• Tag results for New corona cases

ರಾಜ್ಯದಲ್ಲಿ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 187 ಸೇರಿ ರಾಜ್ಯದಲ್ಲಿ 451 ಪ್ರಕರಣ ಪತ್ತೆ; 9 ಸಾವು 

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 451 ಹೊಸ ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,80,621ಕ್ಕೆ ಏರಿಕೆಯಾಗಿದೆ.

published on : 9th October 2021

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ: ಇಂದು 559 ಪ್ರಕರಣ ಪತ್ತೆ; 12 ಸಾವು; 3 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 559 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,62,967ಕ್ಕೆ ಏರಿಕೆಯಾಗಿದೆ.

published on : 14th September 2021

ಬೆಂಗಳೂರಿನಲ್ಲಿ 312 ಸೇರಿ ರಾಜ್ಯದಲ್ಲಿ 521 ಕೊರೋನಾ ಪ್ರಕರಣಗಳು ಪತ್ತೆ!

ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗುತ್ತಿದ್ದು ಇಂದು 521 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,51,251ಕ್ಕೆ ಏರಿಕೆಯಾಗಿದೆ.

published on : 28th February 2021

ರಾಜ್ಯದಲ್ಲಿ ಇಂದು ಕೊರೋನಾದಿಂದ ಇಬ್ಬರ ಸಾವು, ಹೊಸದಾಗಿ 414 ಜನರಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು,  ಭಾನುವಾರ ಫೆ.14 ರಂದು ಒಟ್ಟು 414 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 945270ಕ್ಕೆ ಏರಿಕೆಯಾಗಿದೆ.

published on : 14th February 2021

ರಾಶಿ ಭವಿಷ್ಯ