- Tag results for Nick
![]() | ಆಟೋ ರಿಕ್ಷಾದಲ್ಲಿ ಪ್ರಿಯಾಂಕಾ ಚೋಪ್ರಾ ಪತಿ ನಿಕ್ ಜೋನಾಸ್ 'ಡೇಟ್ ನೈಟ್' ಚಿತ್ರಗಳು!ಗ್ಲೋಬರ್ ಸ್ಟಾರ್ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಾಸ್ ಮುಂಬೈನ ಬೀದಿಗಳಲ್ಲಿ ಡೇಟ್ ನೈಟ್‌ಗೆ ಹೆಜ್ಜೆ ಹಾಕಿದರು. ವಿಶೇಷವೆಂದರೆ ಮುಂಬೈಗೆ ಆಟೋದಲ್ಲಿ ಕೂತು ಫೋಟೋಶೂಟ್ ಮಾಡಿಸಿದ್ದಾರೆ. |
![]() | ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ದಂಪತಿಗೆ 4ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ದಂಪತಿಗೆ 4ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ವಿವಾಹ ವಾರ್ಷಿಕೋತ್ಸವ ಅಂಗವಾಗಿ ತನ್ನ ಪತಿಗೆ ಪ್ರಿಯಾಂಕಾ ಚೋಪ್ರಾ ಸಿಹಿಯಾದ ಸಂದೇಶ ಕಳುಹಿಸುವ ಮೂಲಕ ಶುಭಾಶಯ ಕೋರಿದ್ದಾರೆ. |
![]() | ಪ್ರಿಯಾಂಕ ಚೋಪ್ರ- ನಿಕ್ ಜೊನಸ್ ಬಾಳಲ್ಲಿ ಮಗುವಿನ ಆಗಮನಬಾಲಿವುಡ್- ಹಾಲಿವುಡ್ ನ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಆಕೆಯ ಪತಿ ನಿಕ್ ಜೊನಸ್ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ. |
![]() | ಗ್ರಾಮಿ ಅವಾರ್ಡ್ಸ್ 2020: ಹಾಟ್ ಡ್ರೆಸ್ ಧರಿಸಿದ್ದ ಪ್ರಿಯಾಂಕಾ ಕಂಡು ಅಭಿಮಾನಿಗಳು ಶಾಕ್, ಕಾಲೆಳೆದ ನೆಟಿಗರು!ಗ್ಲೋಬರ್ ಸ್ಟಾರ್ ಆಗಿ ಮಿಂಚುತ್ತಿರುವ ಪ್ರಿಯಾಂಕಾ ಚೋಪ್ರಾ ಸದ್ಯ ಅಮೆರಿಕದಲ್ಲೇ ನೆಲೆಸಿದ್ದು ಅಲ್ಲಿನ ವೇಷಭೂಷಣಕ್ಕೆ ಒಗ್ಗಿಕೊಂಡಿದ್ದಾರೆ. ಗ್ರಾಮಿ ಅವಾರ್ಡ್ಸ್ 2020 ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಂಡನ ಎದುರೆ ಸಿಕ್ಕಾಪಟ್ಟೆ ಗ್ರಾಮರಸ್ ಆಗಿ ಕಾಣಿಸಿಕೊಂಡಿದ್ದು ನೆಟಿಗರು ಟ್ರೋಲ್ ಮಾಡುತ್ತಿದ್ದಾರೆ. |