- Tag results for Neeraj chopra
![]() | ನೀರಜ್ ಚೋಪ್ರಾರಂತೆ ಇರಿ; ಹೃದಯಗಳನ್ನು ಗೆಲ್ಲಿರಿ, ಚಲನ್‌ಗಳನ್ನಲ್ಲ: ರಸ್ತೆ ಸುರಕ್ಷತೆ ಕುರಿತು ದೆಹಲಿ ಪೊಲೀಸರ ಟ್ವೀಟ್ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು ಅನುಸರಿಸುವ ಕುರಿತು ಚಾಲಕರಿಗೆ ಜಾಗೃತಿ ಮೂಡಿಸಲು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರ ಗೆಲುವನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಸೃಜನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. |
![]() | ವಿಶ್ವ ಅಥ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ: 'ಒಲಿಂಪಿಕ್ ವೀರ' ನೀರಜ್ ಚೋಪ್ರಾ ಕೊಂಡಾಡಿದ ಪ್ರಧಾನಿ ಮೋದಿವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್'ನ ಜಾವೆಲಿನ್ ಎಸೆತದಲ್ಲಿ ಬಂಗಾರಕ್ಕೆ ಮುತ್ತಿಟ್ಟ ಒಲಿಂಪಿಕ್ ವೀರ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದಾರೆ. |
![]() | ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಚಿನ್ನ ಗೆದ್ದು ಹೊಸ ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾಹಂಗೇರಿಯ ಬುಡಾಪೆಸ್ಟ್‌ನಲ್ಲಿ ಭಾನುವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರಲ್ಲಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. |
![]() | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ನೀರಜ್ ಚೋಪ್ರಾಹಂಗೇರಿಯ ಬುಡಾಪೆಸ್ಟ್‌ನಲ್ಲಿ ಶುಕ್ರವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರಲ್ಲಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು 88.77 ಮೀಟರ್ ಎಸೆಯುವ ಮೂಲಕ ಫೈನಲ್‌ಗೆ ಪ್ರವೇಶಿಸಿದ್ದಾರೆ ಮತ್ತು ಪ್ಯಾರಿಸ್ ಒಲಿಂಪಿಕ್ಸ್‌ಗೆ... |
![]() | ಡೈಮಂಡ್ ಲೀಗ್: ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ನೀರಜ್ ಚೋಪ್ರಾಟೋಕಿಯೋ ಒಲಿಂಪಿಕ್ ಚ್ಯಾಂಪಿಯನ್ ನೀರಜ್ ಚೋಪ್ರಾ ತಮ್ಮ ಗೆಲುವಿನ ಪ್ರಯಾಣ ಮುಂದುವರೆಸಿದ್ದು, ಇದೀಗ ಲುಸ್ಸಾನ್ ಡೈಮಂಡ್ ಲೀಗ್‌ನಲ್ಲಿ ಚಿನ್ನದ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ: ಮಹಿಳಾ ಕುಸ್ತಿಪಟುಗಳಿಗೆ ನೀರಜ್ ಚೋಪ್ರಾ ಬೆಂಬಲಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಒಲಿಂಪಿಕ್ ಚಿನ್ನದ ಪದಕ ವಿಜೇತ... |
