಪ್ರಕರಣ: ಮಲ್ಲಿಕಾರ್ಜುನ ಖರ್ಗೆಗೆ ಸಮನ್ಸ್ ನೀಡಿದ್ದ ಇ.ಡಿ ವಿರುದ್ಧ ಕಾಂಗ್ರೆಸ್ ಕಿಡಿರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದು ಸಂಸತ್ತಿಗೆ ಮತ್ತು ಸಂಸದರಿಗೆ ಮಾಡಿರುವ 'ಅವಮಾನ' ಎಂದಿರುವ ಕಾಂಗ್ರೆಸ್, ಇದು ಮರುಕಳಿಸದಂತೆ ನೋಡಿಕೊಳ್ಳಲು ಉಭಯ ಸದನಗಳ ಅಧ್ಯಕ್ಷರು ಇದು ಸೂಕ್ತ ಸಮಯ ಎಂದು ಸೋಮವಾರ ಹೇಳಿದೆ. |
![]() | ದುರಂತ ನಾಯಕ ಖರ್ಗೆ ದಲಿತ ಎಂಬ ಕಾರಣಕ್ಕಾಗಿ ಇಷ್ಟೊಂದು ನಿಕೃಷ್ಟವೇ? ಕಾಂಗ್ರೆಸ್ ಮೌನವನ್ನು ಪ್ರಶ್ನಿಸಿದ ಬಿಜೆಪಿ!80 ದಾಟಿರುವ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆಗಾಗಿ ಯಾರು ದುಃಖಿಸುವವರೇ ಇಲ್ಲ ಎಂದು #CONgressAgainstDalits ಎಂಬ ಹ್ಯಾಷ್ ಟ್ಯಾಗ್ ಅಡಿ ಸರಣಿ ಕೂ ಮಾಡಿದೆ ರಾಜ್ಯ ಬಿಜೆಪಿ. |
![]() | ರಾಜ್ಯಸಭೆಯಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ ಪ್ರತಿಧ್ವನಿ: ಮಲ್ಲಿಕಾರ್ಜುನ್ ಖರ್ಗೆ- ಪಿಯೂಶ್ ಗೋಯಲ್ ನಡುವೆ ವಾಗ್ವಾದಕೇಂದ್ರದ ತನಿಖಾ ಸಂಸ್ಥೆಗಳನ್ನು ಬಿಜೆಪಿ ನೇತೃತ್ದ ಸರ್ಕಾರವು ದುರುಪಯೋಗಪಡಿಸಿಕೊಂಡಿದೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ಸದಸ್ಯರು ಕೋಲಾಹಲ ಎಬ್ಬಿಸಿದ್ದರಿಂದ ರಾಜ್ಯಸಭೆಯ ಕಲಾಪವನ್ನು ಗುರುವಾರ ಸುಮಾರು ಒಂದು ಗಂಟೆ ಅವಧಿಗೆ ಮುಂದೂಡಲಾಗಿತ್ತು. |
![]() | 'ನಾವು ನರೇಂದ್ರ ಮೋದಿಗೆ ಹೆದರುವುದಿಲ್ಲ, ನಮ್ಮ ಸತ್ಯಕ್ಕೆ ಅಡ್ಡಗಾಲು ಹಾಕಲು ಅವರಿಂದ ಸಾಧ್ಯವಿಲ್ಲ': ರಾಹುಲ್ ಗಾಂಧಿದೇಶಾದ್ಯಂತ ಸುದ್ದಿಮಾಡಿರುವ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಕಂಟಕವಾಗಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಒಡೆತನದ ನ್ಯಾಷನಲ್ ಹೆರಾಲ್ಡ್ ಕಟ್ಟಡದಲ್ಲಿರುವ ಯಂಗ್ ಇಂಡಿಯನ್ ಲಿಮಿಟೆಡ್ ಕಚೇರಿಗೆ ಜಾರಿ ನಿರ್ದೇಶನಾಲಯ ನಿನ್ನೆ ಬೀಗ ಜಡಿದಿದೆ. |
![]() | ನ್ಯಾಷನಲ್ ಹೆರಾಲ್ಡ್ ಪ್ರಕರಣ: 12 ಗಂಟೆಗಳ ವಿಚಾರಣೆ ಅಂತ್ಯ, ಸೋನಿಯಾ ಗಾಂಧಿಗೆ ಸದ್ಯ ರಿಲೀಫ್ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಎದುರಿಸುತ್ತಿದ್ದ ವಿಚಾರಣೆ ಇಂದು ಅಂತ್ಯಗೊಂಡಿದೆ. ಮೂರು ದಿನಗಳಿಂದ 12 ಗಂಟೆಗಳ ಕಾಲ ನಡೆದ ವಿಚಾರಣೆಯಲ್ಲಿ 100ಕ್ಕೂ ಅಧಿಕ ಪ್ರಶ್ನೆಗಳನ್ನು ಕೇಳಲಾಗಿದೆ. |
