- Tag results for News reports
![]() | ಪೊಲೀಸ್ ಮೂಲಗಳನ್ನು ಆಧರಿಸಿದ ವರದಿಗಳು ಮಾನಹಾನಿಕರ ಎನ್ನಲಾಗದು: ಶಿಲ್ಪಾ ಶೆಟ್ಟಿ ಪ್ರಕರಣದ ಕುರಿತು ಬಾಂಬೆ ಹೈಕೋರ್ಟ್ಪೊಲೀಸ್ ಮೂಲಗಳನ್ನು ಆಧರಿಸಿದ ಸುದ್ದಿ ವರದಿಗಳನ್ನು ದುರುದ್ದೇಶಪೂರಿತ ಮತ್ತು ಮಾನಹಾನಿಕರ ಎಂದು ಹೇಳಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಶುಕ್ರವಾರ ಹೇಳಿದೆ. |