• Tag results for National President

ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ, ಸಿಟಿ ರವಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಬಿಜೆಪಿ ರಾಷ್ಟ್ರೀಯ ಮಟ್ಟದಲ್ಲಿ ಹೊಸ ಪದಾಧಿಕಾರಿಗಳನ್ನು ಘೋಷಣೆ ಮಾಡಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. 

published on : 26th September 2020

ನೆರೆಮನೆಯ ಬಾಗಿಲ ಬಳಿ ಮೂತ್ರ ವಿಸರ್ಜನೆ: ಎಬಿವಿಪಿ ರಾಷ್ಟ್ರೀಯ ಅಧ್ಯಕ್ಷರ ವಿರುದ್ಧ ದೂರು ದಾಖಲು

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಷ್ಟ್ರೀಯ ಅಧ್ಯಕ್ಷ ಡಾ. ಡಾ.ಸುಬ್ಬಯ್ಯ ಷಣ್ಮುಗಂ ವಿರುದ್ಧ ಶನಿವಾರ ಕೇಸ್ ವೊಂದು ದಾಖಲಾಗಿದೆ.

published on : 25th July 2020

ಜ.20 ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಧಿಕಾರ ಸ್ವೀಕರಿಸಲಿರುವ ಜೆಪಿ ನಡ್ಡಾ

ಬಿಜೆಪಿ ಕಾರ್ಯಾಧ್ಯಕ್ಷರಾಗಿರುವ ಜಗತ್ ಪ್ರಕಾಶ್ ನಡ್ಡಾ ಜ.20 ರಂದು ಬಿಜೆಪಿಯ ರಾಷ್ಟ್ರಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

published on : 13th January 2020