• Tag results for New york

ಸಲ್ಮಾನ್ ರಶ್ದಿಗೆ ಚಾಕು ಇರಿತ: ಪುಸ್ತಕಗಳು ಮತ್ತು ವಿವಾದಗಳು; ವಿವಾದಿತ ಲೇಖಕ ಹತ್ತು ವರ್ಷ ಭೂಗತ!

ವಿವಾದಿತ ಲೇಖಕ ಸಲ್ಮಾನ್ ರಶ್ದಿಗೆ ಚಾಕು ಇರಿಯಲಾಗಿದ್ದು ಗಂಭೀರ ಸ್ಥಿತಿಯಲ್ಲಿರುವ ಅವರನ್ನು ನ್ಯೂಯಾರ್ಕ್ ಆಸ್ಪತ್ರೆಯಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ವಿವಾದಗಳಿಂದಲೇ ವಿರೋಧ ಕಟ್ಟಿಕೊಂಡಿದ್ದ ರಶ್ದಿ ಕುರಿತ ಕೆಲ ಸಂಗತಿಗಳು ಇಲ್ಲಿವೆ.

published on : 13th August 2022

ಲೇಖಕ ಸಲ್ಮಾನ್ ರಶ್ದಿಗೆ ಚಾಕು ಇರಿತ: ಪರಿಸ್ಥಿತಿ ಗಂಭೀರ, ವೆಂಟಿಲೇಟರ್ ನಲ್ಲಿ ಚಿಕಿತ್ಸೆ, ದಾಳಿಕೋರನ ಬಂಧನ

ಅಮೆರಿಕದ ನ್ಯೂಯಾರ್ಕ್‌ನಲ್ಲಿ ಶುಕ್ರವಾರ ನಡೆದ ಸಾಹಿತ್ಯ ಕಾರ್ಯಕ್ರಮದಲ್ಲಿ ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಗಂಭೀರವಾಗಿರುವ ಹಿನ್ನಲೆಯಲ್ಲಿ ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.

published on : 13th August 2022

ಸಲ್ಮಾನ್ ರಶ್ದಿ ಜೀವಂತ, ಪರಿಸ್ಥಿತಿ ಮೇಲ್ವಿಚಾರಣೆ: ನ್ಯೂಯಾರ್ಕ್ ಗವರ್ನರ್

ವೇದಿಕೆ ಮೇಲೆಯೇ ಚಾಕು ಇರಿತಕ್ಕೊಳಗಾಗಿರುವ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರನ್ನು ಸುರಕ್ಷಿತವಾಗಿ ಏರ್ ಲಿಫ್ಟ್ ಮಾಡಿದ ನಂತರ ಜೀವಂತವಾಗಿದ್ದಾರೆ. ಪರಿಸ್ಥಿತಿಯನ್ನು ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು  ನ್ಯೂಯಾರ್ಕ್ ಗವರ್ನರ್ ಕ್ಯಾಥಿ ಹೋಚುಲ್ ಶುಕ್ರವಾರ ತಿಳಿಸಿದ್ದಾರೆ.

published on : 12th August 2022

ನ್ಯೂಯಾರ್ಕ್ ನಲ್ಲಿ ವೇದಿಕೆಯಲ್ಲೇ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಗೆ ಚಾಕು ಇರಿತ: ವಿಡಿಯೋ

 ದಶಕಗಳಿಂದ ಉಗ್ರಗಾಮಿಗಳಿಂದ ಜೀವ ಬೆದರಿಕೆ  ಎದುರಿಸುತ್ತಿರುವ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ  ಪಶ್ಚಿಮ ನ್ಯೂಯಾರ್ಕ್‌ನಲ್ಲಿ ಚಾಕು ಇರಿತವಾಗಿದೆ. 

published on : 12th August 2022

ಸಂಕಷ್ಟದಲ್ಲಿ ಟ್ರಂಪ್: ವಿಚಾರಣೆಗಾಗಿ ನ್ಯೂಯಾರ್ಕ್ ಕಚೇರಿಗೆ ಆಗಮಿಸಿದ ಮಾಜಿ ಅಧ್ಯಕ್ಷ!

