• Tag results for Navjoth Singh Sidhu

ಜೈಲು ಶಿಕ್ಷೆಯಾದರೂ ಸಿದು ಚುನಾವಣೆಯಲ್ಲಿ ಸ್ಪರ್ಧಿಸಬಹುದು: ತಜ್ಞರು

ರಸ್ತೆ ಜಗಳ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿದು ಜೈಲು ಶಿಕ್ಷೆಯ ಹೊರತಾಗಿಯೂ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಹೇಳಿದ್ದಾರೆ.

published on : 19th May 2022

ಪಂಜಾಬ್ ಮುಂದಿನ ಸಿಎಂ ಅಭ್ಯರ್ಥಿ ಘೋಷಿಸಲಿರುವ ಕಾಂಗ್ರೆಸ್, ರಾಹುಲ್ ಗಾಂಧಿಯವರ ನಿರ್ಧಾರಕ್ಕೆ ಬದ್ಧ: ನವಜೋತ್ ಸಿಂಗ್ ಸಿಧು

ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಯ ವಿಚಾರದಲ್ಲಿ ಪ್ರತಿಯೊಬ್ಬರೂ ರಾಹುಲ್ ಗಾಂಧಿಯವರ ತೀರ್ಮಾನವನ್ನು ಬೆಂಬಲಿಸುತ್ತಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

published on : 6th February 2022

ಹೊರಗಿನವರಾದ ಸಿಧುವಿಗೆ ಉನ್ನತ ಸ್ಥಾನ ಕೊಟ್ಟಿದ್ದು ದೊಡ್ಡ ತಪ್ಪು: ಕಾಂಗ್ರೆಸ್ ನಾಯಕರ ಪಶ್ಚಾತ್ತಾಪ

ಮೊದಲು ಸಿಧು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಬೇಕಿತ್ತು, ಪಕ್ಷದ ಸಿದ್ಧಾಂತ ಕಾರ್ಯವೈಖರಿಯನ್ನು ಅರ್ಥ ಮಾಡಿಕೊಳ್ಳಬೇಕಿತ್ತು ನಂತರ ಅವರಿಗೆ ಉನ್ನತ ಸ್ಥಾನ ನೀಡಿದರೆ ಅದರಲ್ಲಿ ಅರ್ಥವಿರುತ್ತಿತ್ತು.

published on : 29th September 2021

ಸಿಧು ಪಾಕ್ ಸ್ನೇಹಿತ, ದೇಶದ ಭದ್ರತೆಗೆ ದೊಡ್ಡ ಅಪಾಯ; ನನ್ನ ಸೈನಿಕರ ತ್ಯಾಗ-ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಕ್ಯಾಪ್ಟನ್ ಅಮರೀಂದರ್ ಸಿಂಗ್

ನವಜೋತ್ ಸಿಂಗ್ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಅಪ್ತ ಸ್ನೇಹಿತರಾಗಿದ್ದು, ದೇಶದ ಭದ್ರತೆಗೆ ದೊಡ್ಡ ಅಪಾಯವಾಗಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

published on : 18th September 2021

ರಾಶಿ ಭವಿಷ್ಯ