• Tag results for Naveen S G

ಉಕ್ರೇನ್‌ನಲ್ಲಿ ರಷ್ಯಾ ದಾಳಿಗೆ ಬಲಿಯಾದ ನವೀನ್ ಮೃತದೇಹ ಭಾನುವಾರ ರಾಜ್ಯಕ್ಕೆ ಬರಲಿದೆ: ಸಿಎಂ ಬೊಮ್ಮಾಯಿ

ಉಕ್ರೇನ್ ಖಾರ್ಕಿವ್‌ನಲ್ಲಿ ಮಾರ್ಚ್ 1 ರಂದು ರಷ್ಯಾ ನಡೆಸಿದ ಶೆಲ್ ದಾಳಿಗೆ ಬಲಿಯಾದ ನವೀನ್ ಎಸ್ ಜಿ ಅವರ ಮೃತದೇಹ ಭಾನುವಾರ ಬೆಂಗಳೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.

published on : 18th March 2022

ರಾಶಿ ಭವಿಷ್ಯ