social_icon
  • Tag results for Navjot Singh Sidhu

ಪೋಕ್ಸೋ ಅಡಿ ಕೇಸ್ ದಾಖಲಿಸಿದರೂ ಡಬ್ಲ್ಯುಎಫ್‌ಐ ಅಧ್ಯಕ್ಷರನ್ನು ಏಕೆ ಬಂಧಿಸುತ್ತಿಲ್ಲ?: ಕುಸ್ತಿಪಟುಗಳಿಗೆ ಸಿಧು ಬೆಂಬಲ

ಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಪ್ರಾಧಿಕಾರದ(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್...

published on : 1st May 2023

'ವಿಶ್ವಾಸಾರ್ಹತೆಗೆ ಮತ್ತೊಂದು ಹೆಸರು ಮಲ್ಲಿಕಾರ್ಜುನ ಖರ್ಗೆ': ಕಾಂಗ್ರೆಸ್ ಅಧ್ಯಕ್ಷರ ಭೇಟಿ ಮಾಡಿದ ನವಜೋತ್ ಸಿಂಗ್ ಸಿದ್ದು

ವಿಶ್ವಾಸಾರ್ಹತೆಗೆ ಮತ್ತೊಂದು ಹೆಸರೇ ಮಲ್ಲಿಕಾರ್ಜುನ ಖರ್ಗೆ ಎಂದು ಪಂಜಾಬ್ ರಾಜಕೀಯ ಮುಖಂಡ ನವಜೋತ್ ಸಿಂಗ್ ಹೇಳಿದ್ದಾರೆ.

published on : 7th April 2023

10 ತಿಂಗಳ ನಂತರ ನವಜೋತ್ ಸಿಂಗ್ ಸಿಧು ಜೈಲಿನಿಂದ ಬಿಡುಗಡೆ

ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು 1988ರ ರೋಡ್ ರೇಜ್ ಪ್ರಕರಣದಲ್ಲಿ 10 ತಿಂಗಳು ಜೈಲು ಶಿಕ್ಷೆ ಅನುಭವಿಸಿದ ನಂತರ ಶನಿವಾರ ಪಟಿಯಾಲ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

published on : 1st April 2023

ನವಜೋತ್ ಸಿಂಗ್ ಸಿಧು ಜೈಲಿಂದ ಆಸ್ಪತ್ರೆಗೆ ಶಿಫ್ಟ್, ವಿಶೇಷ ಆಹಾರ ಕೇಳಿದ ಕಾಂಗ್ರೆಸ್ ನಾಯಕ

1988 ರ ರೋಡ್ ರೇಜ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ ಪಟಿಯಾಲಾ ಕೇಂದ್ರ ಕಾರಾಗೃಹದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ಸೋಮವಾರ ಆಸ್ಪತ್ರೆಗೆ...

published on : 23rd May 2022

34 ವರ್ಷಗಳ ನಂತರ ಒಂದು ವರ್ಷ ಜೈಲು ಶಿಕ್ಷೆ: "ಕಾನೂನಿಗೆ ಶರಣು" ಎಂದ ಸಿಧು

1988 ರ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 34 ವರ್ಷಗಳ ನಂತರ ಮಾಜಿ ಕ್ರಿಕೆಟಿಗ-ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.

published on : 19th May 2022

ರೋಡ್ ರೇಜ್ ಪ್ರಕರಣ: 34 ವರ್ಷಗಳ ನಂತರ ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ

1988 ರ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 34 ವರ್ಷಗಳ ನಂತರ ಮಾಜಿ ಕ್ರಿಕೆಟಿಗ-ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.

published on : 19th May 2022

ಕಾಂಗ್ರೆಸ್' ಗೆ ನವಜೋತ್ ಸಿಂಗ್ ಸಿಧು ಗುಡ್ ಬೈ?: ತವರು ಪಕ್ಷಕ್ಕೆ ಮರಳಲಿದ್ದಾರಾ ಮಾಜಿ ಕ್ರಿಕೆಟಿಗ?

ನವಜೋತ್ ಸಿಂಗ್ ಸಿಧು ವಿರುದ್ಧ ಕ್ರಮ ಕೈಗೊಳ್ಳಲು ಪಂಜಾಬ್ ಕಾಂಗ್ರೆಸ್ ಶಿಸ್ತು ಸಮಿತಿಯು ಮೇ 6 ರಂದು ಸಭೆ ಸೇರಲಿದೆ.

published on : 5th May 2022

ಕಾಂಗ್ರೆಸ್ ಸೇರಲ್ಲ ಎಂದ 'ಹಳೆಯ ಸ್ನೇಹಿತ' ಪ್ರಶಾಂತ್ ಕಿಶೋರ್ ಭೇಟಿಯಾದ ಸಿಧು!

ಖ್ಯಾತ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರಲ್ಲ ಎಂಬ ಹೇಳಿಕೆ ಬೆನ್ನಲ್ಲೇ, ಅವರನ್ನು ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಭೇಟಿಯಾಗಿದ್ದಾರೆ. ಇದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೂ ಕಾರಣವಾಗಿದೆ.

published on : 26th April 2022

ನವಜೋತ್ ಸಿಧು ಬದಲಿಗೆ ಕಪಿಲ್ ಶರ್ಮಾ ಶೋ ಸೇರಿಕೊಳ್ಳಿ: ಇಮ್ರಾನ್ ಖಾನ್ ಗೆ ಮಾಜಿ ಪತ್ನಿ ಸಲಹೆ!

