• Tag results for Naxals

ಛತ್ತೀಸ್ ಘರ್ ಎನ್‌ಕೌಂಟರ್: ನಾಪತ್ತೆಯಾದ ಯೋಧನನ್ನು ನಕ್ಸಲರು ಅಪಹರಿಸಿರುವ ಸಾಧ್ಯತೆ ಇದೆ- ಸಿಆರ್‌ಪಿಎಫ್

ಛತ್ತೀಸ್ ಘರ್ ನ ಬಿಜಾಪುರದಲ್ಲಿ ಶನಿವಾರ ನಾಪತ್ತೆಯಾದ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಿಬ್ಬಂದಿಯನ್ನು ನಕ್ಸಲರು ಅಪಹರಿಸಿರಬಹುದು ಎಂದು ಸಿಆರ್‌ಪಿಎಫ್ ಮೂಲಗಳು ತಿಳಿಸಿವೆ.

published on : 5th April 2021

ಸುಕ್ಮಾ ಎನ್'ಕೌಂಟರ್: 15 ಯೋಧರು ನಾಪತ್ತೆ: ಸ್ಥಳದಲ್ಲಿ ತೀವ್ರಗೊಂಡ ಕಾರ್ಯಾಚರಣೆ

ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಎನ್ಕೌಂಟರ್ ನಡೆಸಿದ ಬಳಿಕ 15 ಯೋಧರು ನಾಪತ್ತೆಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

published on : 4th April 2021

ಮಹಾರಾಷ್ಟ್ರ: ಗಡ್ ಚಿರೋಲಿ ಎನ್ ಕೌಂಟರ್ ನಲ್ಲಿ ಐವರು ನಕ್ಸಲೀಯರ ಹತ್ಯೆ 

ಮಹಾರಾಷ್ಟ್ರದ ಗಡ್ ಚಿರೋಲಿಯ ಖೋಬ್ರಮೇಂಧ ಅರಣ್ಯ ಪ್ರದೇಶದಲ್ಲಿ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ಐವರು ನಕ್ಸಲೀಯರನ್ನು ಪೊಲೀಸರು ಹತ್ಯೆ ಗೈದಿದ್ದಾರೆ.

published on : 29th March 2021

ಛತ್ತೀಸ್ ಗಢ: ರಸ್ತೆ ನಿರ್ಮಾಣದಲ್ಲಿ ತೊಡಗಿದ್ದ 11 ವಾಹನಗಳಿಗೆ ನಕ್ಸಲೀಯರಿಂದ ಬೆಂಕಿ!

ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 11 ವಾಹನಗಳಿಗೆ ನಕ್ಸಲೀಯರು ಬೆಂಕಿ ಹಚ್ಚಿರುವ ಘಟನೆ ಛತ್ತೀಸ್ ಗಢ ರಾಜ್ಯದಲ್ಲಿ  ನಡೆದಿದೆ. ಕೊಂಡಗಾಂವ್ ಜಿಲ್ಲೆಯ ಧನೋರಾ ಪ್ರದೇಶದಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

published on : 25th March 2021

ಛತ್ತೀಸ್ ಘಡ: ದಂಪತಿಗಳು ಸೇರಿ ಆರು ನಕ್ಸಲರು ಪೊಲೀಸರಿಗೆ ಶರಣು!

ನಕ್ಸಲ್ ಪೀಡಿತ ದಾಂತೇವಾಡದಲ್ಲಿ ಇಬ್ಬರು ದಂಪತಿಗಳ ಸಹಿತ ಆರು ಮಂದಿ ನಕ್ಸಲರು ಪೊಲೀಸರ ಬಳಿ ಶರಣಾಗತರಾಗಿದ್ದಾರೆ.

published on : 19th February 2021

ಛತ್ತೀಸಗಢದಲ್ಲಿ 12 ಮಹಿಳೆಯರು ಸೇರಿದಂತೆ 24 ನಕ್ಸಲರು ಪೊಲೀಸರಿಗೆ ಶರಣು!

