- Tag results for New strain
![]() | ಬ್ರಿಟನ್ ನಿಂದ ಬರುವವರ ಮೇಲೆ ಕಟ್ಟೆಚ್ಚರ: ವಿಮಾನ ನಿಲ್ದಾಣದಲ್ಲಿ ಸೋಂಕು ತಪಾಸಣೆಗೆ ಐದು ತಂಡಗಳ ನಿಯೋಜನೆಯುನೈಟೆಡ್ ಕಿಂಗ್ ಡಂನಲ್ಲಿ ಹೊಸ ರೂಪಾಂತರ ಪಡೆದುಕೊಂಡಿರುವ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವವರ ಮೇಲೆ ಕಣ್ಗಾವಲು ಮತ್ತಷ್ಟು ಬಿಗಿಗೊಳಿಸಲಾಗಿದೆ. |
![]() | ಹೊಸ ತಳಿಯ ಕೊರೋನಾ ವೈರಸ್ ನಿಂದ ಹಂದಿ ಸಾಕಾಣಿಕೆ ಮೇಲೆ ಪರಿಣಾಮ!ಕೊರೋನಾ ವೈರಸ್ ನಿಂದಾಗಿ ಉಂಟಾಗಿರುವ ತಲ್ಲಣವನ್ನು ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗಿಲ್ಲ. ಅದಾಗಲೇ ಕೊರೋನಾದ ಹೊಸ ತಳಿ ಮತ್ತೊಂದು ತಲೆಬಿಸಿಗೆ ಕಾರಣವಾಗಿದೆ. |