• Tag results for Naveen Patnaik

ದೆಹಲಿ ಭೇಟಿ, ರಾಷ್ಟ್ರಪತಿ ಚುನಾವಣೆ ಬಗ್ಗೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಹೇಳಿದ್ದಿಷ್ಟು...

ಒಡಿಶಾ ಸಿಎಂ ನವೀನ್ ಪಟ್ನಾಯಕ್ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದು, ರಾಷ್ಟ್ರಪತಿ ಚುನಾವಣೆಯೊಂದಿಗೆ ತಳುಕುಹಾಕಿಕೊಂಡಿದೆ. 

published on : 30th March 2022

ಟೋಕಿಯೊ ಒಲಂಪಿಕ್ಸ್ ಯಶಸ್ಸು: ಭಾರತ ಹಾಕಿ ತಂಡಕ್ಕೆ ಮತ್ತೆ 10 ವರ್ಷಗಳ ಕಾಲ ಒಡಿಶಾ ಸರ್ಕಾರ ಪ್ರಾಯೋಜಕತ್ವ

ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪುರುಷರ ಹಾಗೂ ಮಹಿಳಾ ಹಾಕಿ ತಂಡಗಳು ಯಶಸ್ಸು ಸಾಧಿಸಿದ್ದು, ಈ ಯಶಸ್ಸಿನ ಬೆನ್ನಲ್ಲೇ ಒಡಿಶಾ ಸರ್ಕಾರ ಇನ್ನು 10 ವರ್ಷಗಳ ಕಾಲ ಪ್ರಾಯೋಜಕತ್ವ ವಿಸ್ತರಿಸಲು ನಿರ್ಧರಿಸಿದೆ.

published on : 18th August 2021

'ಯಾಸ್' ಚಂಡಮಾರುತದಿಂದ ಹಾನಿ: ಒಡಿಶಾಗೆ ಪ್ರಧಾನಿ ಮೋದಿ ಆಗಮನ; ಮುಖ್ಯಮಂತ್ರಿಗಳೊಂದಿಗೆ ಸಭೆ

ಯಾಸ್ ಚಂಡಮಾರುತ ನಂತರ ಆಗಿರುವ ಹಾನಿ ಮತ್ತು ಪರಿಸ್ಥಿತಿಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಜೊತೆ ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

published on : 28th May 2021

'ಯಾಸ್' ಚಂಡಮಾರುತ ಬಾಲಸೋರ್ ಗೆ ಅಪ್ಪಳಿಸುವ ಸಾಧ್ಯತೆ; ಒಡಿಶಾ ಕರಾವಳಿ ಜಿಲ್ಲೆಗಳಿಂದ ಜನರ ಸ್ಥಳಾಂತರ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್ 

ಯಾಸ್ ಚಂಡಮಾರುತ ಒಡಿಶಾದ ಬಾಲಸೋರೆಗೆ ಅಪ್ಪಳಿಸಿ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ತನ್ನ ಪ್ರಭಾವವನ್ನು ತೋರಿಸಿ ತೀವ್ರ ಹಾನಿಯನ್ನುಂಟುಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಗೃಹ ಇಲಾಖೆಯ ರಾಜ್ಯ ಕಾರ್ಯದರ್ಶಿ ದಿಬ್ಯಶಂಕರ್ ಮಿಶ್ರಾ ಅವರನ್ನು ಪರಿಸ್ಥಿತಿ ನಿಗಾವಹಿಸಲು ನೇಮಿಸಿದ್ದಾರೆ.

published on : 25th May 2021

ರಾಶಿ ಭವಿಷ್ಯ