- Tag results for National girl child day
![]() | 'ಹೆಣ್ಣು ಮನೆಯ ಕಣ್ಣು, ಹೆಣ್ಣು ಮನೆಯ ನಂದಾದೀಪ', ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ಅರಿವು ಮೂಡಿಸುವ ಪ್ರಯತ್ನಸಮಾಜದಲ್ಲಿ ಗಂಡು ಮಕ್ಕಳಿಗೆ ಹೋಲಿಸಿದರೆ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. |