- Tag results for New CM
![]() | ಮಾ.28ಕ್ಕೆ ಗೋವಾ ಸಿಎಂ ಪದಗ್ರಹಣ: 2 ನೇ ಬಾರಿಗೆ ಮುಖ್ಯಮಂತ್ರಿಯಾಗಲಿರುವ ಸಾವಂತ್ಗೋವಾದಲ್ಲಿ ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ ನಾಳೆ ನಡೆಯಲಿದೆ. |
![]() | ಹೊಸ ಸಿಎಂ ಆಯ್ಕೆ ಪ್ರಕ್ರಿಯೆ: ಗುಜರಾತ್ ಗೆ ತೆರಳಿದ ಇಬ್ಬರು ಕೇಂದ್ರ ಸಚಿವರುಗುಜರಾತ್ ಗೆ ಹೊಸ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಇಬ್ಬರು ಕೇಂದ್ರ ಸಚಿವರು ರಾಜ್ಯಕ್ಕೆ ತೆರಳಿದ್ದಾರೆ. |
![]() | ನಿತಿನ್ ಪಟೇಲ್, ಮನ್ಸುಖ್ ಮಾಂಡವೀಯ, ಆರ್.ಸಿ.ಫಾಲ್ಡು ಗುಜರಾತ್ ನ ನೂತನ ಸಿಎಂ ಯಾರು?ದಿಢೀರ್ ಬೆಳವಣಿಗೆಯಲ್ಲಿ ಗುಜರಾತ್ ಸಿಎಂ ವಿಜಯ್ ರುಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ನೂತನ ಸಿಎಂ ಯಾರಾಗಲಿದ್ದಾರೆ ಎಂಬ ಬಗ್ಗೆ ಚರ್ಚೆ ಪ್ರಾರಂಭವಾಗಿದೆ. |
![]() | ಪ್ರಧಾನಿ ನಾಯಕತ್ವದಡಿ ಬೊಮ್ಮಾಯಿ ದಕ್ಷತೆಯಿಂದ ಕೆಲಸ- ಯಡಿಯೂರಪ್ಪಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಸರ್ವಾನುಮತದಿಂದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ನಿರ್ಗಮಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. |
![]() | ನಾಳೆ ನೂತನ ಸಿಎಂ ಆಯ್ಕೆ ಸಾಧ್ಯತೆ, ಇಂದು ಸಂಜೆ ದೆಹಲಿಯಿಂದ ಬೆಂಗಳೂರಿಗೆ ಬಿಜೆಪಿ ವೀಕ್ಷಕರುಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ರಾಜೀನಾಮೆ ನೀಡುತ್ತಿದ್ದಂತೆ ಕರ್ನಾಟಕಕ್ಕೆ ಮುಂದಿನ ಸಿಎಂ ಯಾರು ಎಂಬ ಚರ್ಚೆ ಹಾಗೂ ಕುತೂಹಲ ರಾಜ್ಯಕಾರಣ ಸೇರಿದಂತೆ ರಾಜ್ಯ ಬಿಜೆಪಿ ವಲಯದಲ್ಲಿ ಎದ್ದಿದ್ದು, |
![]() | ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಅಧಿಕಾರ ಸ್ವೀಕಾರಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ನಂತರ ಉತ್ತರಾಖಂಡ ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಪುಷ್ಕರ್ ಸಿಂಗ್ ಧಮಿ ಭಾನುವಾರ ಅಧಿಕಾರ ಸ್ವೀಕರಿಸಿದರು. |