- Tag results for New Cases
![]() | ಕೋವಿಡ್- 19: ರಾಜ್ಯದಲ್ಲಿಂದು 119 ಹೊಸ ಪ್ರಕರಣ ಪತ್ತೆ, ಸಾವು ಶೂನ್ಯರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 82 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,68,035ಕ್ಕೆ ಏರಿಕೆಯಾಗಿದೆ. |
![]() | ಕೋವಿಡ್-19 ಏರಿಳಿತ: ರಾಜ್ಯದಲ್ಲಿಂದು 112 ಹೊಸ ಪ್ರಕರಣ ಪತ್ತೆ,1 ಸಾವುರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 112 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,67,953ಕ್ಕೆ ಏರಿಕೆಯಾಗಿದೆ. |
![]() | ಕೊರೋನಾ ಇಳಿಕೆ: ಬೆಂಗಳೂರಿನಲ್ಲಿ 28 ಸೇರಿ ರಾಜ್ಯದಲ್ಲಿ 84 ಮಂದಿಗೆ ಪಾಸಿಟಿವ್; ಸಾವು ಶೂನ್ಯರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 84 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,67,390ಕ್ಕೆ ಏರಿಕೆಯಾಗಿದೆ. |
![]() | ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,756 ಹೊಸ ಪ್ರಕರಣ ಪತ್ತೆದೇಶದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 2,756 ಹೊಸ ಪ್ರಕರಣ ಪತ್ತೆಯಾಗಿದೆ. ಒಟ್ಟಾರೇ ಚೇತರಿಕೆ ದರ ಶೇ. 98.75 ರಷ್ಟಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 4,40,54,621ಕ್ಕೆ ಏರಿಕೆಯಾಗಿದೆ. |
![]() | ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,529 ಹೊಸ ಪ್ರಕರಣ ಪತ್ತೆ, 12 ಸೋಂಕಿತರು ಸಾವುದೇಶದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದೆ. ಇಂದು 2,529 ಹೊಸ ಪ್ರಕರಣ ಪತ್ತೆಯಾಗಿದೆ. 12 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 5,28,745ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಕೋವಿಡ್ -19: ಕಳೆದ 24 ಗಂಟೆಗಳಲ್ಲಿ 2,468 ಹೊಸ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 33,318ಕ್ಕೆ ಕುಸಿತದೇಶದಲ್ಲಿ ಕೋವಿಡ್-19 ಪ್ರಕರಣಗಳ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 2,468 ಹೊಸ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,46,01,934ಕ್ಕೆ ಏರಿಕೆಯಾಗಿದೆ. |
![]() | ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,912 ಹೊಸ ಪ್ರಕರಣ ಪತ್ತೆ, 38 ಸಾವುದೇಶದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 4,912 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 4,45,63,337ಕ್ಕೆ ಏರಿಕೆಯಾಗಿದೆ. |
![]() | ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 140 ಸೇರಿ ರಾಜ್ಯದಲ್ಲಿ 253 ಮಂದಿಗೆ ಪಾಸಿಟಿವ್, ಸಾವು ಶೂನ್ಯರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ253 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,61,716ಕ್ಕೆ ಏರಿಕೆಯಾಗಿದೆ. |
![]() | ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 299 ಸೇರಿ ರಾಜ್ಯದಲ್ಲಿಂದು 589 ಹೊಸ ಪ್ರಕರಣ ಪತ್ತೆ, ಒಬ್ಬರು ಸಾವುರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 589 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 40,58,178ಕ್ಕೆ ಏರಿಕೆಯಾಗಿದೆ. |
![]() | `ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 355 ಸೇರಿ ರಾಜ್ಯದಲ್ಲಿಂದು 592 ಹೊಸ ಪ್ರಕರಣ ಪತ್ತೆ, 2 ಸಾವುರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 592 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,55,822ಕ್ಕೆ ಏರಿಕೆಯಾಗಿದೆ. |
![]() | ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 276 ಸೇರಿ ರಾಜ್ಯದಲ್ಲಿಂದು 484 ಹೊಸ ಪ್ರಕರಣ ಪತ್ತೆ, 2 ಸಾವುರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 484 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,55,230ಕ್ಕೆ ಏರಿಕೆಯಾಗಿದೆ. |
![]() | ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 9,436 ಹೊಸ ಪ್ರಕರಣ ಪತ್ತೆ, 30 ಸೋಂಕಿತರು ಸಾವುದೇಶದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 9,436 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 4,44,08,132ಕ್ಕೆ ಏರಿಕೆಯಾಗಿದೆ. |
![]() | ಕೋವಿಡ್-19: ಬೆಂಗಳೂರಿನಲ್ಲಿ 635 ಸೇರಿ ರಾಜ್ಯದಲ್ಲಿಂದು 1,186 ಹೊಸ ಪ್ರಕರಣ ಪತ್ತೆ, 2 ಸಾವುರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,186 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,48,482ಕ್ಕೆ ಏರಿಕೆಯಾಗಿದೆ. |
![]() | ಕೋವಿಡ್-19: ದೇಶದಲ್ಲಿಂದು 13,272 ಹೊಸ ಪ್ರಕರಣ ಪತ್ತೆ, 13,900 ಸೋಂಕಿತರು ಗುಣಮುಖ, 36 ಸಾವುದೇಶದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 13, 272 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 4, 43,27,890ಕ್ಕೆ ಏರಿಕೆಯಾಗಿದೆ. |
![]() | ಕೋವಿಡ್-19: ದೇಶದಲ್ಲಿಂದು 15,754 ಹೊಸ ಪ್ರಕರಣ, ಸೋಂಕಿನಿಂದ 47 ಜನರು ಸಾವುಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 15,754 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,14, 618 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |