- Tag results for Navratri
![]() | ಭಾರತ್ ಜೋಡೋ ಯಾತ್ರೆ ಬಗ್ಗೆ ನಾಡಿದ್ದು 6ನೇ ತಾರೀಖು ಮಾತನಾಡುತ್ತೇನೆ, ಇವತ್ತು ಬೇಡ: ಸಿಎಂ ಬೊಮ್ಮಾಯಿದಸರಾ ನಾಡಹಬ್ಬವಾಗಿ ನಾವೆಲ್ಲರೂ ಆಚರಿಸುತ್ತಿದ್ದೇವೆ. ದುಷ್ಟ ಶಕ್ತಿ ನಿಗ್ರಹವಾಗಿ ಶಿಷ್ಟರ ಪರಿಪಾಲನೆ ಎಂದು ನಾವೆಲ್ಲರೂ ನಂಬಿಕೊಂಡು ಬಂದಿರುವಂತೆ ನಾಡಿನಲ್ಲಿ ಸುಭಿಕ್ಷೆ, ಶಾಂತಿ ಅಭಿವೃದ್ಧಿಯಾಗಲಿ ಎಂದು ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಮಧ್ಯಪ್ರದೇಶ: ನವರಾತ್ರಿ ಆಚರಣೆ ವೇಳೆ ದೊಣ್ಣೆ ಹಿಡಿದು ಎರಡು ಸಮುದಾಯಗಳಿಂದ ಭಾರೀ ಹೊಡೆದಾಟ!ನವರಾತ್ರಿ ಆಚರಣೆಯ ಕುರಿತು ಮಧ್ಯಪ್ರದೇಶದಲ್ಲಿ ಎರಡು ಸಮುದಾಯಗಳ ನಡುವೆ ಕೋಲುಗಳಿಂದ ಹೊಡೆದಾಟ ನಡೆದಿದ್ದು, ಗಲಾಟೆ ವಿಡಿಯೋ ವೈರಲ್ ಆಗಿದೆ. |
![]() | ನವರಾತ್ರಿ ಆಫರ್: ರೈಲು ಪ್ರಯಾಣಿಕರಿಗೆ ವಿಶೇಷ ಮೆನು: ರೈಲ್ವೆ ಸಚಿವಾಲಯನವರಾತ್ರಿಯ ಪ್ರಯುಕ್ತ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಭಾನುವಾರ ವಿಶೇಷ ಆಹಾರ ಮೆನುವನ್ನು ರೈಲ್ವೆ ಸಚಿವಾಲಯ ಪ್ರಕಟಿಸಿದೆ. |
![]() | ನವರಾತ್ರಿ ವಿಶೇಷ: ರಣ್ಬೀರ್-ಆಲಿಯಾ ನಟನೆಯ ಬ್ರಹ್ಮಾಸ್ತ್ರ ಟಿಕೆಟ್ ದರ ಕಡಿತ!ನವರಾತ್ರಿಯ ಹಿನ್ನೆಲೆಯಲ್ಲಿ ಬ್ರಹ್ಮಾಸ್ತ್ರ ಭಾಗ 1: ಶಿವ ಸಿನಿಮಾದ ಟಿಕೆಟ್ ದರಗಳನ್ನು ಕಡಿತಗೊಳಿಸಲಾಗಿದೆ. |
![]() | ನವರಾತ್ರಿಯಲ್ಲಿ ಶಾರದಾಂಬೆಗೆ ಒಂಭತ್ತು ದಿನ ವಿವಿಧ ಅಲಂಕಾರ ಏಕೆ?ನವರಾತ್ರಿಯ ಹಿಂದಿನ ದಿನ ಮಹಾಲಯ ಅಮಾವಾಸ್ಯೆಯಂದು ಶೃಂಗೇರಿ ಶಾರದಾಂಬೆಗೆ ಮಹಾಭಿಷೇಕ ಮಾಡಿ ನಾನಾ ರೀತಿಯ ಫಲ-ಪಂಚಾಮೃತ ಅಭಿಷೇಕದ ನಂತರ ಶತಾಯ ರುದ್ರಾಭಿಷೇಕ ಮತ್ತು ಮಹಾನ್ಯಾಸ ಮತ್ತು 108 ಅಭಿಷೇಕದೊಂದಿಗೆ ಶ್ರೀ ಸೂಕ್ತವನ್ನು ಪಠಿಸುತ್ತಾರೆ. |