ಕೌಟುಂಬಿಕ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ , ನ್ಯೂಯಾರ್ಕ್ ನ ಮ್ಯಾನ್ ಹ್ಯಾಟನ್ ನಲ್ಲಿರುವ ಅಟಾರ್ನಿ ಜನರಲ್ ಕಚೇರಿಗೆ ಆಗಮಿಸಿದ್ದಾರೆ.

published on : 10th August 2022

ವಿಶ್ವಸಂಸ್ಥೆ ಭಾರತದ ಕಾಯಂ ಪ್ರತಿನಿಧಿಯಾಗಿ ರುಚಿರಾ ಕಾಂಬೋಜ್ ನೇಮಕ

ಹಿರಿಯ ರಾಜತಾಂತ್ರಿಕ ಅಧಿಕಾರಿ ರುಚಿರಾ ಕಾಂಬೋಜ್ ಅವರನ್ನು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿಯಾಗಿ ಮಂಗಳವಾರ ನೇಮಕ ಮಾಡಲಾಗಿದೆ. 

published on : 21st June 2022

ನ್ಯೂಯಾರ್ಕ್ ಸೂಪರ್ ಮಾರ್ಕೆಟ್'ನಲ್ಲಿ ವ್ಯಕ್ತಿಯಿಂದ ಗುಂಡಿನ ದಾಳಿ: 10 ಮಂದಿ ಸಾವು

ನ್ಯೂಯಾರ್ಕ್"ನಲ್ಲಿನ ಬಫಲೊ ನಗರದ ಸೂಪರ್ ಮಾರ್ಕೆಟ್ ನಲ್ಲಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 10 ಮಂದಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

published on : 15th May 2022

ನ್ಯೂಯಾರ್ಕ್ ಶೂಟೌಟ್; ಉಗ್ರ ಕೃತ್ಯವೆಂದು ತನಿಖೆ ಮಾಡಲಾಗಿಲ್ಲ, ಯಾರೂ ಪ್ರಾಣಾಪಾಯದಲ್ಲಿಲ್ಲ: ನ್ಯೂಯಾರ್ಕ್ ಸಿಟಿ ಪೊಲೀಸ್ ಕಮಿಷನರ್

ಅಮೆರಿಕದ ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಸುರಂಗಮಾರ್ಗ ನಿಲ್ದಾಣದಲ್ಲಿ ಮಂಗಳವಾರ ಸಂಭವಿಸಿದ ಶೂಟೌಟ್ ಪ್ರಕರಣವನ್ನು ಉಗ್ರ ಕೃತ್ಯವೆಂದು ತನಿಖೆ ಮಾಡಲಾಗಿಲ್ಲ ಎಂದು ನ್ಯೂಯಾರ್ಕ್ ಸಿಟಿ ಪೊಲೀಸ್ ಕಮಿಷನರ್ ಕೀಚಂಟ್ ಸೆವೆಲ್ ಹೇಳಿದ್ದಾರೆ.

published on : 12th April 2022

ಉಕ್ರೇನ್ ಮೇಲೆ ರಷ್ಯಾ ದಾಳಿಯಲ್ಲಿ ನ್ಯೂಯಾರ್ಕ್ ಟೈಮ್ಸ್ ಪತ್ರಕರ್ತ ಸಾವು

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ 18ನೇ ದಿನವಾದ ಭಾನವಾರವೂ ಮುಂಂದುವರಿದಿದೆ. ಇದರ ಹೊರತಾಗಿಯೂ ಉಭಯ ದೇಶಗಳ ಮಧ್ಯೆ ಇದುವರೆಗೆ ಕದನ ವಿರಾಮದ ಯಾವುದೇ ಲಕ್ಷಣ ಕಂಡುಬಂದಿಲ್ಲ.

published on : 13th March 2022

100 ವರ್ಷಗಳಲ್ಲಿ ಇದೇ ಮೊದಲು: ರಷ್ಯಾದಿಂದ ಎಲ್ಲ ಸಿಬ್ಬಂದಿಗಳ ವಾಪಸ್ ಕರೆದ 'ನ್ಯೂಯಾರ್ಕ್ ಟೈಮ್ಸ್'!!

ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ಮೇಲೆ ಅಮೆರಿಕ ನಿರ್ಬಂಧಗಳ ಸರಣಿ ಮುಂದುವರೆದಿರುವಂತೆಯೇ ಇತ್ತ ಅಮೆರಿಕ ಮೂಲದ ಖ್ಯಾತ ಅಂತಾರಾಷ್ಟ್ರೀಯ ಪತ್ರಿಕೆ ನ್ಯೂಯಾರ್ಕ್ ಟೈಮ್ಸ್ ಸಂಚಲನಾತ್ಮಕ ನಿರ್ಣಯವೊಂದನ್ನು ತೆಗೆದುಕೊಂಡಿದೆ.

published on : 9th March 2022

ಪೆಗಾಸಸ್: ಹೊಸ ಆರೋಪಗಳ ಸರಣಿ, ಪಂಚ ರಾಜ್ಯ ಚುನಾವಣೆ, ಬಜೆಟ್ ಅಧಿವೇಶನದ ಹೊತ್ತಲ್ಲಿ ಇಕ್ಕಟ್ಟಿನಲ್ಲಿ ಸಿಲುಕಿದ ಮೋದಿ ಸರ್ಕಾರ

