social_icon
  • Tag results for Netflix

ನಾನಿ-ಕೀರ್ತಿ ಸುರೇಶ್ ಅಭಿನಯದ ದಸರಾ ಒಟಿಟಿ ಬಿಡುಗಡೆಗೆ ದಿನಾಂಕ ಫಿಕ್ಸ್, ಕನ್ನಡದಲ್ಲೂ ಲಭ್ಯ!

ತೆಲುಗು ಸ್ಟಾರ್ ನಾನಿ ಅವರ ಪ್ಯಾನ್ ಇಂಡಿಯಾ ಸಿನಿಮಾ 'ದಸರಾ' ಏಪ್ರಿಲ್ 27 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್‌ ಆಗಲಿದೆ. ಸ್ಟ್ರೀಮಿಂಗ್ ಸೇವೆಯ ಕುರಿತು ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ವಿವರಗಳನ್ನು ಹಂಚಿಕೊಂಡಿದೆ.

published on : 20th April 2023

ಮಾರ್ಚ್ 1 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ 'ಕಾಂತಾರ' ಇಂಗ್ಲಿಷ್ ಆವೃತ್ತಿ ಬಿಡುಗಡೆ

ಮೂಲತಃ ಕನ್ನಡದಲ್ಲಿ ಬಿಡುಗಡೆಯಾದ ಕಾಂತಾರ ಸಿನಿಮಾ ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ತುಳು ಭಾಷೆಗಳಿಗೆ ಡಬ್ ಆಗುವ ಮೂಲಕ ದೇಶದಾದ್ಯಂತ ಯಶಸ್ವಿಯಾದ ಪ್ಯಾನ್ ಇಂಡಿಯಾ ಚಲನಚಿತ್ರಗಳಲ್ಲಿ ಒಂದಾಯಿತು. ಇದೀಗ ಇಂಗ್ಲೀಷ್ ಆವೃತ್ತಿಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

published on : 6th February 2023

ಮಾಧವನ್ ಮತ್ತು ಸುರ್ವೀನ್ ಕ್ಷಣಮಾತ್ರದಲ್ಲಿ ಪಾತ್ರದೊಳಕ್ಕೆ ಪರಕಾಯ ಪ್ರವೇಶ ಮಾಡುವ ಅದ್ಭುತ ಕಲಾವಿದರು: ಮನು ಜೋಸೆಫ್

ಪತ್ರಕರ್ತ, ಸಾಹಿತಿ, ಸಂಪಾದಕರೂ ಆಗಿದ್ದ ಮನು ಜೋಸೆಫ್ ಅವರ ಪುಸ್ತಕ 'ಡೀಕಪಲ್ಡ್' ಅನ್ನು ಆಧರಿಸಿದ ನೆಟ್ ಫ್ಲಿಕ್ಸ್ ಧಾರಾವಾಹಿ ಸರಣಿಯ ಟ್ರೇಲರ್ ಬಿಡುಗಡೆಯಾಗಿದೆ. ಸಿನಿಮಾವನ್ನು ಮನು ಜೋಸೆಫ್ ಅವರೇ ನಿರ್ಮಿಸುತ್ತಿದ್ದಾರೆ.

published on : 18th November 2021

ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತಕ್ಕಿಂತ ಹೆಚ್ಚಾಗಿ ವರ್ಣಭೇದ ತಾಂಡವ: ನವಾಜುದ್ದೀನ್ ಸಿದ್ದಿಕಿ ಬಾಂಬ್

ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತ (ನೆಪೋಟಿಸಂ), ಗ್ರೂಪಿಸಂ ಹಾವಳಿ ಇದೆ. ಆದರೆ ಅದಕ್ಕಿಂತ ಹೆಚ್ಚಾಗಿ ಇರುವುದು ವರ್ಣಭೇದ ಎಂದು ಬಾಲಿವುಡ್ ನ ಬಂಡುಕೋರ ಎಂದೇ ಹೆಸರಾದ ನವಾಜುದ್ದೀನ್ ಬಾಂಬ್ ಸಿಡಿಸಿದ್ದಾರೆ.

published on : 10th November 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9