• Tag results for Night Curfew

ದೆಹಲಿಯ ಶಾಲಾ ಕಾಲೇಜುಗಳು ಫೆ.7 ರಿಂದ ಪ್ರಾರಂಭ; ನೈಟ್ ಕರ್ಫ್ಯೂ ಅವಧಿ ಕಡಿತ

ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಇಳಿಕೆಯಾದ ಕಾರಣ ಜಿಮ್‌, ಶಾಲೆ, ಕಾಲೇಜುಗಳು ಮತ್ತು ಕೋಚಿಂಗ್ ಸಂಸ್ಥೆಗಳನ್ನು ಪುನಃ ತೆರೆಯಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ನಿರ್ಧರಿಸಿದೆ.

published on : 4th February 2022

ಇಂದಿನಿಂದ ನೈಟ್ ಕರ್ಫ್ಯೂ ರದ್ದು, ನಿರ್ಬಂಧ ಸಡಿಲ: ನಗರದಲ್ಲಿ ಶಾಲಾ, ಕಾಲೇಜು ಪುನರಾರಂಭ

ಕೋವಿಡ್ ಪ್ರಕರಣಗಳು ಇಳಿಕೆಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಹೊರಡಿಸಿದ್ದ ಹೊಸ ಮಾರ್ಗಸೂಚಿಯಂತೆ ರಾಜ್ಯದಾದ್ಯಂತ ಸೋಮವಾರದಿಂದ ರಾತ್ರಿ ಕರ್ಫ್ಯೂ ರದ್ದುಗೊಳ್ಳಲಿದ್ದು, ಇದರಂತೆ ನಗರದಲ್ಲಿ ಶಾಲಾ, ಕಾಲೇಜುಗಳು ಪುನರಾರಂಭಗೊಂಡಿವೆ. 

published on : 31st January 2022

ಜನವರಿ 31ರಿಂದ ನೈಟ್ ಕರ್ಫ್ಯೂ ರದ್ದು, ಶಾಲೆಗಳು ಪುನಾರಂಭ: ರಾಜ್ಯದ ಜನತೆಗೆ ಸಿಹಿಸುದ್ದಿ

ಕೋವಿಡ್ ಮೂರನೇ ಅಲೆಯ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ಹಾಕಿದ್ದ ರಾಜ್ಯ ಸರ್ಕಾರ ಇದೀಗ ಕೊರೋನಾ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ.

published on : 29th January 2022

ರಾಷ್ಟ್ರ ರಾಜಧಾನಿಯಲ್ಲಿ ವಾರಾಂತ್ಯ ಕರ್ಫ್ಯೂ ತೆರವು, ರಾತ್ರಿ ಕರ್ಫ್ಯೂ ಮುಂದುವರಿಕೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ತೆರವುಗೊಳಿಸಲಾಗುತ್ತಿದ್ದು, ರಾತ್ರಿ ಕರ್ಫ್ಯೂವನ್ನು ಮುಂದುವರೆಸಲಾಗುವುದು ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿ ಹೇಳಿದ್ದಾರೆ.

published on : 27th January 2022

ರಾತ್ರಿ ಕರ್ಫ್ಯೂ ವಿರುದ್ಧ ಬಿಜೆಪಿಯಲ್ಲೇ ವಿರೋಧ; ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ತಡೆಯಲು ಲಾಕ್ ಡೌನ್ ಮತ್ತು ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದಕ್ಕೆ ಬಿಜೆಪಿ ನಾಯಕರಲ್ಲೇ ವಿರೋಧ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕೊರೋನಾ ಸೋಂಕು ತಡೆಗೆ ವಾರಾಂತ್ಯ ಕರ್ಫ್ಯೂ ಜಾರಿ ಅಗತ್ಯವಿಲ್ಲ ಎಂದಿದ್ದಾರೆ. 

published on : 18th January 2022

ಕೊರೋನಾ ಅಬ್ಬರ: ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿ, ಮದುವೆಗೆ 50 ಮಂದಿಗೆ ಮಾತ್ರ ಅವಕಾಶ

ಮುಂಬೈನಲ್ಲಿ ಕಳೆದ 24 ಗಂಟೆಗಳಲ್ಲಿ 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು. ಕೊವಿಡ್‍ನಿಂದಾಗಿ ಒಂದೇ ದಿನ ಏಳು ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಿದ್ದು,...

published on : 8th January 2022

ಕೊರೋನಾ ಉಲ್ಬಣ: ಪಂಜಾಬ್ ನಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿ, ಮಾಸ್ಕ್ ಕಡ್ಡಾಯ

ಕೋವಿಡ್-19 ಪ್ರಕರಣಗಳ ಉಲ್ಬಣದಿಂದಾಗಿ ಪಂಜಾಬ್ ಸರ್ಕಾರ ಜನವರಿ 4 ರಿಂದ ಜನವರಿ 15, 2022 ರವರೆಗೆ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದೆ.

published on : 4th January 2022

ಗೋವಾದಲ್ಲಿ ಕೋವಿಡ್ ಪಾಸಿಟಿವ್ ದರ ಶೇ. 26ಕ್ಕೆ ಏರಿಕೆ; ಶಾಲಾ-ಕಾಲೇಜ್ ಗಳು ಬಂದ್, ನೈಟ್ ಕರ್ಫ್ಯೂ ಜಾರಿ

ಗೋವಾದಲ್ಲಿ ಸೋಮವಾರ 631 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವ್ ದರ ಶೇಕಡಾ 16 ರಿಂದ 26.43 ಕ್ಕೆ ಜಿಗಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 4th January 2022

