- Tag results for Nehru
![]() | 'ನೆಹರೂ ಅಸ್ಸಾಂ ಅನ್ನು ಪಾಕಿಸ್ತಾನಕ್ಕೆ ಕೊಡಲು ಮುಂದಾಗಿದ್ದರು: ರಾಹುಲ್ ವಿರುದ್ಧ ಸಿಎಂ ಹಿಮಂತ್ ಬಿಸ್ವಾ ಶರ್ಮಾ ವಾಗ್ದಾಳಿ'ಮಾಜಿ ಪ್ರಧಾನಿಗಳು ಜವಾಹರ್ ಲಾಲ್ ನೆಹರು ಅಸ್ಸಾಂ ಅನ್ನು ಪಾಕಿಸ್ತಾನಕ್ಕೆ ಕೊಡಲು ಮುಂದಾಗಿದ್ದರು' ಎಂದು ರಾಹುಲ್ ಗಾಂಧಿ ವಿರುದ್ಧ ಸಿಎಂ ಹಿಮಂತ ಬಿಸ್ಸಾ ಶರ್ಮಾ ವಾಗ್ದಾಳಿ ನಡೆಸಿದ್ದಾರೆ. |
![]() | ಭಾರತಕ್ಕೆ ನೆಹರು ಕುಟುಂಬವಾದದ ಪಿತಾಮಹ; ರಾಜ್ಯಕ್ಕೆ ದೇವೇಗೌಡರೇ ಆದ್ಯ ಪಿತಾಮಹ! ಜೆಡಿಎಸ್ ನಾಮಾವಶೇಷವಾಗುವುದರಲ್ಲಿ ಸಂಶಯವಿದೆಯೇ?ಜನತಾ ಪರಿವಾರ ಎಂದರೆ ಈಗ ದೇವೇಗೌಡ & ಸನ್ಸ್ ಪ್ರೈವೇಟ್ ಲಿಮಿಟೆಡ್ ಎಂಬಂತಾಗಿದೆ. ಭಾರತಕ್ಕೆ ನೆಹರು ಕುಟುಂಬವಾದದ ಪಿತಾಮಹರಾದರೆ, ಕರ್ನಾಟಕಕ್ಕೆ ದೇವೇಗೌಡರೇ ಕುಟುಂಬವಾದದ ಆದ್ಯ ಪಿತಾಮಹ |
![]() | ರಾಮನವಮಿ ದಿನದಂದೇ ಮಾಂಸಾಹಾರಿ ಆಹಾರಕ್ಕಾಗಿ ಜಗಳ; ವಿದ್ಯಾರ್ಥಿಗಳ ನಡುವೆ ಘರ್ಷಣೆದೆಹಲಿಯ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯ (JNU) ಕ್ಯಾಂಟೀನ್ನಲ್ಲಿ ನವರಾತ್ರಿ ಪೂಜೆಯ ವೇಳೆ ವಿದ್ಯಾರ್ಥಿಗಳ ಗುಂಪಿನ ನಡುವೆ ಸಂಘರ್ಷ ಸಂಭವಿಸಿದ್ದು, ಈ ಗಲಾಟೆಯಲ್ಲಿ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. |
![]() | 'ನಾವು ನೆಹರೂ- ಗಾಂಧಿ ಪರಿವಾರದ ಗುಲಾಮರು, ಸಾಯೋವರೆಗೂ ಗುಲಾಮಗಿರಿ ಮಾಡುತ್ತೇವೆ'ತಾವು ನೆಹರೂ-ಗಾಂಧಿ ಕುಟುಂಬದ ಗುಲಾಮರು ಮತ್ತು ಕೊನೆಯ ಉಸಿರು ಇರುವವರೆಗೂ ಅವರ ಗುಲಾಮರಾಗಿಯೇ ಇರುತ್ತೇವೆ ಎಂದು ಸಿರೋಹಿ ಶಾಸಕ ಸನ್ಯಾಮ್ ಲೋಧಾ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ಹೆಮ್ಮೆಯಿಂದ ಘೋಷಿಸಿದ್ದಾರೆ. |
![]() | ಜವಹರ್ ಲಾಲ್ ನೆಹರೂ ವಿವಿ ಉಪಕುಲಪತಿಯಾಗಿ ಶಾಂತಿಶ್ರೀ ಪಂಡಿತ್ ನೇಮಕಸಾವಿತ್ರಿಬಾಯಿ ಫುಲೆ ವಿಶ್ವವಿದ್ಯಾನಿಲಯದ ಉಪಕುಲಪತಿಯಾಗಿರುವ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ಜವಾಹರಲಾಲ್ ನೆಹರು ವಿವಿ ಉಪಕುಲಪತಿಯಾಗಿ ನೇಮಕ ಮಾಡಲಾಗಿದೆ ಎಂದು ಶಿಕ್ಷಣ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. |
