- Tag results for Neeraj Chopra
![]() | ಹಿನ್ನೋಟ 2022: ಫೀಫಾ ವಿಶ್ವಕಪ್ ಗೆದ್ದ ಮೆಸ್ಸಿ, ಪ್ರಥಮಗಳಿಗೆ ನಾಂದಿ ಹಾಡಿದ ನೀರಜ್ ಸೇರಿದಂತೆ ಅತ್ಯುತ್ತಮ ಕ್ರೀಡಾ ಕ್ಷಣಗಳು!FIFA ವಿಶ್ವಕಪ್ ಕತಾರ್ 2022 ರ ಫೈನಲ್ನಲ್ಲಿ ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್ಗಳಲ್ಲಿ 4-2 ರಿಂದ ಫ್ರಾನ್ಸ್ ಅನ್ನು ಸೋಲಿಸಿತು. ಇದು ಈ ವರ್ಷದ ಕ್ರೀಡಾ ಕ್ಯಾಲೆಂಡರ್ನ ಮುಕ್ತಾಯದ ಕೊನೆಯ ಕ್ಷಣವಾಗಿದೆ. |
![]() | ಭಾರತದ ಚಿನ್ನದ ಹುಡುಗನ ಮತ್ತೊಂದು ಅದ್ಭುತ ಸಾಧನೆ: ಉಸೇನ್ ಬೋಲ್ಟ್ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ ನೀರಜ್ ಚೋಪ್ರಾ!ಭಾರತದ ಸ್ಟಾರ್ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ಅವರಿಗೆ 2022 ಬಹಳ ವಿಶೇಷವಾಗಿತ್ತು. ಈ ವರ್ಷ ಅವರು ಅನೇಕ ಐತಿಹಾಸಿಕ ವಿಜಯಗಳನ್ನು ಸಾಧಿಸಿದ್ದಾರೆ. ಈ ಕಾರಣದಿಂದಾಗಿ ಅವರು ಹೆಚ್ಚು ಬರೆಯಲ್ಪಟ್ಟ ಕ್ರೀಡಾಪಟುವಾಗಿ ಹೊರಹೊಮ್ಮಿದ್ದಾರೆ. |
![]() | ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಮತ್ತೊಂದು ಸಾಧನೆ: ಈಗ ಡೈಮಂಡ್ ಲೀಗ್ ಚಾಂಪಿಯನ್ಒಲಿಂಪಿಕ್ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮತ್ತೊಂದು ಇತಿಹಾಸ ನಿರ್ಮಿಸಿದ್ದಾರೆ. ಪ್ರತಿಷ್ಠಿತ ಡೈಮಂಡ್ ಲೀಗ್ ಅಂತಿಮ ಪದಕ ಗಳಿಸಿದ ಮೊದಲ ಭಾರತೀಯ ಕ್ರೀಡಾಪಟು ಆಗಿದ್ದಾರೆ. |
![]() | ಮತ್ತೊಂದು ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ: ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಅಥ್ಲೀಟ್!ಫಿನಿಕ್ಸ್ನಂತೆ ಎದ್ದು ಬಂದಿರುವ ನೀರಜ್ ಚೋಪ್ರಾ ಇತಿಹಾಸ ನಿರ್ಮಿಸಿದ್ದಾರೆ. ಲಾಸನ್ನಲ್ಲಿ ನಡೆದ ಡೈಮಂಡ್ ಲೀಗ್ನಲ್ಲಿ ಅಗ್ರಸ್ಥಾನ ಪಡೆದು ಕೊಂಡಿದ್ದು, ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್ ಎಂಬ ದಾಖಲೆ ಬರೆದಿದ್ದಾರೆ. |