ಬೇಹುಗಾರಿಕೆ ಸಾಫ್ಟ್‌ವೇರ್ ಪೆಗಾಸಸ್ ಒಪ್ಪಂದದ ನ್ಯೂಯಾರ್ಕ್ ಟೈಮ್ಸ್ ವರದಿ ರಾಷ್ಟ್ರ ರಾಜಧಾನಿಯಲ್ಲಿ ತಲ್ಲಣ ಉಂಟು ಮಾಡಿದ್ದು, ಪಂಚ ರಾಜ್ಯ ಚುನಾವಣೆ, ಬಜೆಟ್ ಅಧಿವೇಶನದ ಹೊತ್ತಲ್ಲಿ ಮೋದಿ ಸರ್ಕಾರವನ್ನು ಅಕ್ಷರಶಃ ಇಕ್ಕಟ್ಟಿನಲ್ಲಿ ಸಿಲುಕಿಸಿದೆ.

published on : 30th January 2022

Pegasus row: 2017ರ ಭಾರತ-ಇಸ್ರೇಲ್ ನಡುವಣ ರಕ್ಷಣಾ ಒಪ್ಪಂದದ ಕೇಂದ್ರಬಿಂದು ಪೆಗಾಸಸ್ ಸ್ಪೈವೇರ್; ನ್ಯೂಯಾರ್ಕ್ ಟೈಮ್ಸ್ ವರದಿ

ಬೇಹುಗಾರಿಕೆ ಇಸ್ರೇಲ್ ಸಾಫ್ಟ್ ವೇರ್ ಪೆಗಾಸಸ್(Israeli spyware Pegasus ) ಮತ್ತು ಕ್ಷಿಪಣಿ ವ್ಯವಸ್ಥೆಯು 2017ರ ಭಾರತ-ಇಸ್ರೇಲ್ ನಡುವಿನ ರಕ್ಷಣಾ ಒಪ್ಪಂದದ ಕೇಂದ್ರಬಿಂದುವಾಗಿತ್ತು ಎಂದು ನ್ಯೂಯಾರ್ಕ್ ಟೈಮ್ಸ್(The New York Times) ವರದಿ ಮಾಡಿದೆ.

published on : 29th January 2022

ನ್ಯೂಯಾರ್ಕ್​ ನಲ್ಲಿ ಭೀಕರ ಅಗ್ನಿ ದುರಂತ: 9 ಮಕ್ಕಳು ಸೇರಿ 19 ಮಂದಿ ಸಜೀವ ದಹನ

ನ್ಯೂಯಾರ್ಕ್​ ನಗರದಲ್ಲಿ ಅಪಾರ್ಟ್​ಮೆಂಟ್​​ವೊಂದಕ್ಕೆ ಬೆಂಕಿಬಿದ್ದ ಪರಿಣಾಮ 9 ಮಕ್ಕಳು ಸೇರಿ 19 ಜನರು ಮೃತಪಟ್ಟ ದುರ್ಘಟನೆ ನಡೆದಿದೆ.

published on : 10th January 2022

'ಓಮಿಕ್ರಾನ್' ಕೋವಿಡ್-19 ರೂಪಾಂತರಿ ವೈರಸ್ ಭೀತಿ; ನ್ಯೂಯಾರ್ಕ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ 

ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೋವಿಡ್-19 ರೂಪಾಂತರಿ 'ಓಮಿಕ್ರಾನ್' ಭೀತಿಯ ಹಿನ್ನಲೆಯಲ್ಲಿ ಅಮೆರಿಕದ ನ್ಯೂಯಾರ್ಕ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

published on : 28th November 2021

ಭಾರತದ 150 ಪುರಾತನ ಕಲಾಕೃತಿಗಳನ್ನು ನರೇಂದ್ರ ಮೋದಿಯವರಿಗೆ ಮರಳಿಸಿದ ನ್ಯೂಯಾರ್ಕ್: ಭಾರತ ಸರ್ಕಾರ ಕೃತಜ್ಞತೆ

ಮೋದಿ ಮತ್ತು ಬೈಡೆನ್ ಸಾಂಸ್ಕೃತಿಕ ಹಿನ್ನೆಲೆ ಹೊಂದಿದ ಭಾರತದ ಪುರಾತನ ಕಲಾಕೃತಿಗಳ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಜಾರಿಗೆ ಮಾತುಕತೆ ನಡೆಸಿದ್ದಾರೆ. 

published on : 27th September 2021
1 2 > 

ರಾಶಿ ಭವಿಷ್ಯ