![]() | ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ: ನೀರಜ್ ಚೋಪ್ರಾ, ಮಿಥಾಲಿ ರಾಜ್ ಸೇರಿ 11 ಕ್ರೀಡಾಪಟುಗಳ ಹೆಸರು ಶಿಫಾರಸುಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಮತ್ತು ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಸೇರಿದಂತೆ 11 ಕ್ರೀಡಾಪಟುಗಳ ಹೆಸರನ್ನು ಈ ವರ್ಷದ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. |
![]() | ಭವಾನಿ ದೇವಿ ಕತ್ತಿಗೆ 10 ಕೋಟಿ ರೂ.; ನೀರಜ್ ಜಾವಲಿನ್ ಗೆ 1.20 ಕೋಟಿ ರೂ. ತಲುಪಿದ ಬಿಡ್!ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತ ಪರ ಫೆನ್ಸಿಂಗ್ ನಲ್ಲಿ ಸ್ಪರ್ಧಿಸಿದ ಮೊದಲ ಮಹಿಳೆ ಎಂಬ ಇತಿಹಾಸ ನಿರ್ಮಿಸಿರುವ ಫೆನ್ಸರ್ ಭವಾನಿ ದೇವಿ ಪಂದ್ಯದಲ್ಲೂ ಸೋತರೂ, ಸ್ಪೂರ್ತಿದಾಯಕ ಪ್ರದರ್ಶನ ನೀಡಿ ಇಡೀ ಭಾರತದ ಪ್ರಶಂಸೆಗೆ ಪಾತ್ರರಾಗಿದ್ದಾರೆ. |
![]() | ಜಾಗತಿಕ ಶ್ರೇಯಾಂಕದಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ 2ನೇ ಸ್ಥಾನಕ್ಕೆ ಏರಿಕೆಒಲಂಪಿಕ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ ಒಲಂಪಿಕ್ಸ್ ಕ್ರೀಡಾಕೂಟದ ಬಳಿಕ ಜಾಗತಿಕ ಶ್ರೇಣಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. |
![]() | ವಿಶ್ವ ಚಾಂಪಿಯನ್‌ಶಿಪ್ ಮೇಲೆ ನೀರಜ್ ಚೋಪ್ರಾ ಕಣ್ಣುಈಗಷ್ಟೇ ಮುಕ್ತಾಯಗೊಂಡ ಟೋಕಿಯೊ ಒಲಂಪಿಕ್ಸ್ ನಲ್ಲಿ ದೇಶದ ಮೊದಲ ಅಥ್ಲೆಟಿಕ್ಸ್ ಚಿನ್ನದ ಪದಕ ಗೆದ್ದ ಸ್ಟಾರ್ ಇಂಡಿಯನ್ ಜಾವೆಲಿನ್ ಥ್ರೋಯರ್ ನೀರಜ್ ಚೋಪ್ರಾ ತನ್ನ ಚಿನ್ನದಿಂದ ತೃಪ್ತಿ ಹೊಂದಿಲ್ಲ. |
![]() | ಟೊಕಿಯೊ ಒಲಂಪಿಕ್ಸ್: ಮೊದಲ ಪ್ರಯತ್ನದಲ್ಲೇ ಫೈನಲ್ ಪ್ರವೇಶಿಸಿದ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾಟೋಕಿಯೊ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋ (ಈಟಿ ಎಸೆತ) ನಲ್ಲಿ ಸ್ಪರ್ಧಿಸುತ್ತಿರುವ ಭಾರತದ ಭರವಸೆಯ ಅಥ್ಲೀಟ್ ನೀರಜ್ ಚೋಪ್ರಾ ಫೈನಲ್‌ಗೆ ಪ್ರವೇಶ ಅರ್ಹತೆ ಪಡೆದುಕೊಂಡಿದ್ದಾರೆ. |
![]() | ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಜಾವೆಲಿನ್ ಪಟು ನೀರಜ್ ಚೋಪ್ರಾಮೊಣಕೈ ಗಾಯದಿಂದ ಚೇತರಿಸಿಕೊಂಡ ನಂತರ, ಭಾರತದ ಅನುಭವಿ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ದಕ್ಷಿಣ ಆಫ್ರಿಕಾದಲ್ಲಿ ನಡೆದ ಅಥ್ಲೆಟಿಕ್ಸ್ ಸೆಂಟ್ರಲ್ ನಾರ್ಥ್ ಈಸ್ಟ್ ಸ್ಪರ್ಧೆಯಲ್ಲಿ 87.86 ಮೀಟರ್ ಎಸೆಯುವ ಮೂಲಕ ಟೋಕಿಯೋ 2020ರ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. |