![]() | ನ್ಯಾಷನಲ್ ಹೆರಾಲ್ಡ್ ಪ್ರಕರಣ: 3ನೇ ಸುತ್ತಿನ ವಿಚಾರಣೆಗೆ ಇ.ಡಿ ಕಚೇರಿಗೆ ಆಗಮಿಸಿದ ಸೋನಿಯಾ ಗಾಂಧಿನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಸುತ್ತಿನ ವಿಚಾರಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ದೆಹಲಿಯ ಜಾರಿ ನಿರ್ದೇಶನಾಲಯದ (ಇ.ಡಿ) ಕಚೇರಿಗೆ ಹಾಜರಾಗಿದ್ದಾರೆ. |
![]() | ನ್ಯಾಷನಲ್ ಹೆರಾಲ್ಡ್ ಪ್ರಕರಣ: 6 ಗಂಟೆಗಳ ಕಾಲ ಸೋನಿಯಾ ಗಾಂಧಿ ವಿಚಾರಣೆ, ಮತ್ತೆ ನಾಳೆ ಹಾಜರಾಗುವಂತೆ ಸೂಚನೆನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ಸುಮಾರು 6 ಗಂಟೆಗಳ ಕಾಲ ವಿಚಾರಣೆ ಒಳಪಡಿಸಿದ ಜಾರಿ ನಿರ್ದೇಶನಾಲಯ(ಇಡಿ) ಬುಧವಾರ... |
![]() | ಜುಲೈ 26ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಹೊಸ ಸಮನ್ಸ್ ನೀಡಿದ ಇಡಿನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ಜಾರಿ ಮಾಡಿದ್ದು, ಜುಲೈ 26ಕ್ಕೆ ವಿಚಾರಣೆಗೆ ಹಾಜರಾಗುವಂತೆ... |
![]() | ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ ಇಡಿ ವಿಚಾರಣೆ ಮುಕ್ತಾಯನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸಿತು. |
![]() | ನ್ಯಾಷನಲ್ ಹೆರಾಲ್ಡ್ ಪ್ರಕರಣ: ಜುಲೈ 21ಕ್ಕೆ ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿಗೆ ಇಡಿ ಹೊಸ ಸಮನ್ಸ್ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜುಲೈ 21ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. |
![]() | ನ್ಯಾಷನಲ್ ಹೆರಾಲ್ಡ್ ಕೇಸು ಮುಗಿದ ಅಧ್ಯಾಯ; ಸತತ 54 ಗಂಟೆ ವಿಚಾರಣೆ ನಡೆಸುವ ಅಗತ್ಯವೇನಿದೆ: ಸಿದ್ದರಾಮಯ್ಯನ್ಯಾಷನಲ್ ಹೆರಾಲ್ಡ್ ಪತ್ರಿಕೆ ಕೇಸಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸತತ 50 ಗಂಟೆಗಳಿಗೂ ಅಧಿಕ ಕಾಲ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಕೈ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ. |