- Tag results for Navneet Rana
![]() | ಉದ್ಧವ್ ಠಾಕ್ರೆ ಗೂಂಡಾಗಿರಿ ಕೊನೆಗಾಣಿಸಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸಂಸದೆ ನವನೀತ್ ರಾಣಾ ಮನವಿ!ಮಹಾರಾಷ್ಟ್ರದ ಅಮರಾವತಿ ಸಂಸದೆ ನವನೀತ್ ರಾಣಾ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಗೂಂಡಾಗಿರಿಯನ್ನು ಕೊನೆಗಾಣಿಸುವಂತೆ ಅವರು ಗೃಹ ಸಚಿವರಿಗೆ ಮನವಿ ಮಾಡಿದರು. |
![]() | ಅಕ್ರಮ ಫ್ಲಾಟ್ ನಿರ್ಮಾಣ: ರಾಣಾ ದಂಪತಿಗೆ ನೋಟಿಸ್ ಜಾರಿ ಮಾಡಿದ ಬಿಎಂಸಿಖಾರ್ ನಲ್ಲಿ ಅಕ್ರಮ ಫ್ಲಾಟ್ ನಿರ್ಮಾಣ ಹಿನ್ನೆಲೆ ಅಮರಾವತಿ ಸಂಸದೆ ನವನೀತ್ ರಾಣಾ ಮತ್ತು ಮಹಾರಾಷ್ಟ್ರದಲ್ಲಿ ಶಾಸಕ, ಪತಿ ರವಿ ರಾಣಾ ಅವರಿಗೆ ಕುರಿತು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ನೋಟಿಸ್ ಜಾರಿ ಮಾಡಿದೆ. |
![]() | ಹನುಮಾನ್ ಚಾಲೀಸಾ ಪಠಿಸ್ತೀವಿ ಅಂದಿದ್ದ ರಾಣಾ ದಂಪತಿಗೆ ಜಾಮೀನು; ಬ್ರಿಟಿಷ್ ರಾಜ್ ಇದಕ್ಕಿಂತ ಉತ್ತಮ: ಸಂಜಯ್ ರಾವತ್ಸಂಸದೆ ನವನೀತ್ ರಾಣಾ ಮತ್ತು ಅವರ ಶಾಸಕ ಪತಿ ರವಿ ರಾಣಾ ದಂಪತಿಗೆ ಜಾಮೀನು ದೊರೆತ ನಂತರ ಶಿವಸೇನೆ ನಾಯಕ ಸಂಜಯ್ ರಾವತ್ ಮತ್ತೊಮ್ಮೆ ಪರಿಹಾರ ಹಗರಣ(ರಿಲೀಫ್ ಸ್ಕ್ಯಾಮ್) ಆರೋಪ ಮಾಡಿದ್ದಾರೆ. |
![]() | ಹನುಮಾನ್ ಚಾಲೀಸಾ ವಿವಾದ: ಮುಂಬೈ ಜೈಲಿನಿಂದ ಸಂಸದೆ ನವನೀತ್ ರಾಣಾ ಬಿಡುಗಡೆದೇಶದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಪಕ್ಷೇತರ ಸಂಸದೆ ನವನೀತ್ ರಾಣಾ ಅವರುಷರತ್ತುಬದ್ಧ ಜಾಮೀನಿನ ಮೇಲೆ ಗುರುವಾರ ಮುಂಬೈ ಜೈಲಿನಿಂದ ಬಿಡುಗಡೆಯಾಗಿದ್ದಾರೆ. |
![]() | ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿಗೆ ಮುಂಬೈ ನ್ಯಾಯಾಲಯ ಷರತ್ತುಬದ್ಧ ಜಾಮೀನುಹನುಮಾನ್ ಚಾಲೀಸಾ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷೇತರ ಸಂಸದೆ ನವನೀತ್ ರಾಣಾ ಹಾಗೂ ಅವರ ಪತಿ ಹಾಗೂ ಪಕ್ಷೇತರ ಶಾಸಕ ರವಿ ರಾಣಾ ಅವರಿಗೆ ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. |
![]() | ರಾಣಾ ದಂಪತಿ ಬಂಧನ ಪ್ರಕರಣ: ಮಹಾರಾಷ್ಟ್ರ ಸರ್ಕಾರಕ್ಕೆ ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ!ಸಂಸದೆ ನವನೀತ್ ರಾಣಾ ದಂಪತಿ ಬಂಧನ ಮತ್ತು ಅವರ ಮೇಲೆ ಪೊಲೀಸರಿಂದ ಅಮಾನವೀಯ ವರ್ತನೆ ಆರೋಪದ ಕುರಿತು ಕೇಂದ್ರ ಗೃಹ ಸಚಿವಾಲಯವು ಮಹಾರಾಷ್ಟ್ರ ಸರ್ಕಾರದಿಂದ ವರದಿಯನ್ನು ಕೇಳಿದೆ. |
