• Tag results for New record

ಕೇವಲ 8.96 ಸೆಂಕೆಂಡ್ ಗಳಲ್ಲಿ 100 ಮೀ. ಕ್ರಮಿಸಿ ಹೊಸ ದಾಖಲೆ ನಿರ್ಮಿಸಿದ ಕಂಬಳ ವೀರ ಶ್ರೀನಿವಾಸ್ ಗೌಡ

ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದಿರುವ ಕಂಬಳ ವೀರ ಶ್ರೀನಿವಾಸ್ ಗೌಡ ಅವರು ಕೇವಲ 8.96 ಸೆಕೆಂಡುಗಳಲ್ಲಿ 100 ಮೀಟರ್ ಕ್ರಮಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

published on : 22nd March 2021

ಷೇರು ಮಾರುಕಟ್ಟೆಯಲ್ಲಿ ಹೊಸ ದಾಖಲೆ: 50 ಸಾವಿರ ಗಡಿ ದಾಟಿ ಮುನ್ನುಗ್ಗಿದ ಸೆನ್ಸೆಕ್ಸ್, ನಿಫ್ಟಿ ಏರಿಕೆ 

ಕೋವಿಡ್-19 ಲಾಕ್ ಡೌನ್, ಸ್ಥಬ್ದಗೊಂಡಿದ್ದ ಚಟುವಟಿಕೆಗಳು ಹೊಸ ವರ್ಷ 2021ರ ಆರಂಭದಲ್ಲಿ ನಿಧಾನವಾಗಿ ಪುನರಾರಂಭವಾಗುತ್ತಿದೆ. ಈ ಮಧ್ಯೆ ಷೇರು ಮಾರುಕಟ್ಟೆಯ ಸಂವೇದಿ ಸೂಚ್ಯಂಕ ಕೂಡ ಏರಿಕೆಯಾಗುತ್ತಿದೆ.

published on : 21st January 2021

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: ಸುದೀರ್ಘ ದಿನ ಪೂರೈಸಿದ ಕಾಂಗ್ರೇಸೇತರ ಪಿಎಂ!

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಮೈಲಿಗಲ್ಲು ನಿರ್ಮಿಸಿದ್ದಾರೆ. ಸುದೀರ್ಘ ಅವಧಿ ಪೂರೈಸಿದ ಕಾಂಗ್ರೇಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. 

published on : 14th August 2020

ಚಿನ್ನದ ಬೆಲೆ ದಾಖಲೆಯ ಏರಿಕೆ, ಮೊದಲ ಬಾರಿ 50 ಸಾವಿರದ ಗಡಿ ದಾಟಿದ ಹಳದಿ ಲೋಹ

ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲೇ ಇದ್ದು, ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 430 ರೂ. ದಾಖಲೆ ಏರಿಕೆಯಾಗುವ ಮೂಲಕ ಇದೆ ಮೊದಲ ಬಾರಿಗೆ 10. ಗ್ರಾಂ ಚಿನ್ನದ ಬೆಲೆ 50 ಸಾವಿರ ರೂ. ಗಡಿ ದಾಟಿದೆ.

published on : 22nd July 2020