- Tag results for New York
![]() | "ಭಯೋತ್ಪಾದಕರು ಕೆನಡಾದಲ್ಲಿ ಸುರಕ್ಷಿತ ಸ್ವರ್ಗ ಕಂಡುಕೊಂಡಿದ್ದಾರೆ": ಜಸ್ಟಿನ್ ಟ್ರುಡೊಗೆ ತಿವಿದ ಶ್ರೀಲಂಕಾ ಸಚಿವಭಯೋತ್ಪಾದಕರು ಕೆನಡಾದಲ್ಲಿ ಸುರಕ್ಷಿತ ಸ್ವರ್ಗ ಕಂಡುಕೊಂಡಿದ್ದಾರೆ ಎಂದು ಹೇಳುವ ಮೂಲಕ ಶ್ರೀಲಂಕಾ ಸಚಿವರೊಬ್ಬರು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋಗೆ ತಿವಿದಿದ್ದಾರೆ. |
![]() | ಒಸಾಮಾ ಬಿನ್ ಲಾಡೆನ್ ಕೊಂದಿದ್ದಾಗಿ ಹೇಳಿದ್ದ ಅಮೆರಿಕದ ಮಾಜಿ ನೇವಿ ಸೀಲ್ ಯೋಧನ ಬಂಧನ2011ರಲ್ಲಿ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್‌ನನ್ನು ಕೊಂದಿರುವುದಾಗಿ ಹೇಳಿಕೊಂಡಿದ್ದ ಅಮೆರಿಕದ ಮಾಜಿ ಸೈನಿಕ ನೇವಿ ಸೀಲ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಭಾರತದಿಂದ ಅಕ್ಕಿ ರಫ್ತು ಕಡಿತ: ಅಮೆರಿಕದಲ್ಲಿ ತಲ್ಲಣ, ಮಾಲ್ ಗಳಿಗೆ ಮುಗಿಬೀಳುತ್ತಿರುವ ಅನಿವಾಸಿ ಭಾರತೀಯರು, ನಿಜಾಂಶವೇನು?ಭಾರತವು ಇತ್ತೀಚೆಗೆ ಬಿಳಿ ಅಕ್ಕಿ ರಫ್ತಿನ ಮೇಲೆ ನಿಷೇಧ ಹೇರಿದ್ದು, ಇದು ಅಮೆರಿಕದಲ್ಲಿ ಆತಂಕವನ್ನು ಸೃಷ್ಟಿಸಿದ್ದು, ಅಕ್ಕಿ ಖರೀದಿ ಹಾಗೂ ಸಂಗ್ರಹಣೆಯಲ್ಲಿ ಜನರು ತೊಡಗಿದ್ದಾರೆ. ಅಂತೆಯೇ ಅಕ್ಕಿ ಬೆಲೆ ಕೂಡ ದಿಡೀರ್ ಏರಿಕೆ ಕಂಡಿದ್ದು, ಅಮೆರಿಕದಲ್ಲಿ ಹುಡುಕಿದರೂ ಅಂಗಡಿಗಳಲ್ಲಿ ಅಕ್ಕಿ ಸಿಗುತ್ತಿಲ್ಲವೆಂದು ವರದಿಯಾಗಿದೆ. |
![]() | ದೀಪಾವಳಿಗೆ ನ್ಯೂಯಾರ್ಕ್ ನಗರದ ಶಾಲೆಗಳಿಗೆ ಸಾರ್ವಜನಿಕ ರಜೆ ಘೋಷಣೆನ್ಯೂಯಾರ್ಕ್ ನಗರದಲ್ಲಿ ದಕ್ಷಿಣ ಏಷ್ಯಾ ಮತ್ತು ಇಂಡೋ-ಕೆರಿಬಿಯನ್ ಸಮುದಾಯಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ನ್ಯೂಯಾರ್ಕ್ ನಗರದ ಶಾಲೆಗಳಿಗೆ ದೀಪಾವಳಿಯಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ... |
![]() | ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಗತ್ತಿನ ಅತಿ ಜನಪ್ರಿಯ ನಾಯಕ ಆಗಿದ್ದು ಹೇಗೆ?ಸೋಷಿಯಲ್ ಮೀಡಿಯಾ ವೇದಿಕೆ ಟ್ವಿಟ್ಟರ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ 89.5 ಮಿಲಿಯನ್ ಅನುಯಾಯಿಗಳಿದ್ದಾರೆ. ಇತರ ಮಾಧ್ಯಮಗಳಲ್ಲಿಯೂ ಅವರನ್ನು ಫಾಲೋ ಮಾಡುವವರು ಸಾಕಷ್ಟು ಜನರಿದ್ದಾರೆ. ಜಗತ್ತಿನಲ್ಲಿಯೇ ಪ್ರಧಾನಿ ಮೋದಿ ಅತಿ ಜನಪ್ರಿಯ ನಾಯಕ. ಹಾಗಾದರೆ ಅವರ ಇಷ್ಟೊಂದು ಜನಪ್ರಿಯತೆಗೆ ಕಾರಣವೇನು? |
![]() | ನ್ಯೂಯಾರ್ಕ್ ತಲುಪಿದ ಪ್ರಧಾನಿ ಮೋದಿ: 3 ದಿನಗಳ ಅಮೇರಿಕಾ ಪ್ರವಾಸ ಆರಂಭ; ಯೋಗ ದಿನಾಚರಣೆಯಲ್ಲಿ ಭಾಗಿಪ್ರಧಾನಿ ನರೇಂದ್ರ ಮೋದಿ ನ್ಯೂಯಾರ್ಕ್ ತಲುಪಿದ್ದು, 3 ದಿನಗಳ ಅಮೇರಿಕಾ ಪ್ರವಾಸವನ್ನು ಆರಂಭಿಸಿದ್ದಾರೆ. |
