• Tag results for Nepal

ಉತ್ತರಾಖಂಡ: ಕಾಳಿ ನದಿ ನಿರ್ಮಾಣ ಕಾಮಗಾರಿ ವಿರೋಧಿಸಿ ಭಾರತೀಯ ಕಾರ್ಮಿಕರ ಮೇಲೆ ನೇಪಾಳಿಗರಿಂದ ಕಲ್ಲು ತೂರಾಟ!

ಉತ್ತರಾಖಂಡದ ಪಿಥೋರಗಢ್‌ದಲ್ಲಿರುವ ಭಾರತ-ನೇಪಾಳ ಗಡಿಯಲ್ಲಿ ಕಾಳಿ ನದಿ ನಿರ್ಮಾಣ ಕಾಮಗಾರಿ ವಿರೋಧಿಸಿ ಭಾರತೀಯ ಕಾರ್ಮಿಕರ ಮೇಲೆ ನೇಪಾಳಿಗರು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ.

published on : 5th December 2022

ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ: ಭೂಕುಸಿತದಲ್ಲಿ ಕನಿಷ್ಠ 17 ಮಂದಿ ಸಾವು

ನೇಪಾಳದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈ ವರೆಗೂ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

published on : 17th September 2022

ಸಿಧು ಮೂಸೆವಾಲಾ ಹತ್ಯೆ; 6 ಶೂಟರ್ ಗಳ ಪೈಕಿ ಕೊನೆಯವ ಅರೆಸ್ಟ್

ಗಾಯಕ ಸಿಧು ಮೂಸೆ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆರು ಶೂಟರ್‌ಗಳ ಪೈಕಿ ಕೊನೆಯವನನ್ನು ಇಂದು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

published on : 10th September 2022

17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ನೇಪಾಳ ಕ್ರಿಕೆಟ್ ತಂಡದ ನಾಯಕನ ವಿರುದ್ಧ ದೂರು ದಾಖಲು!

17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ನೇಪಾಳ ಕ್ರಿಕೆಟ್ ತಂಡದ ನಾಯಕ ಸಂದೀಪ್ ಲಮಿಚ್ಚನೆ (Sandeep Lamichhane) ವಿರುದ್ಧ ದೂರು ದಾಖಲಾಗಿದೆ.

published on : 7th September 2022

ಪೆಟ್ರೋಲಿಯಂ ಪೈಪ್‌ಲೈನ್‌ ನಿರ್ಮಾಣಕ್ಕೆ ಭಾರತದ ಸಹಾಯ ಕೇಳಿದ ನೇಪಾಳ!

ಸರ್ಕಾರದಿಂದ ಸರ್ಕಾರಕ್ಕೆ ಒಪ್ಪಂದದ ಅಡಿಯಲ್ಲಿ ಇನ್ನೂ ಎರಡು ಪೆಟ್ರೋಲಿಯಂ ಪೈಪ್‌ಲೈನ್ ಯೋಜನೆಗಳನ್ನು ನಿರ್ಮಿಸಲು ನೇಪಾಳವು ಭಾರತದ ತಾಂತ್ರಿಕ ಬೆಂಬಲ ಮತ್ತು ಅನುದಾನವನ್ನು ಕೋರಿದೆ ಎಂದು ತಿಳಿದುಬಂದಿದೆ.

published on : 2nd September 2022

ನಾಲ್ವರಿಗೆ ಕೋವಿಡ್ ಪಾಸಿಟಿವ್: ಭಾರತೀಯ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿದ ನೇಪಾಳ

ಹಿಮಾಲಯನ್ ರಾಷ್ಟ್ರದಲ್ಲಿ ಕೊರೋನಾ ವೈರಸ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವಂತೆಯೇ, ನಾಲ್ವರು ಭಾರತೀಯ ಪ್ರಜೆಗಳಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟ ನಂತರ ಅವರನ್ನು ವಾಪಸ್ ಕಳುಹಿಸಿದ್ದು, ಭಾರತೀಯ ಪ್ರವಾಸಿಗರ ಪ್ರವೇಶವನ್ನು ನೇಪಾಳ ನಿರ್ಬಂಧಿಸಿದೆ.

