• Tag results for Nawazuddin Siddiqui

ಕಿರುಕುಳ ಪ್ರಕರಣ: ನಟ ನವಾಜುದ್ದೀನ್ ಸಿದ್ದಿಕಿ ಸೇರಿದಂತೆ ಕುಟುಂಬಕ್ಕೆ ಕ್ಲೀನ್ ಚಿಟ್

ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಅವರ ಕುಟುಂಬದ ನಾಲ್ವರಿಗೆ ಉತ್ತರಪ್ರದೇಶದ ಮುಜಾಫರ್‌ನಗರದ ನ್ಯಾಯಾಲಯವು ಕಿರುಕುಳ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದೆ.

published on : 28th April 2022

ಮುಂಬೈನಲ್ಲಿ ಹೊಸ ಬಂಗಲೆ ನಿರ್ಮಿಸಿ, ಅದಕ್ಕೆ ತಂದೆ ಹೆಸರಿಟ್ಟ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ

ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ವಿಲಕ್ಷಣ ನಟ ಎಂದೇ ಹೆಸರುವಾಸಿ. ಅವರು ಗ್ಯಾಂಗ್ಸ್ ಆಫ್ ವಾಸೇಪುರ್ ವೆಬ್ ಸೀರಿಸ್ ಮತ್ತು ಸೇಕ್ರೆಡ್ ಗೇಮ್ಸ್ ವೆಬ್ ಸರಣಿಗಳಲ್ಲಿ ನಟಿಸಿ ವಿಮರ್ಶಾತ್ಮಕ ಮೆಚ್ಚುಗೆಯನ್ನು ಪಡೆದಿದ್ದಾರೆ.

published on : 28th January 2022

ಬಾಲಿವುಡ್ ಪಾರ್ಟಿಗಳಲ್ಲಿ ನಕಲಿತನವೇ ಹೆಚ್ಚು; ನಕಲಿಗಳ ನಡುವೆ ಇರಲು ಇಷ್ಟವಿಲ್ಲ ಎಂದ ನವಾಜುದ್ದೀನ್ ಸಿದ್ಧಿಕಿ

ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ತಮ್ಮ ಸಹಜ ಅಭಿನಯದಿಂದಲೇ ಸಾವಿರಾರು ಜನರ ಮನಸ್ಸನ್ನು ಗೆದ್ದಿದ್ದಾರೆ. ಈ ವರ್ಷ ಸಿರಿಯಸ್ ಮೆನ್ ಮತ್ತು ರಾತ್ ಅಕೇಲಿ ಹೈ ಎಂಬ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

published on : 31st December 2021

ಅಂತಾರಾಷ್ಟ್ರೀಯ ಎಮ್ಮೀ ಅವಾರ್ಡ್ 2021: ಮೂರೂ ವಿಭಾಗಗಳಲ್ಲಿ ಅವಾರ್ಡ್ ಮಿಸ್ ಆದರೂ ಬೀಗಿದ ಭಾರತ

ಟಿವಿ ಸರಣಿಗಳು, ಧಾರಾವಾಹಿಗಳಿಗೆ ನೀಡಲಾಗುವ ಜಗತ್ತಿನಲ್ಲೇ ಪ್ರತಿಷ್ಟಿತ ಅವಾರ್ಡ್ ಎಮ್ಮೀಸ್ ನಲ್ಲಿ ಈ ಬಾರಿ ಭಾರತ ಪ್ರಶಸ್ತಿ ಗೆಲ್ಲುವ ಮೂರು ಅವಕಾಶಗಳಿದ್ದವು.

published on : 23rd November 2021

ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತಕ್ಕಿಂತ ಹೆಚ್ಚಾಗಿ ವರ್ಣಭೇದ ತಾಂಡವ: ನವಾಜುದ್ದೀನ್ ಸಿದ್ದಿಕಿ ಬಾಂಬ್

ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತ (ನೆಪೋಟಿಸಂ), ಗ್ರೂಪಿಸಂ ಹಾವಳಿ ಇದೆ. ಆದರೆ ಅದಕ್ಕಿಂತ ಹೆಚ್ಚಾಗಿ ಇರುವುದು ವರ್ಣಭೇದ ಎಂದು ಬಾಲಿವುಡ್ ನ ಬಂಡುಕೋರ ಎಂದೇ ಹೆಸರಾದ ನವಾಜುದ್ದೀನ್ ಬಾಂಬ್ ಸಿಡಿಸಿದ್ದಾರೆ.

published on : 10th November 2021

ರಾಶಿ ಭವಿಷ್ಯ