ರಾಜ್ಯದಲ್ಲಿ ಕೊರೋನಾ ಹೆಚ್ಚಳ: ರಾತ್ರಿ ಕರ್ಫ್ಯೂ ಮುಂದುವರೆಸಲು ಸರ್ಕಾರ ಗಂಭೀರ ಚಿಂತನೆ

 ರಾಜ್ಯದಲ್ಲಿ ಕೊರೋನಾ ಮತ್ತು ಓಮಿಕ್ರಾನ್ ರೂಪಾಂತರಿ ಸೋಂಕು ತಡೆಗಟ್ಟುವ ನಿಟ್ಟನಲ್ಲಿ ರಾಜ್ಯಾದ್ಯಂತ ಮತ್ತೆ ರಾತ್ರಿ ಕರ್ಫ್ಯೂ ಮುಂದುವರೆಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. 

published on : 2nd January 2022

ನೈಟ್ ಕರ್ಫ್ಯೂ ನಿಯಮ ಉಲ್ಲಂಘನೆ: ಪೊಲೀಸರಿಂದ 318 ವಾಹನಗಳು ಸೀಜ್!!

ಹೊಸ ವರ್ಷದ ಮುನ್ನಾದಿನ ರಾತ್ರಿ ಕರ್ಫ್ಯೂ ನಿಯಮ ಉಲ್ಲಂಘಿಸಿದ 318 ವಾಹನಗಳನ್ನು ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. 

published on : 2nd January 2022

ಹೊಸ ವರ್ಷಾಚರಣೆ ಮೇಲೆ 'ಓಮಿಕ್ರಾನ್' ಕರಿನೆರಳು: ಇಂದು ಸಂಜೆ 6 ರಿಂದ ನಾಳೆ ಮುಂಜಾನೆ 5 ರವರೆಗೆ ನಗರದಲ್ಲಿ ಕಟ್ಟುನಿಟ್ಟಿನ ನಿರ್ಬಂಧ ಜಾರಿ

ಕೊರೋನಾ ವೈರಸ್ ರೂಪಾಂತರಿ ತಳಿ ಓಮಿಕ್ರಾನ್ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿರುವ ರಾಜ್ಯ ಸರ್ಕಾರ ಇದೀಗ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಕಡಿವಾಣ ಹಾಕಲು ಮುಂದಾಗಿದೆ. ಇದರಂತೆ ಡಿಸೆಂಬರ್ 31ರ ಸಂಜೆ 6ರಿಂದ ಮುಂಜಾನೆ 5ರವರೆಗೆ...

published on : 31st December 2021

ಬೆಂಗಳೂರು: ನೈಟ್ ಕರ್ಫ್ಯೂ ವೇಳೆ ಎಂಜಿ ರಸ್ತೆಯಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಕಿರಿಕ್!

ರಾಜ್ಯದಲ್ಲಿ ಕೋವಿಡ್ ಪ್ರಕರಣ ಮತ್ತು ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯಿಂದ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಇನ್ನು 10 ಗಂಟೆ ಬಳಿಕವೂ ಎಂಜಿ ರಸ್ತೆಯಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಓಡಾಡುತ್ತಿದ್ದು ಇದನ್ನು ಪ್ರಶ್ನಿಸಿದ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. 

published on : 29th December 2021

ರಾಜ್ಯದಲ್ಲಿ ನೈಟ್ ಕರ್ಫ್ಯೂ ವಾಪಸ್?: ಸಿಎಂ ಬೊಮ್ಮಾಯಿಂದ ಕೋವಿಡ್ ನಿಯಂತ್ರಣ ಕ್ರಮಗಳ ಮರುಪರಿಶೀಲನೆ ಸಾಧ್ಯತೆ

ಉದ್ಯಮ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು "ನೈಟ್ ಕರ್ಫ್ಯೂ" ಸೇರಿದಂತೆ ರಾಜ್ಯ ಸರ್ಕಾರ ಘೋಷಿಸಿದ ಕೋವಿಡ್-19 ನಿಯಂತ್ರಣ ಕ್ರಮಗಳನ್ನು...

published on : 29th December 2021

ನೈಟ್ ಕರ್ಫ್ಯೂ: ಸರ್ಕಾರದ ನಿರ್ಧಾರಕ್ಕೆ ಸಿಟಿ ರವಿ ಅಸಮಾಧಾನ

ಕೊರೋನಾ  ರೂಪಾಂತರಿ ವೈರಸ್ ಓಮಿಕ್ರಾನ್ ಭೀತಿಯಿಂದಾಗಿ ರಾಜ್ಯದಲ್ಲಿ ಡಿ.28ರಿಂದ 10ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಸರ್ಕಾರ ದಿಢೀರ್ ನಿರ್ಧಾರಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ.ರವಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 29th December 2021

ನೈಟ್ ಕರ್ಫ್ಯೂ: ನಿರ್ಬಂಧಗಳು ಹೊಟೆಲ್ ರೂಮ್ ಗಳಿಗೆ ಅನ್ವಯಿಸುವುದಿಲ್ಲ; ಪೊಲೀಸ್ ಸ್ಪಷ್ಟನೆ

ಓಮಿಕ್ರಾನ್ ಭೀತಿ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಜಾರಿಯಾಗಿರುವ ರಾತ್ರಿ ಕರ್ಫ್ಯೂ ಕುರಿತಂತೆ ಕೆಲ ಗೊಂದಲಗಳು ಮುಂದುವರೆದಿದ್ದು, ಈ ನಡುವೆ ಪೊಲೀಸ್ ಇಲಾಖೆ ಹೊಟೆಲ್ ರೂಮ್ ಗಳಿಗೆ ನಿರ್ಬಂಧ ಅನ್ವಯಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

published on : 29th December 2021
1 2 3 4 > 

ರಾಶಿ ಭವಿಷ್ಯ