published on : 9th August 2022

ನೇಪಾಳದಲ್ಲಿ ಪ್ರಬಲ ಭೂಕಂಪನ; ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲು

ನೆರೆಯ ನೇಪಾಳದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.0ರ ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.

published on : 31st July 2022

ನೇಪಾಳದ ತಾರಾ ನಾಗರಿಕ ವಿಮಾನ ಪತನ: ದುರಂತ ಸ್ಥಳದಿಂದ ಎಲ್ಲಾ 22 ಮೃತದೇಹ ವಶ

ತಾರಾ ವಿಮಾನ ನೇಪಾಳದ ಪರ್ವತ ಪ್ರದೇಶವಾದ ಮುಸ್ತಾಂಗ್ ಜಿಲ್ಲೆಯಲ್ಲಿ ಪತನಗೊಂಡಿದ್ದು, ಅದರ ಅವಶೇಷಗಳು ಪತ್ತೆಯಾದ ಸ್ಥಳದಿಂದ ಕೊನೆಯ ಮೃತದೇಹವನ್ನು ಹೊರತೆಗೆಯುವ ಮೂಲಕ ಎಲ್ಲ ಪ್ರಯಾಣಿಕರ ಮೃತದೇಹ ಸಿಕ್ಕಿದೆ ಎಂದು ನೇಪಾಳ ಸೇನೆ ಮಂಗಳವಾರ ತಿಳಿಸಿದೆ. 

published on : 31st May 2022

ನೇಪಾಳ ವಿಮಾನ ಪತನ: 21 ಮೃತದೇಹಗಳು ಪತ್ತೆ, ಶೋಧ ಕಾರ್ಯಾಚರಣೆ ಮುಂದುವರಿಕೆ

ವಾರಾಂತ್ಯದಲ್ಲಿ ಹಿಮಾಲಯ ಕಣಿವೆ ಪ್ರದೇಶದಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿದ್ದ 22 ಪ್ರಯಾಣಿಕರ ಮೃತದೇಹವನ್ನು ನೇಪಾಳದ ರಕ್ಷಣಾ ಸಿಬ್ಬಂದಿ ವಶಕ್ಕೆ ಪಡೆದಿರುವುದಾಗಿ ಸೇನೆ ಸೋಮವಾರ ತಿಳಿಸಿದೆ.

published on : 30th May 2022

ನೇಪಾಳದಲ್ಲಿ ನಾಗರಿಕ ವಿಮಾನ ಅಪಘಾತ: 14 ಶವಗಳ ಪತ್ತೆ; ಉಳಿದವರಿಗಾಗಿ ಶೋಧ ಮುಂದುವರಿಕೆ

ಹಿಮಾಲಯದಲ್ಲಿ 22 ಮಂದಿಯೊಂದಿಗೆ ನಾಪತ್ತೆಯಾಗಿದ್ದ ಪ್ರಯಾಣಿಕ ವಿಮಾನದ ಅವಶೇಷಗಳಿಂದ 14 ಮೃತದೇಹಗಳನ್ನು ನೇಪಾಳ ಸೇನಾ ಸಿಬ್ಬಂದಿ ಸೋಮವಾರ ಹೊರತೆಗೆದಿದ್ದಾರೆ.

