- Tag results for Naxal Attack
![]() | ಛತ್ತೀಸ್ಗಢದಲ್ಲಿ ನಕ್ಸಲ್ ದಾಳಿ: ಸಹಾಯಕ ಕಮಾಂಡೆಂಟ್ ಸೇರಿ ಇಬ್ಬರು ಐಟಿಬಿಪಿ ಸಿಬ್ಬಂದಿ ಹುತಾತ್ಮಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ನಕ್ಸಲ್ ದಾಳಿಯಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ನ ಸಹಾಯಕ ಕಮಾಂಡೆಂಟ್ ಹಾಗೂ ಅವರ ಸಹೋದ್ಯೋಗಿಯೊಬ್ಬರು ಹುತಾತ್ಮರಾಗಿದ್ದಾರೆ. |
![]() | ಛತ್ತೀಸ್ಗಢ: ನಕ್ಸಲರ ಅಟ್ಟಹಾಸಕ್ಕೆ 22 ಯೋಧರು ಹುತಾತ್ಮ, ರಾಷ್ಟ್ರಪತಿ ಕೋವಿಂದ್ ತೀವ್ರ ಸಂತಾಪಮಾವೋಪೀಡಿತ ಬಸ್ತಾರ್ ಪ್ರದೇಶದ ಬಿಜಾಪುರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ನಡೆಸಿದ ಭೀಕರ ದಾಳಿಯಲ್ಲಿ 22 ಮಂದಿ ಯೋಧರು ಹುತಾತ್ಮರಾಗಿದ್ದು, ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾನುವಾರ ತೀವ್ರ ಸಂತಾಪ ಸೂಚಿಸಿದ್ದಾರೆ. |
![]() | ಛತ್ತೀಸ್ಗಢದಲ್ಲಿ ನಕ್ಸಲರ ಭೀಕರ ದಾಳಿ: 22 ಮಂದಿ ಯೋಧರು ಹುತಾತ್ಮ, 21 ಮಂದಿ ಭದ್ರತಾ ಪಡೆಗಳು ನಾಪತ್ತೆ!ಮಾವೋಪೀಡಿತ ಬಸ್ತಾರ್ ಪ್ರದೇಶದ ಬಿಜಾಪುರ್ ಅರಣ್ಯ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆ ಮತ್ತು ನಕ್ಸಲರ ಮಧ್ಯೆ ನಡೆದ ಗುಂಡಿನ ಕಾಳಗದಲ್ಲಿ 22 ಮಂದಿ ಯೋಧರು ಹುತಾತ್ಮರಾಗಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ... |