- Tag results for Netherlands
![]() | ಫಿಫಾ ವಿಶ್ವಕಪ್: ಪೆನಾಲ್ಟಿ ಶೂಟೌಟ್ ನಲ್ಲಿ ಗೆಲುವು; ನೆದರ್ಲ್ಯಾಂಡ್ ನ್ನು ಮಣಿಸಿದ ಅರ್ಜೆಂಟೀನಾ ಸೆಮೀಸ್ ಗೆಫಿಫಾ ವಿಶ್ವಕಪ್-2022 ರಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಅರ್ಜೆಂಟಿನಾ ನೆದರ್ಲ್ಯಾಂಡ್ ತಂಡವನ್ನು ಮಣಿಸಿ ಸೆಮಿಫೈನಲ್ಸ್ ಗೆ ತಲುಪಿದೆ. |
![]() | ಫೀಫಾ ವಿಶ್ವಕಪ್ 2022: ಅಮೆರಿಕಾ ಸೋಲಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ನೆದರ್ಲ್ಯಾಂಡ್ಕತಾರ್ ನ ಖಲೀಫಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 16ನೇ ಸುತ್ತಿನ ಪಂದ್ಯದಲ್ಲಿ ಡೆನ್ಜೆಲ್ ಡಮ್‌ಫ್ರೈಸ್ ಅದ್ಭುತ ಪ್ರದರ್ಶನದಿಂದಾಗಿ ನೆದರ್ಲ್ಯಾಂಡ್ ತಂಡ ಅಮೆರಿಕಾ ತಂಡವನ್ನು ಸೋಲಿಸಿ ಫೀಫಾ ವಿಶ್ವಕಪ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. |
![]() | ಟಿ20 ವಿಶ್ವಕಪ್: ನೆದರ್ಲೆಂಡ್ ಸ್ಟಾರ್ ಆಟಗಾರ ಸ್ಟೀಫನ್ ಮೈಬರ್ಗ್ ನಿವೃತ್ತಿ!ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಪಾಕಿಸ್ತಾನಕ್ಕೆ ಸೆಮೀಸ್ ಹಾದಿ ಸುಗಮ ಮಾಡಿಕೊಟ್ಟು ತನ್ನ ಅಭಿಯಾನ ಮುಕ್ತಾಯಗೊಳಿಸಿದ ನೆದರ್ಲ್ಯಾಂಡ್ಸ್ ತಂಡದ ಸ್ಟಾರ್ ಆಟಗಾರ ಸ್ಟೀಫನ್ ಮೈಬರ್ಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. |
![]() | ಟಿ-20 ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಸೋಲು, ಭಾರತ ಸೆಮಿಫೈನಲ್ ಗೆ!ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಜಿಂಬಾಬ್ವೆ ತಂಡದ ವಿರುದ್ಧ ಸೆಣಸುವ ಮುನ್ನವೇ ಸೆಮಿಫೈನಲ್ ಪ್ರವೇಶಿಸಿದೆ. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 13 ರನ್ ಗಳಿಂದ ಸೋಲಿಗೆ ಶರಣಾದ ನಂತರ ಭಾರತ ತಂಡಕ್ಕೆ ಅದೃಷ್ಟ ಖುಲಾಯಿಸಿತು. ಸೂಪರ್ ಲೀಗ್ ನ ಕೊನೆಯ ಪಂದ್ಯ ಆಡುವ ಮುನ್ನವೇ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿತು. |
![]() | ಟಿ20 ವಿಶ್ವಕಪ್: ಜಿಂಬಾಬ್ವೆ ವಿರುದ್ಧ ನೆದರ್ಲೆಂಡ್ ಗೆ 5 ವಿಕೆಟ್ ಭರ್ಜರಿ ಜಯಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಗ್ರೂಪ್ 2 ನ ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ನೆದರ್ಲೆಂಡ್ ಗೆ 5 ವಿಕೆಟ್ ಭರ್ಜರಿ ಜಯ ಸಾಧಿಸಿದೆ. |
![]() | ಟಿ20 ವಿಶ್ವಕಪ್: ನೆದರ್ ಲ್ಯಾಂಡ್ ವಿರುದ್ಧ ಗೆಲುವು; ಪಾಕಿಸ್ತಾನದ ಸೆಮಿಫೈನಲ್ ಆಸೆ ಇನ್ನೂ ಜೀವಂತಬ್ಯಾಟಿಂಗ್ ನ ವೈಫಲ್ಯದ ಹೊರತಾಗಿಯೂ ಪಾಕಿಸ್ತಾನ ತಂಡ ನೆದರ್ಲ್ಯಾಂಡ್ ವಿರುದ್ಧ ಟಿ20 ವಿಶ್ವಕಪ್ ನಲ್ಲಿ ಗೆಲುವು ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯವಾಗಿದ್ದು ತಂಡದ ಸೆಮಿಫೈನಲ್ಸ್ ಆಸೆ ಜೀವಂತವಾಗಿದೆ. |
![]() | ಟಿ20 ವಿಶ್ವಕಪ್: ಪಾಕ್ ಗೆ ಮಾಡು ಇಲ್ಲವೇ ಮಡಿ ಪಂದ್ಯ: ಟಾಸ್ ಗೆದ್ದ ನೆದರ್ಲ್ಯಾಂಡ್ ಬ್ಯಾಟಿಂಗ್ ಆಯ್ಕೆ!ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಮಹತ್ವದ ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ಟೂರ್ನಿಯಿಂದ ಬಹುತೇಕ ಹೊರಬೀಳುವ ಅತಂಕದಲ್ಲಿರುವ ಪಾಕಿಸ್ತಾನ, ನೆದರ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯವನ್ನಾಡುತ್ತಿದೆ. |