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮಾಜಿ ಪತ್ನಿ ರೆಹಮ್ ಖಾನ್ ವಿಚಿತ್ರ ಸಲಹೆಯೊಂದನ್ನು ನೀಡಿದ್ದಾರೆ. ಮಾಜಿ ಪ್ರಧಾನಿಗೆ ನಗುವ ಕಲೆ ಇದೆ ಎಂದು ಹೇಳಿರುವ ರೆಹಾಮ್, ಭಾರತೀಯ ಟಿವಿ ಕಾರ್ಯಕ್ರಮ 'ದಿ ಕಪಿಲ್ ಶರ್ಮಾ ಶೋ' ಗೆ ಸೇರುವ ಮೂಲಕ ನವಜೋತ್ ಸಿಂಗ್ ಸಿಧುವನ್ನು ಬದಲಾಯಿಸಬಹುದು ಎಂದು ಹೇಳಿದ್ದಾರೆ.

published on : 14th April 2022

ಒಡೆದ ಮನೆಯಂತಾದ ಕಾಂಗ್ರೆಸ್? ಚಂಡೀಗಢ ವರ್ಗಾವಣೆ ಕುರಿತಂತೆ ಸಿಧು ವಿರುದ್ಧ ಹರಿಯಾಣ ಕಾಂಗ್ರೆಸ್ ವಾಗ್ದಾಳಿ

ಚಂಡೀಗಢದ ವಿಚಾರದಲ್ಲಿ ಪಂಜಾಬ್ ಮತ್ತು ಹರಿಯಾಣ ಎರಡೂ ಮುಖಾಮುಖಿಯಾಗಿವೆ. ಇಬ್ಬರೂ ಚಂಡೀಗಢದಲ್ಲಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಸರ್ಕಾರವು ಚಂಡೀಗಢವನ್ನು ಪಂಜಾಬ್‌ಗೆ ವರ್ಗಾಯಿಸಲು ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿತ್ತು. 

published on : 4th April 2022

ವಿಧಾನಸಭೆ ಚುನಾವಣೆಯಲ್ಲಿ ಸೋಲಿಗೆ ಸೋನಿಯಾ ಫುಲ್ ಗರಂ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ

ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

published on : 16th March 2022

ಅಮೃತಸರ ಪೂರ್ವ ಕ್ಷೇತ್ರದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಪರಾಭವ!

ಕಾಂಗ್ರೆಸ್ ಹೈ ಪ್ರೊಫೈಲ್ ಅಭ್ಯರ್ಥಿ ನವಜೋತ್ ಸಿಂಗ್ ಸಿಧು ಅವರು ಅಮೃತಸರ ಪೂರ್ವ ಕ್ಷೇತ್ರದಿಂದ ಎಎಪಿಯ ಜೀವನ್ ಜ್ಯೋತ್ ಕೌರ್ ವಿರುದ್ಧ ಸೋತಿದ್ದಾರೆ. 

published on : 10th March 2022

ಪಂಜಾಬ್ ಚುನಾವಣೆಯಲ್ಲಿ ಆಪ್ ಮುನ್ನಡೆ: ಕಾಂಗ್ರೆಸ್ ಗೆ ಮುಳುವಾಯಿತೇ ಈ ಅಂಶಗಳು?!!

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಭ್ರಮ ನಿರಸನವಾಗಿದ್ದು, ಆಮ್ ಆದ್ಮಿ ಪಕ್ಷ ಅಧಿಕಾರದತ್ತ ದಾಪುಗಾಲಿರಿಸಿದೆ. ಇಷ್ಟಕ್ಕೂ ಕಾಂಗ್ರೆಸ್ ಹಿನ್ನಡೆಗೆ ಕಾರಣವಾದ ಅಂಶಗಳಾವುವು?

published on : 10th March 2022

ಪಂಜಾಬ್ ಚುನಾವಣೆ: ಹಾಲಿ ಸಿಎಂ ಚನ್ನಿ, ಮಾಜಿ ಸಿಎಂ ಅಮರೀಂದರ್ ಸಿಂಗ್, ಸಿಧುಗೆ ಹಿನ್ನಡೆ

ಪಂಜಾಬ್ ವಿಧಾನಸಭೆ ಚುನಾವಣಾ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಹಾಲಿ ಸಿಎಂ ಚರಣ್ ಜಿತ್ ಚನ್ನಿ ಹಾಗೂ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಮ್ಮದೇ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ ಎನ್ನಲಾಗಿದೆ.

published on : 10th March 2022

ಪಂಜಾಬ್ ಚುನಾವಣೆ: ಪ್ರಚಾರದಿಂದ ಸಿಧು ನಿರ್ಬಂಧಕ್ಕೆ ಬಿಜೆಪಿ ಚುನಾವಣಾ ಆಯೋಗಕ್ಕೆ ಒತ್ತಾಯ

 ಪಂಜಾಬ್ ವಿಧಾನಸಭಾ ಚುನಾವಣಾ ಪ್ರಚಾರದಿಂದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರನ್ನು ನಿರ್ಬಂಧಿಸಬೇಕು ಎಂದು ಬಿಜೆಪಿ ಸೋಮವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. 

published on : 14th February 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9