![]() | ಹನುಮಾನ್ ಚಾಲೀಸ ವಿವಾದ: ರಾಣಾ ದಂಪತಿ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರಹನುಮಾನ್ ಚಾಲೀಸಾ ವಿವಾದಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪಕ್ಷೇತರ ಸಂಸದೆ ನವನೀತ್ ರಾಣಾ ಮತ್ತು ಅವರ ಪತಿ, ಶಾಸಕ ರವಿ ರಾಣಾ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ... |
![]() | ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿ ಮೇಲೆ ದೇಶದ್ರೋಹ ಪ್ರಕರಣ ದಾಖಲುಹನುಮಾನ್ ಚಾಲೀಸಾ ವಿವಾದದಲ್ಲಿ ಪಕ್ಷೇತರ ಸಂಸದೆ ನವನೀತ್ ರಾಣಾ ಮತ್ತು ಆಕೆಯ ಪತಿ ಶಾಸಕ ರವಿ ರಾಣಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್ ಕಳುಹಿಸಿದ್ದರೂ ಮುಂಬೈ ಪೊಲೀಸರು ಭಾನುವಾರ ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಇದರಿಂದಾಗಿ ರಾಣಾ ದಂಪತಿಗೆ ತೀವ್ರ ಹಿನ್ನೆಡೆಯಾಗಿದೆ. |
![]() | ಮಹಾ ಸಿಎಂ ಉದ್ಧವ್ ಠಾಕ್ರೆ ನಿವಾಸದ ಮುಂದೆ ಹನುಮಾನ್ ಚಾಲೀಸ ಪಠಿಸುವುದಾಗಿ ಘೋಷಿಸಿದ್ದ ರಾಣಾ ದಂಪತಿ ಬಂಧನಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸದ ಮುಂದೆ ಹನುಮಾನ್ ಚಾಲೀಸ ಪಠಿಸುವುದಾಗಿ ಸವಾಲು ಹಾಕಿದ್ದ ಶಾಸಕ ರವಿ ರಾಣಾ ಮತ್ತು ಅವರ ಪತ್ನಿ, ಸಂಸದೆ ನವನೀತ್ ರಾಣಾ ಅವರನ್ನು ಮುಂಬೈ ಪೊಲೀಸರು ಶನಿವಾರ... |
![]() | ಹನುಮಾನ್ ಚಾಲೀಸಾ ಪ್ರಕರಣ: ಸಂಸದೆ ನವನೀತ್ ರಾಣಾ ವಿರುದ್ಧ ಶಿವಸೇನೆ ಪ್ರತಿಭಟನೆಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಣ ಮಾಡಲು ನಿರ್ಧರಿಸಿದ್ದ ಮಹಾರಾಷ್ಟ್ರ ಶಾಸಕ ರವಿ ರಾಣ ಹಾಗೂ ಆತನ ಪತ್ನಿ, ಸಂಸದೆ ನವನೀತ್ ರಾಣ ವಿರುದ್ಧ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. |
![]() | ಉದ್ಧವ್ ಠಾಕ್ರೆ ಬಗ್ಗೆ ಮಾತನಾಡಿದರೆ 'ಆ್ಯಸಿಡ್ ದಾಳಿ'; ಜೈಲಿಗೆ ಹಾಕಿಸುವ ಧಮ್ಕಿ: ಶಿವಸೇನೆ ಸಂಸದನ ವಿರುದ್ಧ ನವನೀತ್ ಕೌರ್ ಆರೋಪಲೋಕಸಭೆಯಲ್ಲಿ ಶಿವಸೇನೆ ಸಂಸದ ಅರವಿಂದ್ ಸಾವಂತ್ ತನಗೆ ಬೆದರಿಕೆ ಹಾಕಿದ್ದಾರೆ ಎಂದು ಅಮರಾವತಿ ಪಕ್ಷೇತರ ಸಂಸದೆ ನವನೀತ್ ಕೌರ್ ಆರೋಪಿಸಿದ್ದಾರೆ. |