- Tag results for New Delhi
![]() | ಕೇಂದ್ರ ಬಜೆಟ್ 2023: BSNL ಗೆ 52 ಸಾವಿರ ಕೋಟಿ ಬಂಡವಾಳ; 4G ಮತ್ತು 5G ಸೇವೆಗೆ ಯೋಜನೆ!ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) 2023-24ರಲ್ಲಿ ಸರ್ಕಾರದಿಂದ 52,937 ಕೋಟಿ ರೂಪಾಯಿ ಬಂಡವಾಳವನ್ನು ಪಡೆದುಕೊಂಡಿದ್ದು, 4G ಮತ್ತು 5G ಸೇವೆಗೆ ಯೋಜನೆ ರೂಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ. |
![]() | ಜನವರಿಯಲ್ಲಿ 1.5 ಲಕ್ಷ ಕೋಟಿ ರೂ. ಮೀರಿದ GST ಆದಾಯಜನವರಿಯಲ್ಲಿ ಭಾರತದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಆದಾಯ ಸಂಗ್ರಹವು ಪ್ರಸಕ್ತ ಹಣಕಾಸು ವರ್ಷದಲ್ಲಿ ಮೂರನೇ ಬಾರಿಗೆ 1.50 ಲಕ್ಷ ಕೋಟಿ ರೂಪಾಯಿಗಳಷ್ಟಾಗಿದ್ದು, 1.55 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸಿದೆ. |
![]() | 2023-24ನೇ ಸಾಲಿನ ಕೇಂದ್ರ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2023-24ನೇ ಸಾಲಿನ ಕೇಂದ್ರ ಬಜೆಟ್ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ದೊರೆತಿದೆ. |
![]() | ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿ ಶಂಕರ್ ಮಿಶ್ರಾಗೆ ಕೊನೆಗೂ ಜಾಮೀನುನ್ಯೂಯಾರ್ಕ್ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಉದ್ಯಮಿ ಶಂಕರ್ ಮಿಶ್ರಾಗೆ ಕೊನೆಗೂ ಜಾಮೀನು ಮಂಜೂರಾಗಿದೆ. |
![]() | ಆಂಧ್ರಪ್ರದೇಶದ ನೂತನ ರಾಜಧಾನಿ ವಿಶಾಖಪಟ್ಟಣ: ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಣೆಆಂಧ್ರಪ್ರದೇಶದ ನೂತನ ರಾಜಧಾನಿಯಾಗಿ ವಿಶಾಖಪಟ್ಟಣ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಜಗನ್ ಮೋಹನ್ ರೆಡ್ಡಿ ಮಂಗಳವಾರ ಘೋಷಣೆ ಮಾಡಿದ್ದಾರೆ. |
![]() | Indus Water Treaty: ಸಿಂಧೂ ಜಲ ಒಪ್ಪಂದದ ತಿದ್ದುಪಡಿಗೆ ಪಾಕಿಸ್ತಾನಕ್ಕೆ ಭಾರತ ನೋಟಿಸ್ಸಿಂಧೂ ಜಲ ಒಪ್ಪಂದದ (ಐಡಬ್ಲ್ಯುಟಿ) ಮಾರ್ಪಾಡಿಗಾಗಿ ಭಾರತ ಸರ್ಕಾರ ಪಾಕಿಸ್ತಾನಕ್ಕೆ ನೋಟಿಸ್ ನೀಡಿದ್ದು, ಐಡಬ್ಲ್ಯುಟಿಯ ಆರ್ಟಿಕಲ್ XII (3) ರ ಪ್ರಕಾರ ಜನವರಿ 25 ರಂದು ಸಿಂಧೂ ಜಲಗಳ ಸಂಬಂಧಿತ ಆಯುಕ್ತರ ಮೂಲಕ ಸೂಚನೆ ರವಾನಿಸಲಾಗಿದೆ. |
![]() | ಗಣರಾಜ್ಯೋತ್ಸವ: ಭಾರತಕ್ಕೆ ಶುಭ ಕೋರಿದ ರಷ್ಯಾ ಅಧ್ಯಕ್ಷ ಪುಟಿನ್74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿರುವ ಭಾರತಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಶುಭ ಕೋರಿದ್ದಾರೆ. |