![]() | ನೀರಜ್ ಚೋಪ್ರಾಗೆ ಗಾಯ, ಕಾಮನ್ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದ ಜಾವೆಲಿನ್ ತಾರೆವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ನಲ್ಲಿ ಉಂಟಾದ ಗಾಯದಿಂದಾಗಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುವ ಮುಂಬರುವ ಕಾಮನ್ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದಿದ್ದಾರೆ... |
![]() | ವಿಶ್ವ ಅಥ್ಲೆಟಿಕ್ ಚಾಂಪಿಯನ್ಷಿಪ್: ಐತಿಹಾಸಿಕ ಬೆಳ್ಳಿ ಪದಕ ಗೆದ್ದ ನಂತರ ನೀರಜ್ ಚೋಪ್ರಾ ಪ್ರತಿಕ್ರಿಯೆ ಹೀಗಿದೆ...ವಿಶ್ವ ಅಥ್ಲೆಟಿಕ್ ಚಾಂಪಿಯನ್ಷಿಪ್ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ, ತಮ್ಮ ಪ್ರದರ್ಶನ ತೃಪ್ತಿದಾಯಕವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. |
![]() | ವಿಶ್ವ ಅಥ್ಸೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜಾವೆಲಿನ್ ಪಟು ನೀರಜ್ ಚೋಪ್ರಾ ಬೆಳ್ಳಿ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕನೇ ಸುತ್ತಿನಲ್ಲಿ ನೀರಜ್ ಚೋಪ್ರಾ 88.13 ಮೀಟರ್ ದೂರ ಎಸೆಯುವ ಮೂಲಕ ರಜತ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್: ಜಾವೆಲಿನ್ ಫೈನಲ್ ತಲುಪಿದ ನೀರಜ್ ಚೋಪ್ರಾಟೋಕಿಯೊ ಒಲಿಂಪಿಕ್ ಚಾಂಪಿಯನ್, ಭಾರತದ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ ಚಾಂಪಿಯನ್ಷಿಪ್ನ ಪುರುಷರ ಜಾವೆಲಿನ್ ಥ್ರೊ ಸ್ಪರ್ಧೆಯ ಫೈನಲ್ಗೆ ಲಗ್ಗೆಯಿಟ್ಟಿದ್ದಾರೆ. |
![]() | ಜಾವಲಿನ್ ಥ್ರೋ ಡೈಮಂಡ್ ಲೀಗ್: ತನ್ನದೇ ದಾಖಲೆ ಮುರಿದು ಬೆಳ್ಳಿ ಗೆದ್ದ ಭಾರತದ ನೀರಜ್ ಚೋಪ್ರಾಜಾವಲಿನ್ ಥ್ರೋ ಡೈಮಂಡ್ ಲೀಗ್ ನಲ್ಲಿ ಬೆಳ್ಳಿ ಗೆಲ್ಲುವ ಮೂಲಕ ಭಾರತದ ನೀರಜ್ ಚೋಪ್ರಾ ತನ್ನದೇ ದಾಖಲೆ ಮುರಿದಿದ್ದಾರೆ. |
![]() | ಕುರ್ಟಾನಾ ಗೇಮ್ಸ್: ಮತ್ತೆ ಚಿನ್ನ ಗೆದ್ದ ಒಲಂಪಿಕ್ಸ್ ಪದಕ ವೀರ ನೀರಜ್ ಚೋಪ್ರಾ!ಫಿನ್ ಲ್ಯಾಂಡ್ ನ ಕುರ್ಟಾನಾದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಭಾರತದ ನೀರಜ್ ಚೋಪ್ರಾ ಮತ್ತೊಂದು ಸಾಧನೆ ಮಾಡಿದ್ದು, ಮತ್ತೆ ಚಿನ್ನ ಗೆದ್ದ ಇತಿಹಾಸ ಬರೆದಿದ್ದಾರೆ. |