ಛತ್ತೀಸಗಢದ ನಕ್ಸಲ್ ಪೀಡಿತ ದಂತೇವಾಡ ಜಿಲ್ಲೆಯಲ್ಲಿ 12 ಮಹಿಳೆಯರು ಸೇರಿದಂತೆ ಒಟ್ಟು 24 ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 27th January 2021

2018 ರಿಂದ 460 ನಕ್ಸಲರ ಹತ್ಯೆ, 161 ಭದ್ರತಾ ಸಿಬ್ಬಂದಿ ಮೃತ್ಯು: ಆರ್‌ಟಿಐ ಮಾಹಿತಿ

2018 ರಿಂದ ಈಚೆಗೆ ಒಟ್ಟೂ 460 ನಕ್ಸಲ್ ಗಳು, ಎಡಪಂಥೀಯ ಉಗ್ರಗಾಮಿಗಳು ಭದ್ರತಾ ಪಡೆಗಳಿಂದ ಹತರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.

published on : 6th January 2021

ಜಾರ್ಖಾಂಡ್: 5 ನಕ್ಸಲರ ಬಂಧನ, ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳು ವಶಕ್ಕೆ

ಜಾರ್ಖಾಂಡ್'ನ ಗುಮ್ಲಾ ಜಿಲ್ಲೆಯಲ್ಲಿ ಐವರು ನಕ್ಸಲರನ್ನು ಬಂಧನಕ್ಕೊಳಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

published on : 27th December 2020

ಒಡಿಶಾದ ಮಲ್ಕನ್ ಗಿರಿಯಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಪ್ರಮುಖ ನಕ್ಸಲರ ಹತ್ಯೆ

ಒಡಿಶಾದ ಮಲ್ಕನ್ ಗಿರಿ ಜಿಲ್ಲೆಯ ಸ್ವಾಭಿಮಾನ್ ಪ್ರದೇಶದ ಸಿಂಗ್ರಾಮ್  ಗ್ರಾಮದಲ್ಲಿ ಇಂದು ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರು ಪ್ರಮುಖ ನಕ್ಸಲರು ಹತರಾಗಿದ್ದಾರೆ.

published on : 13th December 2020

ಆಂಧ್ರ ಪ್ರದೇಶ: ಪೊಲೀಸರಿಗೆ ಶರಣಾದ 12 ಮಂದಿ ನಕ್ಸಲರು

ಆಂಧ್ರ ಪ್ರದೇಶ ಪೊಲೀಸರ ಬಳಿ 12 ಮಂದಿ ನಕ್ಸಲರು ಶನಿವಾರ ಶರಣಾಗಿದ್ದಾರೆ.

published on : 6th December 2020

ಛತ್ತೀಸ್ ಗಢದ ದಾಂತೇವಾಡದಲ್ಲಿ 27 ನಕ್ಸಲೀಯರು ಶರಣಾಗತಿ

ಛತ್ತೀಸ್ ಗಢದ ದಾಂತೇವಾಡದಲ್ಲಿ ಭಾನುವಾರ 27 ನಕ್ಸಲೀಯರು ಪೊಲೀಸರಿಗೆ ಶರಣಾಗಿದ್ದಾರೆ.ಮಾವೋವಾದಿ ಸಿದ್ಧಾಂತದಲ್ಲಿ ನಿರಾಸೆ ಮತ್ತು  ಪೊಲೀಸರ ಪುನವರ್ಸತಿ ಕಾರ್ಯಕ್ರಮದಿಂದ ಪ್ರೇರಣೆಗೊಂಡು ನಕ್ಸಲೀಯರು ಶರಣಾಗಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 1st November 2020

ಚತ್ತೀಸ್‍ಗಢ: ದಂತೇವಾಡದಲ್ಲಿ 32 ನಕ್ಸಲರು ಶರಣಾಗತಿ

ಚತ್ತೀಸ್‌ಗಢದ ಬಸ್ತಾರ್ ವಿಭಾಗದ ದಂತೇವಾಡದಲ್ಲಿ 32 ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ.

published on : 26th October 2020

ಮಹಾರಾಷ್ಟ್ರ: ಗಡ್ಚಿರೊಲಿ ಜಿಲ್ಲೆಯಲ್ಲಿ ಗುಂಡಿನ ಚಕಮಕಿ, ಐವರು ನಕ್ಸಲರ ಹತ್ಯೆ

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರು ಮತ್ತು ನಕ್ಸಲೀಯರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐದು ಮಂದಿ ನಕ್ಸಲರು ಮೃತಪಟ್ಟಿದ್ದಾರೆ.

published on : 19th October 2020

ಬಿಹಾರದಲ್ಲಿ ಎನ್'ಕೌಂಟರ್: ಭದ್ರತಾ ಪಡೆಗಳಿಂದ 4 ನಕ್ಸಲರ ಹತ್ಯೆ

ಬಿಹಾರ ರಾಜ್ಯದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬಗಹ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು ನಾಲ್ವರು ನಕ್ಸಲರನ್ನು ಹತ್ಯೆ ಮಾಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. 

published on : 10th July 2020