![]() | ಟಿ20 ವಿಶ್ವಕಪ್: ಪಾಕಿಸ್ತಾನದ ಮಹಮದ್ ರಿಜ್ವಾನ್ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ ಭಾರತದ ಸೂರ್ಯ ಕುಮಾರ್ ಯಾದವ್!ಟಿ20 ವಿಶ್ವಕಪ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ಭಾರತ ತಂಡದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಮತ್ತೊಂದು ದಾಖಲೆ ಬರೆದಿದ್ದು, ಪಾಕಿಸ್ತಾನದ ಮಹಮದ್ ರಿಜ್ವಾನ್ ಅವರನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ್ದಾರೆ. |
![]() | ಟಿ20 ವಿಶ್ವಕಪ್: ವಿಶ್ವದಾಖಲೆ ಹೊಸ್ತಿಲಲ್ಲಿ ಭಾರತದ ರನ್ ಮೆಷಿನ್ ಕೊಹ್ಲಿ, ವಿರಾಟ್ ಗೆ ಬೇಕು ಕೇವಲ 27 ರನ್!ಟಿ20 ವಿಶ್ವಕಪ್ ನ ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ಭಾರತ ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ಇದೀಗ ಟಿ20 ವಿಶ್ವಕಪ್ ನಲ್ಲಿ ಅಪರೂಪದ ದಾಖಲೆ ಹೊಸ್ತಿಲಲ್ಲಿದ್ದು, ಕೊಹ್ಲಿ ಕೇವಲ 27ರನ್ ಗಳಿಸಿದರೆ ಈ ಸಾಧವೆ ಮಾಡಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ. |
![]() | ಟಿ20 ವಿಶ್ವಕಪ್: ಸಿಕ್ಸರ್ ಮೂಲಕ ದಾಖಲೆ ಬರೆದ ರೋ'ಹಿಟ್' ಶರ್ಮಾಟಿ20 ವಿಶ್ವಕಪ್ ಟೂರ್ನಿಯಲ್ಲಿ ನೆದೆರ್ಲೆಂಡ್ ವಿರುದ್ಧ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. |
![]() | ಟಿ20 ವಿಶ್ವಕಪ್ 2022: ನೆದರ್ಲ್ಯಾಂಡ್ ವಿರುದ್ಧ ಭಾರತಕ್ಕೆ 56 ರನ್ ಗಳ ಭರ್ಜರಿ ಜಯ!ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ನೆದರ್ಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು ಮೂಲಕ ಟೂರ್ನಿಯಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದಿದೆ. |
![]() | ಟಿ20 ವಿಶ್ವಕಪ್: ಮೇಡೆನ್ ಓವರ್ ಮೂಲಕ ದಾಖಲೆ ಬರೆದ ಭುವನೇಶ್ವರ್ ಕುಮಾರ್ಟಿ20 ವಿಶ್ವಕಪ್ ಟೂರ್ನಿಯ ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ವೇಗಿ ಭುವನೇಶ್ವರ್ ಕುಮಾರ್ ಅಪರೂಪದ ದಾಖಲೆ ಬರೆದಿದ್ದಾರೆ. |
![]() | ಟಿ20 ವಿಶ್ವಕಪ್: ಒಂದೇ ಇನ್ನಿಂಗ್ಸ್ ನಲ್ಲಿ 3 ಅರ್ಧಶತಕ, ಅಪರೂಪದ ದಾಖಲೆ ಬರೆದ ಟೀಂ ಇಂಡಿಯಾನೆದರ್ಲೆಂಡ್ ವಿರುದ್ಧ ಇಂದು ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12ನ ಗ್ರೂಪ್ 2ನ 2ನೇ ಪಂದ್ಯದಲ್ಲಿ ಭಾರತ ಮತ್ತೊಂದು ದಾಖಲೆ ಬರೆದಿದೆ. |
![]() | ಟಿ20 ವಿಶ್ವಕಪ್: 30 ಎಸೆತಗಳಲ್ಲಿ 65 ರನ್, 4ನೇ ಬಾರಿ 50ಕ್ಕೂ ಹೆಚ್ಚು ರನ್ ಜೊತೆಯಾಟ, ಕೊಹ್ಲಿ-ಸೂರ್ಯ ಕುಮಾರ್ ದಾಖಲೆನೆದರ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದ ವಿರಾಟ್ ಕೊಹ್ಲಿ ಮತ್ತು ಸೂರ್ಯ ಕುಮಾರ್ ಯಾದವ್ ಜೋಡಿ ವಿಶೇಷ ದಾಖಲೆ ನಿರ್ಮಿಸಿದೆ. |
![]() | ಟಿ20 ವಿಶ್ವಕಪ್ ನಲ್ಲಿ ಗರಿಷ್ಠ ರನ್: ಕ್ರಿಸ್ ಗೇಯ್ಲ್ ದಾಖಲೆ ಮುರಿದ ವಿರಾಟ್ ಕೊಹ್ಲಿಟಿ20 ವಿಶ್ವಕಪ್ ನ ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ಭಾರತ ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ಕ್ರಿಸ್ ಗೇಯ್ಲ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. |