![]() | ಸಿಂಹವಿದ್ದ ಪ್ರದೇಶಕ್ಕೆ ನುಗ್ಗಿದ ವ್ಯಕ್ತಿ: ಮುಂದೇನಾಯ್ತು ಗೊತ್ತಾ? ವಿಡಿಯೋ ನೋಡಿ!ಹೈದರಾಬಾದ್ನ ನೆಹರು ಝೂಲಾಜಿಕಲ್ ಪಾರ್ಕ್ನಲ್ಲಿ ಆಫ್ರಿಕನ್ ಸಿಂಹವಿದ್ದ ಆವರಣದಲ್ಲಿ ಅಲೆದಾಡುತ್ತಿದ್ದ 31 ವರ್ಷದ ವ್ಯಕ್ತಿಯನ್ನು ಮಂಗಳವಾರ ಮಧ್ಯಾಹ್ನ ಸಿಬ್ಬಂದಿ ರಕ್ಷಿಸಿದ್ದಾರೆ. |
![]() | ದೇಶವನ್ನು ಕಟ್ಟುವಲ್ಲಿ ನೆಹರೂ ಅವರ ಪಾತ್ರ ಹಿರಿದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸ್ವತಂತ್ರ ಹೋರಾಟದಲ್ಲಿ ಹಾಗೂ ಸ್ವಾತಂತ್ರ್ಯದ ನಂತರ ದೇಶವನ್ನು ಕಟ್ಟುವಲ್ಲಿ ಜವಾಹರ್ ಲಾಲ್ ನೆಹರೂ ಅವರ ಪಾತ್ರ ಹಿರಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. |
![]() | ನ.14 ಪಂಡಿತ್ ಜವಹರಲಾಲ್ ನೆಹರೂ ಜನ್ಮಜಯಂತಿಯಂದು ಮಕ್ಕಳ ದಿನಾಚರಣೆ: ಪ್ರಧಾನಿ, ಸಿಎಂ ಸೇರಿ ಗಣ್ಯರ ಸ್ಮರಣೆದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಲು ನವೆಂಬರ್ 14 ಅನ್ನು ಬಾಲ ದಿವಸ್ ಅಥವಾ ಮಕ್ಕಳ ದಿನಾಚರಣೆ ಎಂದು ಆಚರಿಸಲಾಗುತ್ತದೆ. |
![]() | ಎನ್ ಸಿಪಿ ಗಾಂಧಿ-ನೆಹರು ಸಿದ್ಧಾಂತಕ್ಕೆ ಬದ್ಧ, ಉದ್ಧವ್ ಠಾಕ್ರೆ ಮೃದು ಸ್ವಭಾವದ ವ್ಯಕ್ತಿ: ಶರದ್ ಪವಾರ್ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು "ಮೃದು ಸ್ವಭಾವದ ವ್ಯಕ್ತಿ" ಮತ್ತು ಜವಾಬ್ದಾರಿಯನ್ನು ಎದುರಿಸುವಾಗ ಹಿಂದೆ ಸರಿಯುವುದಿಲ್ಲ ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್... |
![]() | ಗಾಂಧೀಜಿ ಎಂದಿಗೂ ಟೊಪ್ಪಿ ಧರಿಸುತ್ತಲೇ ಇರಲಿಲ್ಲ, ಅವರ ಹೆಸರಲ್ಲಿ ನೆಹರೂ ಧರಿಸುತ್ತಿದ್ದರು: ಬಿಜೆಪಿ ನಾಯಕನ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶದೇಶದ ಪಿತಾಮಹ ಮಹಾತ್ಮಾ ಗಾಂಧಿಯವರು ಯಾವತ್ತಿಗೂ ಟೊಪ್ಪಿ ಧರಿಸುತ್ತಿರಲಿಲ್ಲ, ಅವರ ಹೆಸರಿನಲ್ಲಿ ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಹರಲಾಲ್ ನೆಹರೂ ಧರಿಸಿ ಅದನ್ನು ಮಹಾತ್ಮಾ ಗಾಂಧಿ ಟೋಪಿ ಎಂದು ಕರೆದರು ಎಂದು ಗುಜರಾತ್ ನ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರತ್ನಾಕರ್ ನೀಡಿದ್ದ ಹೇಳಿಕೆಯನ್ನು ಅಲ್ಲಿನ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಕೂಡ ಸಮರ್ಥಿಸಿಕೊಂಡಿದ್ದಾರೆ. |
