• Tag results for Nawab Malik

ರಾಜ್ಯಸಭಾ ಚುನಾವಣೆ: ಮತ ಚಲಾಯಿಸಲು ಜೈಲಿನಿಂದ ತಾತ್ಕಾಲಿಕ ಬಿಡುಗಡೆಗೆ ನವಾಬ್ ಮಲಿಕ್ ಅರ್ಜಿ, ಹೈಕೋರ್ಟ್ ನಕಾರ

ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ತಾತ್ಕಾಲಿಕವಾಗಿ ಜೈಲಿನಿಂದ ಬಿಡುಗಡೆಗೆ ಕೋರಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಸಲ್ಲಿಸಿದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.

published on : 10th June 2022

ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಒಂದು ದಿನ ಜಾಮೀನು ಕೋರಿ ನವಾಬ್ ಮಲಿಕ್ ಅರ್ಜಿ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಸದ್ಯ ಜೈಲಿನಲ್ಲಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ಸೋಮವಾರ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಒಂದು ದಿನದ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

published on : 6th June 2022

ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದ ಹಿಂದಿನ ಸಂಚನ್ನು ನವಾಬ್ ಮಲಿಕ್ ಬಹಿರಂಗಪಡಿಸಿ ಅದಕ್ಕೆ ಬೆಲೆ ತೆರುತ್ತಿದ್ದಾರೆ: ಸಂಜಯ್ ರಾವತ್

ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಭಾಗಿಯಾಗಿದ್ದರು ಎನ್ನಲಾದ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದ ಹಿಂದಿನ ಪ್ರಹಸನವನ್ನು ಬಹಿರಂಗಪಡಿಸಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರಿಗೆ ಅಭಿನಂದನೆಗಳು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.

published on : 28th May 2022

ಮಹಾ ಸಚಿವ ನವಾಬ್ ಮಲಿಕ್ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿತಿ ಗಂಭೀರ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮಲಿಕ್ ಅವರ ವಕೀಲರು ಹೇಳಿದ್ದಾರೆ.

published on : 2nd May 2022

ಅಕ್ರಮ ಹಣ ವರ್ಗಾವಣೆ ಪ್ರಕರಣ: ನವಾಬ್ ಮಲೀಕ್ ಜಾಮೀನು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ ಸಿಪಿ ನಾಯಕ, ಮಹಾರಾಷ್ಟ್ರ ಸಚಿವ ನವಾಬ್ ಮಲೀಕ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. 

published on : 22nd April 2022

ಅಕ್ರಮ ಹಣ ವರ್ಗಾವಣೆ ಪ್ರಕರಣ: ನವಾಬ್ ಮಲಿಕ್ ವಿರುದ್ಧ 5,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಇಡಿ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್...

published on : 21st April 2022

ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಂಧಿತ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಆಸ್ತಿ ಮುಟ್ಟುಗೋಲು

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಮಹಾರಾಷ್ಟ್ರ ಸಚಿವ ಮತ್ತು ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರ ಹಲವು ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ...

published on : 13th April 2022

ಅಕ್ರಮ ಹಣ ವರ್ಗಾವಣೆ ಪ್ರಕರಣ: ನವಾಬ್ ಮಲಿಕ್ ನ್ಯಾಯಾಂಗ ಬಂಧನ ಏಪ್ರಿಲ್ 18 ರವರೆಗೆ ವಿಸ್ತರಣೆ

ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್ 18 ರವರೆಗೆ ವಿಸ್ತರಿಸಲಾಗಿದೆ.

published on : 4th April 2022

ಅಕ್ರಮ ಹಣ ವರ್ಗಾವಣೆ ಪ್ರಕರಣ: ನವಾಬ್ ಮಲಿಕ್ ನ್ಯಾಯಾಂಗ ಬಂಧನ ಏಪ್ರಿಲ್ 4 ರವರೆಗೆ ವಿಸ್ತರಣೆ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್...

published on : 21st March 2022

ನವಾಬ್ ಮಲಿಕ್ ಖಾತೆಗಳನ್ನು ಸಂಪುಟ ಸಹೋದ್ಯೋಗಿಗಳಿಗೆ 'ತಾತ್ಕಾಲಿಕವಾಗಿ' ನೀಡಲಾಗುವುದು: ಎನ್ ಸಿಪಿ

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ಖಾತೆಗಳನ್ನು ಸಂಪುಟದ ಸಹೋದ್ಯೋಗಿಗಳಿಗೆ "ತಾತ್ಕಾಲಿಕವಾಗಿ" ನೀಡಲು ಎನ್‌ಸಿಪಿ ನಿರ್ಧರಿಸಿದೆ. ಆದರೆ ಆಡಳಿತಾರೂಢ...

published on : 18th March 2022

ನವಾಬ್ ಮಲಿಕ್ ರನ್ನು ಜೈಲಿನಿಂದ ಬಿಡುಗಡೆ ಮಾಡಲು 3 ಕೋಟಿಗೆ ಬೇಡಿಕೆ: ಮಹಾ ಸಚಿವರ ಪುತ್ರನಿಂದ ಕೇಸ್ ದಾಖಲು

ತಮ್ಮ ತಂದೆ, ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಅವರನ್ನು ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲು ವ್ಯಕ್ತಿಯೊಬ್ಬ ಮೂರು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಪುತ್ರ ಅಮೀರ್ ಮಲಿಕ್...

published on : 17th March 2022

ಹಣ ವರ್ಗಾವಣೆ ಪ್ರಕರಣ: ನವಾಬ್ ಮಲಿಕ್ ಗೆ ಮಧ್ಯಂತರ ಜಾಮೀನು ನೀಡಲು ಹೈಕೋರ್ಟ್ ನಕಾರ

ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ನವಾಬ್ ಮಲಿಕ್ ಗೆ ಮಧ್ಯಂತರ ಜಾಮೀನು ನೀಡಲು ಮತ್ತು ನ್ಯಾಯಾಂಗ ಬಂಧನದಿಂದ ಬಿಡುಗಡೆಗೆ ಆದೇಶ ಹೊರಡಿಸಲು ಬಾಂಬೆ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ.

published on : 15th March 2022

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾ ಸಚಿವ ನವಾಬ್ ಮಲಿಕ್‌ಗೆ 14 ದಿನ ನ್ಯಾಯಾಂಗ ಬಂಧನ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್...

published on : 7th March 2022

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾ ಸಚಿವ ನವಾಬ್ ಮಲಿಕ್ ಇಡಿ ಕಸ್ಟಡಿ ಮಾರ್ಚ್ 7ರವರೆಗೆ ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ಬಂಧನಕ್ಕೊಳಗಾಗಿದ್ದ ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಅವರು ಮಾರ್ಚ್ 7 ರವರೆಗೆ ಜಾರಿ ನಿರ್ದೇಶನಾಲಯದ ವಶದಲ್ಲಿರಲಿದ್ದಾರೆ.

published on : 3rd March 2022

ಮುಂಬೈ: ಇಡಿಯಿಂದ ಬಂಧನಕ್ಕೊಳಗಾದ ಮಹಾ ಸಚಿವ ನವಾಬ್ ಮಲಿಕ್ ಆಸ್ಪತ್ರೆಗೆ ದಾಖಲು

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ(ಇಡಿ) ಹೆಚ್ಚಿನ ವಿಚಾರಣೆಗಾಗಿ ಮಾರ್ಚ್ 3 ರವರೆಗೆ ತನ್ನ ವಶಕ್ಕೆ ಪಡೆದಿದೆ.

published on : 25th February 2022
1 2 > 

ರಾಶಿ ಭವಿಷ್ಯ