• Tag results for NewSyntheticTrack

ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ ಹೊಸ ಸಿಂಥೆಟಿಕ್ ಟ್ರ್ಯಾಕ್, ಸಚಿವರಿಂದ ಪರಿಶೀಲನೆ

ರಾಜ್ಯದ ಪ್ರಮುಖ ಕ್ರೀಡಾ ಸ್ಥಳವಾದ ಕಂಠೀರವ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಗುಣಮಟ್ಟದ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಲಾಗಿದ್ದು, ಶೀಘ್ರದಲ್ಲೇ ಕ್ರೀಡಾಪಟುಗಳ ಬಳಕೆಗೆ ಅನುವು ಮಾಡಿಕೊಡಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ. 

published on : 24th February 2022

ರಾಶಿ ಭವಿಷ್ಯ