- Tag results for New Zealand Women
![]() | ಏಕದಿನ ಸರಣಿ: 3ನೇ ಪಂದ್ಯದಲ್ಲಿ ಟೀಂ ಇಂಡಿಯಾಗೆ ಹೀನಾಯ ಸೋಲು, ಸರಣಿ ನ್ಯೂಜಿಲ್ಯಾಂಡ್ ಕೈವಶ!ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಮತ್ತೊಮ್ಮೆ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಆತಿಥೇಯ ನ್ಯೂಜಿಲೆಂಡ್ ಮೂರು ವಿಕೆಟ್ಗಳಿಂದ ಸರಣಿ ವಶಪಡಿಸಿಕೊಂಡಿದೆ. |