![]() | ಜಾವೆಲಿನ್ ಥ್ರೋ ಕ್ರೀಡಾಪಟು ನೀರಜ್ ಚೋಪ್ರಾ ಇದೀಗ ಮತ್ತೊಂದು ದಾಖಲೆಯ ಸರದಾರಟೋಕಿಯೋ ಒಲಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದು ದಾಖಲೆ ಮಾಡಿದ್ದ ಜಾವೆಲಿನ್ ಥ್ರೋ ಕ್ರೀಡಾಪಟು ನೀರಜ್ ಚೋಪ್ರಾ ಅವರು ಇದೀಗ ಮತ್ತೊಂದು ದಾಖಲೆಯ ಸರದಾರ. ಫಿನ್ ಲ್ಯಾಂಡಿನಲ್ಲಿ ನಡೆದ ಪಾವೋ ನೂರ್ಮಿ ಗೇಮ್ಸ್ ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ. |
![]() | 2022ರ ಲಾರೆಸ್ ವರ್ಲ್ಡ್ ಬ್ರೇಕ್ಥ್ರೂ ಆಫ್ ದಿ ಇಯರ್ ಪ್ರಶಸ್ತಿಗೆ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಆಯ್ಕೆಒಲಿಂಪಿಕ್ ಅಥ್ಲೆಟಿಕ್ಸ್ ವಿಭಾಗದಲ್ಲಿ ಚಿನ್ನದ ಪದಕವನ್ನು ಗೆದ್ದ ಭಾರತದ ಮೊದಲ ವಿಜೇತ ನೀರಜ್ ಚೋಪ್ರಾ, 2022ರ ಲಾರೆಸ್ ವರ್ಲ್ಡ್ ಬ್ರೇಕ್ಥ್ರೂ ಆಫ್ ದಿ ಇಯರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. |
![]() | ಒಲಂಪಿಕ್ ಚಿನ್ನದ ಹುಡುಗ ನೀರಜ್ ಛೋಪ್ರಾಗೆ ವಿಶಿಷ್ಟ ಸೇವಾ ಪದಕ ಗೌರವಒಲಂಪಿಕ್ ಚಿನ್ನದ ಹುಡುಗ ನೀರಜ್ ಛೋಪ್ರಾ ಅವರಿಗೆ ಪರಂ ವಿಶಿಷ್ಟ ಸೇವಾ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಾರಿ ಈ ಪ್ರಶಸ್ತಿಯನ್ನು ೨೯ ಮಂದಿಗೆ ನೀಡಲಾಗುತ್ತಿದೆ. |
![]() | ಯುವ-ಪ್ರತಿಭಾವಂತ ಅಥ್ಲೆಟ್ ಗಳಿಗೆ ನೀರಜ್ ಚೋಪ್ರಾ ಕೋಚ್ ಕಾಶಿನಾಥ್ ನಾಯ್ಕ್ ರಿಂದ ತರಬೇತಿ ಕೊಡಿಸಲು ಪ್ರಯತ್ನ, ಮಾಜಿ ಅಥ್ಲೆಟ್, ಕೋಚ್ ಗಳಿಂದ ಅರ್ಜಿ ಆಹ್ವಾನರಾಜ್ಯದ ಯುವ ಪ್ರತಿಭಾವಂತ ಅಥ್ಲೆಟ್ ಗಳಿಗೆ ಈ ಬಾರಿಯ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ (Neeraj Chopra) ಅವರ ಕರ್ನಾಟಕ ಮೂಲದ ಕೋಚ್ ಕಾಶಿನಾಥ್ ನಾಯ್ಕ ಅವರಿಂದ ತರಬೇತಿ ಕೊಡಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. |
![]() | ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ: ನೀರಜ್ ಚೋಪ್ರಾ, ಮಿಥಾಲಿ ರಾಜ್ ಸೇರಿ 11 ಕ್ರೀಡಾಪಟುಗಳ ಹೆಸರು ಶಿಫಾರಸುಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಮತ್ತು ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಸೇರಿದಂತೆ 11 ಕ್ರೀಡಾಪಟುಗಳ ಹೆಸರನ್ನು ಈ ವರ್ಷದ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. |