![]() | ಇತಿಹಾಸದಿಂದ ನೆಹರೂ ಹೆಸರು ತೆಗೆಯುವುದು, ಫುಟ್ಬಾಲ್ನಿಂದ ರೊನಾಲ್ಡೊರನ್ನು ಕೈಬಿಟ್ಟಂತೆ: ಪಿ ಚಿದಂಬರಂಇತಿಹಾಸದಿಂದ ನೆಹರೂ ಹೆಸರು ತೆಗೆಯುವುದು, ಫುಟ್ಬಾಲ್ನಿಂದ ರೊನಾಲ್ಡೊರನ್ನು ಕೈಬಿಟ್ಟಂತೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಹೇಳಿದ್ದಾರೆ. |
![]() | ನೆಹರು-ಗಾಂಧಿ ಕುಟುಂಬದ ಬಗ್ಗೆ ಅವಹೇಳನಕಾರಿ ವಿಡಿಯೋ ಸೃಷ್ಟಿ: ನಟ ಪಾಯಲ್ ರೋಹಟಗಿ ವಿರುದ್ಧ ಪ್ರಕರಣ ದಾಖಲುನೆಹರು-ಗಾಂಧಿ ಕುಟುಂಬದ ಮೇಲೆ ಅವಹೇಳನಕಾರಿ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಮಹಾರಾಷ್ಟ್ರದ ಪುಣೆ ನಗರದ ಸೈಬರ್ ಪೊಲೀಸರು ಬಾಲಿವುಡ್ ನಟ ಪಾಯಲ್ ರೋಹಟಗಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ವಾಜಪೇಯಿ ಅವರು ಹೆವಿ ಡ್ರಿಂಕರ್, ದಿನ ಸಂಜೆ ಎರಡು ಪೆಗ್ ಬೇಕಿತ್ತು; ದೇಶಕ್ಕೆ ಸಾವರ್ಕರ್ ಕೊಡುಗೆ ಏನು?ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ, ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಬಗ್ಗೆ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ನಾಲಗೆ ಹರಿಬಿಟ್ಟಿದ್ದಾರೆ. |
![]() | ನೆಹರೂ ಹುಕ್ಕಾ ಬಾರ್: ಸಿ.ಟಿ. ರವಿ ಹೇಳಿಕೆಗೆ ಕಾಂಗ್ರೆಸ್ ಕೆಂಡಾಮಂಡಲಮತ್ತಿನಲ್ಲಿ ಕಾರು ಗುದ್ದಿಸಿ ಇಬ್ಬರ ಪ್ರಾಣ ತೆಗೆದಾತನಿಗೆ ಸದಾ ಬಾರ್ನದ್ದೇ ಚಿಂತೆ ಎಂದು ಹೇಳುವ ಮೂಲಕ ಮೂಲಕ ಬಿಜೆಪಿ ಮುಖಂಡ ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ಗುರುವಾರ ವಾಗ್ದಾಳಿ ನಡೆಸಿದೆ. |
![]() | ಮೂಗಿನಿಂದ ಟೈಪಿಂಗ್ ಮಾಡಿ 9 ಗಿನ್ನೆಸ್ ದಾಖಲೆ ನಿರ್ಮಿಸಿದ ಜೆಎನ್ಯು ಕಂಪ್ಯೂಟರ್ ಆಪರೇಟರ್ ವಿನೋದ್ ಕುಮಾರ್ ಚೌಧರಿ!ಆಧುನಿಕ ಯುಗದಲ್ಲಿ ಕಂಪ್ಯೂಟರ್ ಎಲ್ಲ ಕ್ಷೇತ್ರಗಳಿಗೆ ಕಾಲಿಟ್ಟಿದೆ. ಇದೀಗ ಇದೇ ಕಂಪ್ಯೂಟರ್ ನಲ್ಲಿ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ತಮ್ಮ ವಿನೂತನ ಕೌಶಲ್ಯದ ಮೂಲಕ 9 ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. |