published on : 30th May 2022

ನೇಪಾಳದಲ್ಲಿ ವಿಮಾನ ಅಪಘಾತ: ಅವಶೇಷಗಳನ್ನು ಪತ್ತೆಹಚ್ಚಿದ ಸೇನಾಪಡೆ

22 ಮಂದಿ ಪ್ರಯಾಣಿಕರನ್ನು ಹೊತ್ತೊಯ್ದಿದ್ದ ವಿಮಾನ ಸೋಮವಾರ ಪತ್ತೆಯಾಗಿದೆ ಎಂದು ನೇಪಾಳ ಸೇನೆ ತಿಳಿಸಿದೆ. ವಿಮಾನದ ಅವಶೇಷಗಳನ್ನು ಶೋಧನಾ ತಂಡ ಪತ್ತೆಹಚ್ಚಿ ಫೋಟೋ ಹಂಚಿಕೊಂಡಿದೆ. ಹೆಚ್ಚುವರಿ ತಂಡಗಳು ಅವಶೇಷಗಳು ಸಿಕ್ಕಿರುವ ಸ್ಥಳಕ್ಕೆ ದೌಡಾಯಿಸುತ್ತಿದ್ದು ನಂತರ ಸಂಪೂರ್ಣ ವಿವರ ಸಿಗಲಿದೆ ಎಂದು ನೇಪಾಳ ಸೇನೆ ವಕ್ತಾರ ನಾರಾಯಣ ಸಿಲ್ವಲ್ ತಿಳಿಸಿದ್ದಾರೆ.

published on : 30th May 2022

ನಾಪತ್ತೆಯಾಗಿದ್ದ ನೇಪಾಳದ ತಾರಾ ವಿಮಾನ ಮುಸ್ತಾಂಗ್‌ನಲ್ಲಿ ಪತ್ತೆ; ಸ್ಥಿತಿಗತಿ ವರದಿಯಾಗಿಲ್ಲ!

ನಾಪತ್ತೆಯಾಗಿದ್ದ ನೇಪಾಳದ ತಾರಾ ಏರ್‌ ವಿಮಾನವು ಪರ್ವತ ಜಿಲ್ಲೆ ಮುಸ್ತಾಂಗ್‌ನ ಕೊವಾಂಗ್ ಗ್ರಾಮದಲ್ಲಿ ಪತ್ತೆಯಾಗಿದೆ ಎಂದು ನೇಪಾಳ ವಿಮಾನ ನಿಲ್ದಾಣದ ಅಧಿಕಾರಿ ತಿಳಿಸಿದ್ದಾರೆ.

published on : 29th May 2022

ನೇಪಾಳ: 4 ಭಾರತೀಯರು ಸೇರಿ 22 ಜನರಿದ್ದ ವಿಮಾನ ನಾಪತ್ತೆ, ಅಪಘಾತಕ್ಕೀಡಾಗಿರುವ ಶಂಕೆ

ನೆರೆಯ ರಾಷ್ಟ್ರ ನೇಪಾಳದಲ್ಲಿ ವಿಮಾನವೊಂದು ನಾಪತ್ತೆಯಾಗಿದ್ದು, 4 ಮಂದಿ ಭಾರತೀಯರು ಸೇರಿದಂತೆ ವಿಮಾನದಲ್ಲಿ 22 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.

published on : 29th May 2022

ನೇಪಾಳಕ್ಕೆ ಭಾರತದ ನೂತನ ರಾಯಭಾರಿಯಾಗಿ ನವೀನ್ ಶ್ರೀವಾಸ್ತವ ಆಯ್ಕೆ!

ಅನುಭವಿ ರಾಜತಾಂತ್ರಿಕ ನವೀನ್ ಶ್ರೀವಾಸ್ತವ ಅವರನ್ನು ನೇಪಾಳಕ್ಕೆ ಭಾರತದ ನೂತನ ರಾಯಭಾರಿಯಾಗಿ ಮಂಗಳವಾರ ನೇಮಿಸಲಾಗಿದೆ.

published on : 18th May 2022

ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ಜತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ, 6 ಒಪ್ಪಂದಕ್ಕೆ ಸಹಿ

ಗೌತಮ ಬುದ್ಧನ ಜನ್ಮಸ್ಥಳವಾದ ಲುಂಬಿನಿಯಲ್ಲಿ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ದ್ವಿಪಕ್ಷೀಯ ಮಾತುಕತೆ ನಡೆಸಿದರು.

published on : 16th May 2022
1 2 > 

ರಾಶಿ ಭವಿಷ್ಯ