- Tag results for National Youth Festival 2023
![]() | ಭಾರತದತ್ತ ನೋಡುತ್ತಿವೆ ಜಾಗತಿಕ ಉದ್ಯಮ, ರನ್‌ವೇ ರೆಡಿ ನೀವು ಟೇಕಾಫ್ ಆಗುವುದೊಂದೇ ಬಾಕಿ: ಯುವಕರಿಗೆ ಪ್ರಧಾನಿ"ಹಲವು ಜಾಗತಿಕ ಉದ್ಯಮಗಳು ಭಾರತದತ್ತ ನೋಡುತ್ತಿವೆ, ಕಳೆದ 8 ವರ್ಷಗಳಲ್ಲಿ ಯುವಕರಿಗಾಗಿ ಸಾಕಷ್ಟು ಯೋಜನೆ ಜಾರಿ ಮಾಡಿದ್ದೇವೆ. ಸಾಧನೆ ಮಾಡಲು ಯುವ ಸಮುದಾಯಕ್ಕೆ ಇದು ಸಕಾಲ. |
![]() | 'ಕನಿಷ್ಠ 100 ಮಕ್ಕಳನ್ನು ಕರೆತನ್ನಿ': ಹುಬ್ಬಳ್ಳಿಯ ಪ್ರಧಾನ ಮಂತ್ರಿಗಳ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವಂತೆ ಆದೇಶಿಸಿ ಶಿಕ್ಷಣ ಇಲಾಖೆ ಪತ್ರನಾಳೆ ಜನವರಿ 12ರ ಯುವಜನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೃಹತ್ ಜನಸ್ತೋಮವನ್ನು ಸೇರಿಸುವುದು ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆಗಳ ಜವಾಬ್ದಾರಿಯಾಗಿದೆ. |