![]() | ಭಾರತ, ಪ್ರದಾನಿ ಮೋದಿ ಬಗ್ಗೆ ಅಪ ಪ್ರಚಾರ: ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಕೇಂದ್ರ ವಾರ್ತಾ ಸಚಿವರ ವಾಗ್ದಾಳಿಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಪ ಪ್ರಚಾರ ನಡೆಸಲಾಗುತ್ತಿದೆ ಎಂದು ನ್ಯೂಯಾರ್ಕ್ ಟೈಮ್ಸ್ ಸೇರಿದಂತೆ ಕೆಲ ವಿದೇಶಿ ಮಾಧ್ಯಮಗಳ ವಿರುದ್ಧ ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. |
![]() | ಅಮೇರಿಕಾದಲ್ಲಿ ವಿಮಾನ ಅಪಘಾತ: ಭಾರತೀಯ ಮೂಲದ ಮಹಿಳೆ ಸಾವು, ಮಗಳಿಗೆ ತೀವ್ರ ಗಾಯಅಮೆರಿಕದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಭಾರತ ಮೂಲದ ಮಹಿಳೆ ಸಾವನ್ನಪ್ಪಿದ್ದು ಆಕೆಯ ಪುತ್ರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. |
![]() | ಕುಡಿದ ಅಮಲಿನಲ್ಲಿ ಅಮೆರಿಕನ್ ಏರ್‌ಲೈನ್ ವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆನ್ಯೂಯಾರ್ಕ್-ನವದೆಹಲಿ ಅಮೆರಿಕನ್ ಏರ್‌ಲೈನ್ಸ್ ವಿಮಾನದ ಪ್ರಯಾಣಿಕರೊಬ್ಬರು ಕುಡಿದ ಅಮಲಿನಲ್ಲಿ ವಿಮಾನದಲ್ಲಿದ್ದ ಸಹ ಪುರುಷ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಭಾನುವಾರ ಮೂಲಗಳು ತಿಳಿಸಿವೆ. |
![]() | ಎಲಾನ್ ಮಸ್ಕ್ ಗೆ ಮತ್ತೆ ವಿಶ್ವದ ನಂಬರ್ 1 ಶ್ರೀಮಂತ ಪಟ್ಟ!ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕ ಪ್ರಾರ ಎಲಾನ್ ಮಸ್ಕ್ ಮತ್ತೊಮ್ಮೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಇದು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ದೈನಂದಿನ ಶ್ರೇಯಾಂಕವಾಗಿದೆ. |
![]() | ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟ್: 'ಪಿಂಕಿ ಎಲ್ಲಿ' ಚಿತ್ರಕ್ಕೆ ಎರಡು ಪ್ರಶಸ್ತಿ, ಅಕ್ಷತಾ ಪಾಂಡವಪುರಗೆ 'ಅತ್ಯುತ್ತಮ ನಟಿ' ಗೌರವಸ್ಯಾಂಡಲ್ ವುಡ್ ಚಿತ್ರ "ಪಿಂಕಿ ಎಲ್ಲಿ"ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ (ಎನ್‌ವೈಐಎಫ್‌ಎಫ್) ನ ಇತ್ತೀಚಿನ ಆವೃತ್ತಿಯಲ್ಲಿ ಎರಡು ಪ್ರಶಸ್ತಿಗಳನ್ನು ಗೆದ್ದಿದೆ. ಚಿತ್ರವು ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಗಳಿಸಿದ ಜತೆಗೆ ಪ್ರಮುಖ ನಟಿ ಅಕ್ಷತಾ ಪಾಂಡವಪುರ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನವಾಗಿದ್ದಾರೆ. |