- Tag results for Naveen ul haq
![]() | ಮೂರ್ಖರ ಜೊತೆ ವಾದ ಸಮಯ ವ್ಯರ್ಥ: ಕೊಹ್ಲಿ ಜೊತೆ ಜಗಳವಾಡಿದ್ದ ನವೀನ್-ಉಲ್-ಹಕ್ ಮತ್ತೊಂದು ಪೋಸ್ಟ್!ಐಪಿಎಲ್ 2023ರಲ್ಲಿ ಅಫ್ಘಾನಿಸ್ತಾನದ ವೇಗದ ಬೌಲರ್ ನವೀನ್-ಉಲ್-ಹಕ್ ಮತ್ತು ಭಾರತೀಯ ರನ್‌ಮಷಿನ್ ವಿರಾಟ್ ಕೊಹ್ಲಿ ನಡುವೆ ವಾಗ್ವಾದ ನಡೆದಿತ್ತು. ಇದಾದ ಬಳಿಕ ಅದನ್ನು ಅಲ್ಲಿಗೆ ಮರೆತು ವಿರಾಟ್ ಕೊಹ್ಲಿ ಮುಂದೆ ಸಾಗಿದ್ದಾರೆ. |
![]() | ಸ್ವೀಟ್ ಮ್ಯಾಂಗೋಸ್: ಕೊಹ್ಲಿಯನ್ನು ಕೆಣಕ್ಕಿದ್ದ ನವೀನ್-ಉಲ್-ಹಕ್ ಗೆ ಮುಂಬೈ ಇಂಡಿಯನ್ಸ್ ಆಟಗಾರರ ತಿರುಗೇಟು!ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ 2023ರ ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸುವ ಮೂಲಕ ಕ್ವಾಲಿಫೈಯರ್-2 ಪ್ರವೇಶಿಸಿದೆ. |
![]() | ವಾಸ್ತವವೂ ಅಲ್ಲ, ಸತ್ಯಾಂಶವೂ ಅಲ್ಲ: ನವೀನ್ ಉಲ್ ಹಕ್ ಗೆ ತಿರುಗೇಟು ಕೊಟ್ಟ ವಿರಾಟ್ ಕೊಹ್ಲಿಆರ್ ಸಿಬಿ ಮತ್ತು ಲಕ್ನೋ ತಂಡಗಳ ನಡುವಿನ ಪಂದ್ಯದ ಬಳಿಕ ನಡೆದ ಸಂಘರ್ಷದ ವಿಚಾರವಾಗಿ ಅಫ್ಘನ್ ಆಟಗಾರ ನವೀನ್ ಉಲ್ ಹಕ್ ಮಾಡಿದ್ದ ಪೋಸ್ಟ್ ಗೆ ವಿರಾಟ್ ಕೊಹ್ಲಿ ಖಡಕ್ ತಿರುಗೇಟು ನೀಡಿದ್ದಾರೆ. |
![]() | ಕೊಹ್ಲಿ-ಗಂಭೀರ್ ಆನ್ ಫೀಲ್ಡ್ ಜಗಳ... ಇಷ್ಟಕ್ಕೂ ಕಾರಣವೇನು? ಸಂಘರ್ಷದ ಮೂಲ ಪುರುಷ ನವೀನ್ ಉಲ್ ಹಕ್' ಹೇಳಿದ್ದೇನು?ಐಪಿಎಲ್ ಟೂರ್ನಿಯ ನಿನ್ನೆ ನಡೆದ ಆರ್ ಸಿಬಿ vs ಲಕ್ನೋ ನಡುವಿನ ಪಂದ್ಯ ಕ್ರಿಕೆಟ್ ಹೊರತಾಗಿ ಸಂಘರ್ಷದ ಕಾರಣದಿಂದಾಗಿ ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದು, ಪ್ರಮುಖವಾಗದಿ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವಿನ ಜಗಳ ಕ್ರಿಕೆಟ್ ಜಗತ್ತನ್ನೇ ಅಚ್ಚರಿಗೊಳಿಸಿದೆ. |