• Tag results for Nationalism

ಲಸಿಕೆ ರಾಷ್ಟ್ರೀಯತೆಯನ್ನು ಬದಿಗಿರಿಸಿ; ಅಂತಾರಾಷ್ಟ್ರೀಯತೆಯನ್ನು ಉತ್ತೇಜಿಸಿ: ವಿಶ್ವಸಂಸ್ಥೆಯಲ್ಲಿ ಭಾರತ

ಲಸಿಕೆ ರಾಷ್ಟ್ರೀಯತೆಯನ್ನು ಬದಿಗಿರಿಸಿ, ಅಂತಾರಾಷ್ಟ್ರೀಯತನ್ನು ಉತ್ತೇಜಿಸಿ ಎಂದು ವಿಶ್ವಸಮುದಾಯಕ್ಕೆ ಭಾರತ ಕರೆ ನೀಡಿದೆ. 

published on : 17th February 2021

'ನಾಗ್ಪುರದಲ್ಲಿ ಅರ್ಧ ಪ್ಯಾಂಟ್ ಧರಿಸಿ ನಿಂತು ಮಾತನಾಡುವುದು ರಾಷ್ಟ್ರೀಯತೆಯಲ್ಲ'

ಅರ್ಧ ಪ್ಯಾಂಟ್ ಧರಿಸಿ ನಾಗ್ಪುರದಲ್ಲಿ ನಿಂತುಕೊಂಡು ಫೋನ್‌ನಲ್ಲಿ ಭಾಷಣಗಳನ್ನು ಮಾಡುವುದು ರಾಷ್ಟ್ರೀಯತೆಯಲ್ಲ, ಬದಲಾಗಿ ರೈತರ ಕಲ್ಯಾಣ ಯೋಜನೆಗಳ ಬಗ್ಗೆ ಮಾತಾಡಬೇಕು ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಟೀಕಿಸಿದ್ದಾರೆ.

published on : 4th January 2021

ರಾಷ್ಟ್ರೀಯತೆ, ಪೌರತ್ವ, ನೋಟು ನಿಷೇಧದ ಪಾಠಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಸಿಬಿಎಸ್ಇ

ಮುಂದಿನ ವರ್ಷ ಸಿಬಿಎಸ್ಇ ಬೋರ್ಡ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಜಾತ್ಯತೀತತೆ, ಪೌರತ್ವ, ರಾಷ್ಟ್ರೀಯತೆ, ನೋಟು ನಿಷೇಧ, ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ಪರೀಕ್ಷೆಗಾಗಿ ಓದಬೇಕಿಲ್ಲ.

published on : 8th July 2020

ರಾಶಿ ಭವಿಷ್ಯ