- Tag results for Night Curfew
![]() | ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ ಸಾಧ್ಯತೆ. ಬೆಂಗಳೂರಿನ ರಸ್ತೆಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ.ಎರಡು ತಿಂಗಳೊಳಗೆ ಬೆಂಗಳೂರು ನಗರದ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ. |
![]() | ಹೊಸ ವರ್ಷಾಚರಣೆಗೆ ಬ್ರೇಕ್, ರಾಜ್ಯದಲ್ಲಿ 28ರಿಂದ ನೈಟ್ ಕರ್ಫ್ಯೂ. ಜನವರಿ 3ರಿಂದ ಮಕ್ಕಳಿಗೂ ಲಸಿಕೆ!ಡಿಸೆಂಬರ್ 30ರಿಂದ ಜನವರಿ 2ರವರೆಗೆ ಹೋಟೆಲ್, ಪಬ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಇರುವ ಆಸನಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ. |
![]() | ನೈಟ್ ಕರ್ಫ್ಯೂ, ಹೊಸ ವರ್ಷಾಚರಣೆಗೆ ಕಠಿಣ ನಿಯಮ ಕುರಿತು ನಾಳೆ ನಿರ್ಧಾರ. Omicron ಹೆಚ್ಚಳ ರಾಜ್ಯಕ್ಕೆ ಕೇಂದ್ರ ತಂಡವಿದೇಶಿ ಪ್ರಯಾಣಿಕರಿಗಿಂತ, ನೆರೆಯ ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಲ್ಲಿ ಓಮಿಕ್ರಾನ್ ಕೇಸ್ ಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರ |
![]() | ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲ್ಲ, ಶಾಲಾ-ಕಾಲೇಜು ಮುಚ್ಚಲ್ಲ: ವರುಣ್ ಸಿಂಗ್ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ತಮಿಳುನಾಡಿನ ಕೂನೂರ್ ನಲ್ಲಿ ನಿನ್ನೆ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಇಂದು ಬೆಂಗಳೂರಿನ ಏರ್ ಫೋರ್ಸ್ ಕಮಾಂಡ್ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ. |