- Tag results for Nehru Olekar
![]() | ಟಿಕೆಟ್ ಕೈ ತಪ್ಪಿದ ಬೇಸರ: ಜೆಡಿಎಸ್ಗೆ ಹೋಗದೆ ಬಿಜೆಪಿಯಲ್ಲೇ ಉಳಿಯುತ್ತೇನೆಂದ ನೆಹರೂ ಓಲೇಕಾರ್!ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದರಿಂದ ಬೇಸರಗೊಂಡು ಜೆಡಿಎಸ್ಗೆ ಹೋಗುತ್ತೇನೆ ಎಂದಿದ್ದ ನೆಹರು ಓಲೇಕಾರ ಇದೀಗ ಯುಟರ್ನ್ ಹೊಡಿದಿದ್ದು, ಬಿಜೆಪಿಯಲ್ಲೆ ಮುಂದುವರೆಯುವುದಾಗಿ ತಿಳಿಸಿದ್ದಾರೆ. |
![]() | ನಾಳೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಶಾಸಕ ಸ್ಥಾನಕ್ಕೆ ನೆಹರು ಓಲೇಕಾರ್ ರಾಜೀನಾಮೆಹಾವೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರು ಭಾನುವಾರ ಕೇಸರಿ ಪಕ್ಷ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ. |
![]() | ಬಿಜೆಪಿಗೆ ನೆಹರು ಓಲೇಕಾರ ಗುಡ್ ಬೈ: ಟಿಕೆಟ್ ದೊರೆಯದೆ ಪಕ್ಷ ತೊರೆದ ಶಾಸಕರ ಸಂಖ್ಯೆ 5ಕ್ಕೆ ಏರಿಕೆ!ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ನೆಹರು ಓಲೇಕಾರ ಗುರುವಾರ ಪಕ್ಷ ತೊರೆಯುವುದಾಗಿ ಹೇಳಿದ್ದಾರೆ. |
![]() | 1500 ಕೋಟಿ ರೂ. ಹಗರಣ ಆರೋಪ: ಹೇಳಿಕೆಯಿಂದ ಸಾಬೀತಾಗಲ್ಲ, ದಾಖಲೆ ಒದಗಿಸಲಿ; ನೆಹರೂ ಓಲೇಕಾರ್ ಗೆ ಬೊಮ್ಮಾಯಿ ಸವಾಲುಕೇವಲ ಹೇಳಿಕೆಗಳಿಂದ ಹಗರಣ ಸಾಬೀತಾಗುವುದಿಲ್ಲ, ದಾಖಲೆಗಳನ್ನು ಒದಗಿಸಲಿ ಎಂದು ತಮ್ಮ ವಿರುದ್ಧ ಆರೋಪ ಮಾಡಿರುವ ನೆಹರೂ ಓಲೇಕಾರ್'ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಸವಾಲು ಹಾಕಿದ್ದಾರೆ. |
![]() | ಬಿಜೆಪಿ ಶಾಸಕ ಓಲೇಕಾರ್‌ಗೆ ಬಿಗ್ ರಿಲೀಫ್: ಜೈಲು ಶಿಕ್ಷೆ ಅಮಾನತಿನಲ್ಲಿರಿಸಿ, ಹೈಕೋರ್ಟ್ ನಿಂದ ಜಾಮೀನು ಮಂಜೂರು!ಸ್ವಜನ ಪಕ್ಷಪಾತ ಮತ್ತು ಕ್ರಿಮಿನಲ್ ವಂಚನೆ ಪ್ರಕರಣದಲ್ಲಿ ಬಿಜೆಪಿಯ ಹಾವೇರಿ ಶಾಸಕ ನೆಹರೂ ಓಲೇಕಾರ್ ಅವರಿಗೆ ವಿಚಾರಣಾಧೀನ ನ್ಯಾಯಾಲಯವು ವಿಧಿಸಿದ್ದ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಶುಕ್ರವಾರ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. |
![]() | ಭ್ರಷ್ಟಾಚಾರ ಪ್ರಕರಣ: ಬಿಜೆಪಿ ಶಾಸಕ ನೆಹರು ಓಲೇಕಾರ್, ಇಬ್ಬರು ಪುತ್ರರಿಗೆ 2 ವರ್ಷ ಜೈಲು ಶಿಕ್ಷೆಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್ ಹಾಗೂ ಅವರ ಇಬ್ಬರು ಪುತ್ರರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಸೋಮವಾರ... |