![]() | ಅಜ್ಮೀರ್ ದರ್ಗಾಗೆ ಚಾದರ್ ಅರ್ಪಿಸಿದ ಪ್ರಧಾನಿ ಮೋದಿ, ಗೆಹ್ಲೋಟ್ಖ್ಯಾತ ಸೂಫಿ ಸಂತ ಖ್ವಾಜ ಮುಈನುದ್ದೀನ್ ಚಿಶ್ತಿ ಅವರ ಉರೂಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಬುಧವಾರ ಅಜ್ಮೀರ್ ದರ್ಗಾಕ್ಕೆ ‘ಚಾದರ್‘ ಅರ್ಪಿಸಿದರು. |
![]() | ಗಣರಾಜ್ಯೋತ್ಸವ: ರಾಜ್ಯದ 20 ಮಂದಿ ಪೊಲೀಸರಿಗೆ ರಾಷ್ಟ್ರಪತಿ ಪದಕದೇಶದ 74 ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಗಣನೀಯ ಸೇವೆ ಸಲ್ಲಿಸಿದ 901 ಪೊಲೀಸ್ ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕ ಪೋಲೀಸ್ ಸಿಬ್ಬಂದಿಗೆ ಒಟ್ಟು 20 ಪ್ರಶಸ್ತಿ ಲಭಿಸಿದೆ. |
![]() | ಚಿನ್ನದ ದರ ದಾಖಲೆಯ ಏರಿಕೆ: 57 ಸಾವಿರ ರೂ. ಗಡಿ ದಾಟಿದ ಹಳದಿ ಲೋಹಹಳದಿ ಲೋಹ ಚಿನ್ನದ ದರ ಬುಧವಾರ ದಾಖಲೆಯ ಏರಿಕೆ ಕಂಡಿದ್ದು ಮೊದಲ ಬಾರಿಗೆ ಪ್ರತೀ 10 ಗ್ರಾ ಚಿನ್ನ 57 ಸಾವಿರ ಗಡಿ ದಾಟಿದೆ. |
![]() | 74ನೇ ಗಣರಾಜ್ಯೋತ್ಸವ ಮುಖ್ಯ ಅತಿಥಿ ಈಜಿಪ್ಟ್ ಅಧ್ಯಕ್ಷ ದೆಹಲಿಗೆ ಆಗಮನ, ಪ್ರಧಾನಿ ಮೋದಿಯಿಂದ ಸ್ವಾಗತ74ನೇ ಗಣರಾಜ್ಯೋತ್ಸವ ಪರೇಡ್ನಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರು ಮಂಗಳವಾರ ನವದೆಹಲಿಗೆ ಆಗಮಿಸಿದ್ದು, ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆತ್ಮೀಯವಾಗಿ ಸ್ವಾಗತಿಸಿದರು. |
![]() | ಲಖಿಂಪುರ ಖೇರಿ ಪ್ರಕರಣ: ಕೇಂದ್ರ ಸಚಿವರ ಪುತ್ರ ಆಶೀಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನುಲಖಿಂಪುರ ಖೇರಿ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. |
![]() | ತಂತ್ರಜ್ಞಾನ ಕಂಪನಿಗಳು ಡಿಜಿಟಲ್ ಸುದ್ದಿ ಪೋರ್ಟಲ್ಗಳಿಗೆ ಆದಾಯ ಹಂಚಬೇಕು: ಕೇಂದ್ರ ಒತ್ತಾಯಗೂಗಲ್, ಫೇಸ್ ಬುಕ್ ನಂತಹ ಟೆಕ್ ದೈತ್ಯ ಸಂಸ್ಥೆಗಳು ತಮ್ಮ ಸಂಸ್ಛೆಯ ಆದಾಯವನ್ನು ಡಿಜಿಟಲ್ ಸುದ್ದಿ ಪ್ರಕಾಶಕರೊಂದಿಗೆ ಹಂಚಿಕೊಳ್ಳಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಒತ್ತಾಯಿಸಿದ್ದಾರೆ. |
![]() | ಮೂತ್ರ ವಿಸರ್ಜನೆ ಪ್ರಕರಣ: ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ, ಪೈಲಟ್ ಪರವಾನಗಿ ಅಮಾನತು- DGCAವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವ ನಿರ್ಣಯ ಕೈಗೊಂಡಿರುವ ವಾಯುಯಾನ ನಿಯಂತ್ರಕ ಸಂಸ್ಥೆ ಡಿಜಿಸಿಎ (DGCA) ಏರ್ ಇಂಡಿಯಾ (Air India)ಗೆ 30 ಲಕ್ಷ ರೂ ದಂಡ ವಿಧಿಸಿದೆ. |
![]() | ಇಂಡಿಗೋ ವಿಮಾನ ಟೇಕಾಫ್ ವೇಳೆ 'ಎಮರ್ಜೆನ್ಸಿ ಡೋರ್' ತೆಗೆದ ಸಂಸದ ತೇಜಸ್ವಿ ಸೂರ್ಯ?, ತನಿಖೆಗೆ ಡಿಜಿಸಿಎ ಆದೇಶಟೇಕಾಫ್ ವೇಳೆ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿಮಾನದ 'ಎಮರ್ಜೆನ್ಸಿ ಡೋರ್' ತೆಗೆದಿದ್ದರು ಎನ್ನಲಾಗಿದೆ. |