![]() | ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ದಸರಾ ಆಚರಣೆ ಹೇಗೆ ಬಂತು, ಸಂಪ್ರದಾಯ ಹೇಗೆ?ನವರಾತ್ರಿ ಭಾರತದಾದ್ಯಂತ ಹಿಂದೂಗಳು ಆಚರಿಸುವ ಬಹಳ ದೊಡ್ಡ ಹಬ್ಬ. ನಮ್ಮ ರಾಜ್ಯವಾದ ಕರ್ನಾಟಕದಲ್ಲಂತೂ ದಸರಾವನ್ನು ನಾಡಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೈಸೂರಿನಲ್ಲಿ ನಡೆಯುವ ದಸರಾ ವಿಶ್ವವಿಖ್ಯಾತವಾಗಿದ್ದು ಅದರ ವೀಕ್ಷಣೆಗೆ ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ. |
![]() | ನವರಾತ್ರಿ ವೇಳೆ ದೇಶಾದ್ಯಂತ ಮಾಂಸದ ಅಂಗಡಿ ಮುಚ್ಚಬೇಕು: ಬಿಜೆಪಿ ಸಂಸದ ಪರ್ವೇಶ್ ವರ್ಮಾನವರಾತ್ರಿಯಂದು ಮಾಂಸದ ಅಂಗಡಿ ಮುಚ್ಚುವ ದಕ್ಷಿಣ ದೆಹಲಿ ಮುನ್ಸಿಪಾಲ್ ಕಾರ್ಪೋರೇಷನ್ ಮೇಯರ್ ಆದೇಶವನ್ನು ಬೆಂಬಲಿಸಿರುವ ದೆಹಲಿ ಬಿಜೆಪಿ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ, ಇಂತಹ ನಿರ್ಬಂಧವನ್ನು ದೇಶಾದ್ಯಂತ ಜಾರಿಗೊಳಿಸಬೇಕು ಎಂದಿದ್ದಾರೆ. |
![]() | ದುರ್ಗಾದೇವಿಗೆ ಮೀಸಲಾದ ನವರಾತ್ರಿಯ ಮಂಗಳಕರ ಅವಧಿಯಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚಬೇಕು!“ದುರ್ಗಾ ದೇವಿಗೆ ಮೀಸಲಾದ ನವರಾತ್ರಿಯ ಮಂಗಳಕರ ಅವಧಿಯಲ್ಲಿ” ದೆಹಲಿಯಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚಬೇಕು ಎಂದು ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ ಆದೇಶಿಸಿದೆ. |
![]() | ದೇಶದ ವಿವಿಧ ಭಾಗಗಳಲ್ಲಿ ಚೈತ್ರ ನವರಾತ್ರಿ ಆಚರಣೆ: ಶುಭಾಶಯ ಕೋರಿದ ಪ್ರಧಾನಿ ಮೋದಿದೇಶದ ವಿವಿಧ ಭಾಗಗಗಳಲ್ಲಿ ಚೈತ್ರ ನವರಾತ್ರಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದಾರೆ. |
![]() | ಜ್ಞಾನ, ವಿದ್ಯೆ ಬ್ರಹ್ಮಸಾಕ್ಷಾತ್ಕಾರದ ಮಾರ್ಗ- ಸರಸ್ವತಿ ಪೂಜೆಆದಿಶಕ್ತಿ ಶ್ರೀಲಲಿತೆಯ ರೂಪಗಳು ಅಸಂಖ್ಯ. ಜ್ಞಾನಮಾತೆ, ವೀಣಾಪಾಣಿ ಮಹಾಸರಸ್ವತಿಯ ರೂಪ ಅದರಲ್ಲಿ ಪ್ರಮುಖವಾದುದು. ನವರಾತ್ರಿಯ ಸಂದರ್ಭದಲ್ಲಿ ಶಾರದಾ ಪೂಜೆಗೆ ವಿಶೇಷ ಮಹತ್ವ. |
![]() | ಜೀವಜೀವರಲ್ಲಿ ದೇವಾಸುರ ಸಂಗ್ರಾಮ; ಆತ್ಮರೂಪಿ ಶ್ರೀಲಲಿತೆಯೂ ಷಡ್ವೈರಿಗಳೆಂಬ ಅಸುರರೂಅನಂತ ಬ್ರಹ್ಮಾಂಡಗಳ ಶಕ್ತಿಪುಂಜ ಶ್ರೀಲಲಿತೆ. ಸೃಷ್ಟಿಕರ್ತ ಬ್ರಹ್ಮನಿಗೆ ಜ್ಞಾನರೂಪಿಣಿಯಾಗಿ, ವೀಣಾಪಾಣಿಯಾಗಿ, ಶಾರದೆಯಾಗಿ ಜೊತೆಯಾದವಳು. ತಾನೇ ಸೃಜಿಸಿದ ಮಾಯಾಲೋಕದ ಪಾಲಕ, ಯೋಗಮಾಯಾ ರೂಪಿ ಶ್ರೀಹರಿಯ ಶ್ರೀಯಾಗಿ, ಸಕಲ ಸಂಪದದ ಒಡತಿ ಲಕ್ಷ್ಮೀಯಾಗಿ ಶಕ್ತಿ ತುಂಬಿದವಳು. |
![]() | ನವರಾತ್ರಿ- ನವ ದುರ್ಗಾವೈಭವಆದಿಶಕ್ತಿ, ಮಹಾಮಾಯೆ, ಯೋಗಮಾಯೆ ಎಂಬೆಲ್ಲ ನಾಮಾಂಕಿತಳಾದ ದುರ್ಗಾಪರಮೇಶ್ವರಿ ಪರಬ್ರಹ್ಮ ಸ್ವರೂಪಿಣಿ. ನಿರಾಕಾರ ಓಂಕಾರದ ಸಾಕಾರ ರೂಪವೇ ಅವಳು. |
![]() | ನವರಾತ್ರಿಯ ಒಂಭತ್ತು ದಿನ ಏನೇನು ಭಕ್ಷ-ಭೋಜ್ಯಗಳು?ಪ್ರಾಂತೀಯಗಳಿಗನುಗುಣವಾಗಿ ಭಕ್ತರು ದಸರಾ ಸಮಯದಲ್ಲಿ ವಿಶೇಷ ತಿಂಡಿ-ತಿನಿಸುಗಳನ್ನು ಮಾಡಿ ದೇವಿಗೆ ನೈವೇದ್ಯ-ಪೂಜೆ ಮಾಡಿ ಸೇವಿಸುತ್ತಾರೆ. |
![]() | ನವರಾತ್ರಿ ಸಮಯದಲ್ಲಿ ಉಪವಾಸದ ಮಹತ್ವಎಲ್ಲಾ ಹಬ್ಬಗಳಲ್ಲಿಯೂ ವ್ರತ ಮತ್ತು ಉತ್ಸವ ಎಂದು ಎರಡು ಇರುತ್ತದೆ. ವ್ರತ ಎಂದರೆ ಅಂತರ್ಮುಖವಾಗಿ ಮಾಡುವುದು, ಉತ್ಸವ ಎಂದರೆ ಎಲ್ಲರೂ ಸೇರಿ ಆಚರಿಸುವುದು. |
![]() | ನವರಾತ್ರಿ ಸಮಯದಲ್ಲಿ ಬೊಂಬೆಗಳನ್ನಿಡುವುದರ ಮಹತ್ವವೇನು?ಸಮಸ್ತ ಸೃಷ್ಟಿ ಒಂದೇ ವಸ್ತುವಿನಿಂದ ಆಗಿದೆ ಎಂದು ಮಹತ್ವವನ್ನು ಸಾರುವುದೇ ದಸರಾ ಸಮಯದಲ್ಲಿ ಬೊಂಬೆ ಇಡುವುದರ ಸಂಕೇತ. ಚೈತನ್ಯ ಜಗನ್ಮಾತೆಯ ಮೈಯ ಮಣ್ಣಿನಿಂದಲೇ ಎಲ್ಲವೂ ಸೃಷ್ಟಿಯಾಗಿದೆ ಎಂದು ಪುರಾಣ ಕಥೆ. ಅದಕ್ಕಾಗಿ ಪಟ್ಟದ ಬೊಂಬೆ ಎಂದು ಶಿವ-ಪಾರ್ವತಿಯರ ನಿರಾಕಾರ ಅಂದರೆ ಅರ್ಧಂಬರ್ಧ ಆಕಾರದ ಬೊಂಬೆಗಳನ್ನು ಕೂರಿಸುತ್ತಾರೆ. |