social_icon
  • Tag results for Newly wed

ತುಮಕೂರಿನಲ್ಲಿ ಭೀಕರ ಅಪಘಾತಕ್ಕೆ ಕಾರು ಛಿದ್ರ ಛಿದ್ರ: ನವದಂಪತಿ ದುರ್ಮರಣ

ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿಗಳ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

published on : 11th February 2023

ಮದುವೆಯಾಗಿ ಮೊದಲ ಬಾರಿ ಕ್ಯಾಮರಾ ಮುಂದೆ ಕಾಣಿಸಿಕೊಂಡ ನವ ಜೋಡಿ ಕೆಎಲ್ ರಾಹುಲ್- ಅಥಿಯಾ ಶೆಟ್ಟಿ; ವಿಡಿಯೋ!

ಕನ್ನಡಿಗರಾದ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಸೋಮವಾರ ಮುಂಬೈಯಲ್ಲಿ ವಿವಾಹ ಬಂಧನಕ್ಕೊಳಗಾದರು.

published on : 23rd January 2023

ಮದುವೆ ಫೋಟೊ ಶೂಟ್ ಸ್ಥಳದಲ್ಲಿ ಕಾಲು ಜಾರಿ ನದಿಗೆ ಬಿದ್ದ ನವದಂಪತಿ: ಪತಿ ಸಾವು, ಪತ್ನಿಯ ರಕ್ಷಣೆ

ಪ್ರಕೃತಿ ಸೌಂದರ್ಯ ಸವಿಯಲು ನವದಂಪತಿ ತಮ್ಮ ಸಂಬಂಧಿಕರ ಜೊತೆ ಮುಂಜಾನೆ ಕುಟ್ಟಿಯಾಡಿ ನದಿ ಬಳಿಗೆ ತೆರಳಿದ್ದರು.

published on : 5th April 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9