• Tag results for Nice road

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಬಸ್'ಗೆ ಕಾರು ಡಿಕ್ಕಿ, ಇಬ್ಬರ ದುರ್ಮರಣ

ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಗುರುವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

published on : 6th May 2022

ನೈಸ್ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಗೃಹಿಣಿ ಸಾವು, ಐವರಿಗೆ ಗಾಯ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಆಕೆಯ ಐವರು ಕುಟುಂಬ ಸದಸ್ಯರು ಗಾಯಗೊಂಡಿರುವ ಘಟನೆ ನೈಸ್ ರಸ್ತೆಯಲ್ಲಿ ನಡೆದಿದೆ

published on : 2nd May 2022

ಬೆಂಗಳೂರು: ರಾತ್ರಿ ವೇಳೆ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರಕ್ಕೆ ಬ್ರೇಕ್!

ಜನವರಿ 16ರ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5ರ ವರೆಗೆ ನೈಸ್‌ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ನೈಸ್‌ ಆಡಳಿತ ಮಂಡಳಿ ತಿಳಿಸಿದೆ.

published on : 13th January 2022

ಬೆಂಗಳೂರು: ನೈಸ್ ರಸ್ತೆಯಲ್ಲಿ ಭೀಕರ ಅಪಘಾತ; ನಾಲ್ವರ ದುರ್ಮರಣ

ಕನಕಪುರದ ನೈಸ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ವೇಗವಾಗಿ ಬಂದ ಟ್ರಕ್ ನಾಲ್ಕು ಕಾರುಗಳು ಮತ್ತು ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಟೆಕ್ಕಿಗಳು ಮತ್ತು ಒಬ್ಬ ಟೀಚರ್ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವರು ಗಾಯಗೊಂಡಿದ್ದಾರೆ.

published on : 7th January 2022

ನೈಸ್ ರೋಡ್ ನಲ್ಲಿ ಇನ್ನು ಮುಂದೆ ಫಾಸ್ಟ್‌ಟ್ಯಾಗ್: ಸರತಿ ಸಾಲಿಗೆ ಫುಲ್ ಸ್ಟಾಪ್!

ನವೆಂಬರ್ ಎರಡನೇ ವಾರದಿಂದ, ಪ್ರಯಾಣಿಕರು ತಮ್ಮ ಫಾಸ್ಟ್‌ಟ್ಯಾಗ್ ಕಾರ್ಡ್ ಅನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ (ನೈಸ್) ರಸ್ತೆಯಲ್ಲಿ ಬಳಸಬಹುದಾಗಿದೆ.

published on : 9th November 2021

ನೈಸ್ ರಸ್ತೆಯಲ್ಲಿ ಕಳ್ಳತನ ವದಂತಿ: ನಗರದೆಲ್ಲೆಲ್ಲೂ ಇಂತಹ ಘಟನೆ ನಡೆದಿಲ್ಲ, ಆದರೂ ಎಚ್ಚರಿಕೆಯಿಂದಿರಿ; ಪೊಲೀಸರ ಸ್ಪಷ್ಟನೆ

ನೈಸ್ ರಸ್ತೆಯಲ್ಲಿ ಕಳ್ಳತನ ನಡೆಯಲಿದೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸಾಕಷ್ಟು ಭಯದ ವಾತಾವರಣ ನಿರ್ಮಾಣವಾಗಿದೆ.

published on : 2nd January 2021

ರಾಶಿ ಭವಿಷ್ಯ