- Tag results for New IT Rules
![]() | ಜುಲೈ ನಲ್ಲಿ ಭಾರತದಲ್ಲಿ 95,680 ಕಂಟೆಂಟ್ ತೆಗೆದುಹಾಕಿದ ಗೂಗಲ್ಜುಲೈ ತಿಂಗಳಲ್ಲಿ ಗೂಗಲ್ ಸಂಸ್ಥೆ ದೂರುಗಳನ್ನು ಆಧರಿಸಿ 95,680 ವಿಷಯದ ತುಣುಕುಗಳನ್ನು ತೆಗೆದುಹಾಕಿದೆ. |
![]() | ಐಟಿ ನಿಯಮ ಪ್ರಶ್ನಿಸಿ ಫೇಸ್ ಬುಕ್, ವಾಟ್ಸಾಪ್ ಅರ್ಜಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ನೊಟೀಸ್ಕೇಂದ್ರ ಸರ್ಕಾರ ತಂದಿರುವ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಮತ್ತು ವಾಟ್ಸಾಪ್ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ. |
![]() | ನೂತನ ಐಟಿ ನಿಯಮಗಳ ಅನುಸಾರ ಖಾಯಂ ಅಧಿಕಾರಿ ನೇಮಕ- ಹೈಕೋರ್ಟ್ ಗೆ ಟ್ವಿಟರ್ ಮಾಹಿತಿನೂತನ ಐಟಿ ನಿಯಮಗಳ ಅನುಸಾರ ಖಾಯಂ ಆಧಾರದ ಮೇಲೆ ಮುಖ್ಯ ಕುಂದುಕೊರತೆ ಅಧಿಕಾರಿ, ಸ್ಥಾನಿಕ ಆಡಳಿತ ಅಧಿಕಾರಿ ಮತ್ತು ನೋಡಲ್ ಸಂಪರ್ಕ ವ್ಯಕ್ತಿಯನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಟ್ವಿಟರ್ ಇಂಕ್ ಶುಕ್ರವಾರ ದೆಹಲಿ ಹೈಕೋರ್ಟ್ ಗೆ ತಿಳಿಸಿದೆ. |
![]() | ಹೊಸ ಐಟಿ ನಿಯಮಗಳ ಮಾನ್ಯತೆ ಪ್ರಶ್ನಿಸಲಾದ ಹೈ ಕೋರ್ಟ್ ಅರ್ಜಿಗಳ ವರ್ಗಾವಣೆಗೆ ಸುಪ್ರೀಂಗೆ ಕೇಂದ್ರ ಸರ್ಕಾರ ಅರ್ಜಿನೂತನ ಐಟಿ ನಿಯಮಗಳ ಮಾನ್ಯತೆಯನ್ನು ಪ್ರಶ್ನಿಸಿ ದೇಶದ ವಿವಿಧ ಹೈಕೋರ್ಟ್ ಗಳಲ್ಲಿ ಬಾಕಿಯಿರುವ ಅರ್ಜಿಗಳ ವರ್ಗಾವಣೆ ಕೋರಿ ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. |
![]() | ದೇಶದ ನೂತನ ಐಟಿ ನಿಯಮಗಳನ್ನು ಪಾಲಿಸುವಲ್ಲಿ ಟ್ವಿಟರ್ ಸಂಸ್ಥೆ ವಿಫಲ: ದೆಹಲಿ ಹೈಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿದೇಶದ ನೂತನ ಐಟಿ ನಿಯಮಗಳನ್ನು ಅನುಸರಿಸುವಲ್ಲಿ ಸೋಶಿಯಲ್ ಮೀಡಿಯಾ ದೈತ್ಯ ಕಂಪನಿ ಟ್ವಿಟರ್ ಸಂಸ್ಥೆ ವಿಫಲವಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಇಲ್ಲಿನ ಹೈಕೋರ್ಟ್ ಗೆ ಹೇಳಿದೆ. |
![]() | 'ವಾಕ್ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಕುರಿತು ಭಾರತಕ್ಕೆ ಉಪನ್ಯಾಸ ನೀಡಬೇಡಿ': ಸಾಮಾಜಿಕ ಮಾಧ್ಯಮ ಸಂಸ್ಥೆಗಳಿ ರವಿಶಂಕರ್ ಪ್ರಸಾದ್ ಎಚ್ಚರಿಕೆಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ಶನಿವಾರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಭಾರತಕ್ಕೆ "ವಾಕ್ ಸ್ವಾತಂತ್ರ್ಯ" ಮತ್ತು "ಪ್ರಜಾಪ್ರಭುತ್ವ" ಕುರಿತು ಉಪನ್ಯಾಸ ನೀಡಬೇಡಿರೆಂದು ಎಚ್ಚರಿಸಿದ್ದಾರೆ. ಅಲ್ಲದೆ ಈ "ಲಾಭ ಗಳಿಸುವ" ಸಂಸ್ಥೆಗಳು ಭಾರತದಲ್ಲಿ ಹಣ ಸಂಪಾದಿಸಲು ಬಯಸಿದರೆ, ಅವರು "ಭಾರತೀಯ ಸಂವಿಧಾನ ಮತ್ತು ಭಾರತೀಯ ಕಾನೂನುಗಳನ್ನು" ಅನುಸರಿಸಬ |
![]() | ಕೇಂದ್ರದ ನೂತನ ಐಟಿ ನಿಯಮಗಳ ವಿರುದ್ಧ ಮದ್ರಾಸ್ ಹೈಕೋರ್ಟ್ ಗೆ ಸಂಗೀತಗಾರ ಟಿ ಎಂ ಕೃಷ್ಣ ಅರ್ಜಿಕೇಂದ್ರ ಸರ್ಕಾರದ ನೂತನ ಮಾಹಿತಿ ತಂತ್ರಜ್ಞಾನ ನಿಯಮಗಳ ಸಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಕರ್ನಾಟಕ ಶಾಸ್ತ್ರೀಯ ಸಂಗೀತಗಾರ ಟಿಎಂ ಕೃಷ್ಣ ಗುರುವಾರ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. |
![]() | ಸರ್ಕಾರದ ಹೊಸ ಐಟಿ ನಿಯಮಾವಳಿಗಳನ್ನು ಅನುಸರಿಸಲು ಕಾಲಾವಕಾಶ ಕೇಳಿದ ಟ್ವಿಟರ್ಸಾಮಾಜಿಕ ಜಾಲತಾಣ ಸಂಸ್ಥೆ ಟ್ವಿಟರ್ ಭಾರತ ಸರ್ಕಾರದ ಹೊಸ ಐಟಿ ನಿಯಮಗಳನ್ನು ಅನುಸರಿಸುವುದಕ್ಕೆ ಹೆಚ್ಚಿನ ಕಾಲಾವಕಾಶವನ್ನು ಕೇಳಿದೆ. |
![]() | ಹೊಸ ಐಟಿ ನಿಯಮಗಳ ಅನುಸರಣೆ ಸ್ಥಿತಿಗತಿ ವರದಿ ಮಾಡಲು ದೊಡ್ಡ ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಮೋದಿ ಸರ್ಕಾರ ಸೂಚನೆಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳೊಂದಿಗೆ ತಮ್ಮ ಅನುಸರಣಾ ಸ್ಥಿತಿಯನ್ನು ಕೂಡಲೇ ವರದಿ ಮಾಡುವಂತೆ ದೊಡ್ಡ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಮೋದಿ ಸರ್ಕಾರ ಬುಧವಾರ ಹೇಳಿದೆ |