- Tag results for Niharika
![]() | ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಆರತಕ್ಷತೆ: ಯಾರ್ಯಾರು ಗಣ್ಯರು ಬಂದಿದ್ದಾರೆ ನೋಡಿ...ಸ್ಯಾಂಡಲ್ ವುಡ್ ಹಿರಿಯ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮತ್ತು ಅಕ್ಷಯ್ ಆರತಕ್ಷತೆಯಲ್ಲಿ ಸಿನೆಮಾ ತಾರೆಯರು ಮತ್ತು ರಾಜಕೀಯ ನಾಯಕರ ದಂಡು ಆಗಮಿಸಿದೆ. |
![]() | ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ-ಅಕ್ಷಯ್ ಮದುವೆಯ ಚಿತ್ರಗಳುನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಸಹೋದ್ಯೋಗಿ ಅಕ್ಷಯ್ ಜೊತೆ ನಿಹಾರಿಕಾ ಅವರ ಮದುವೆ ನೆರವೇರಿದೆ. |
![]() | ನಾಗಬಾಬು ಪುತ್ರಿಯ ಮದುವೆಯಲ್ಲಿ 'ಮೆಗಾ' ಫ್ಯಾಮಿಲಿ ಭಾಗಿ!ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗಬಾಬು ಪುತ್ರಿ ನಿಹಾರಿಕಾ ಕೊನಿಡೆಲ ಮತ್ತು ಚೈತನ್ಯ ಜೆವಿ ಮದುವೆ ಅದ್ಧೂರಿಯಾಗಿ ನಡೆಯಿತು. |
![]() | ವಿವಾಹ ಪೂರ್ವ ಶಾಸ್ತ್ರ: 32 ವರ್ಷದ ಹಳೆಯ ಸೀರೆಯುಟ್ಟ ನಾಗಬಾಬು ಪುತ್ರಿ, ಭಾವನಾತ್ಮಕ ಬಂಧ!ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗಬಾಬು ಪುತ್ರಿಯ ಮದುವೆ ಸಂಭ್ರಮ ಶುರುವಾಗಿದೆ. ಮದುವೆ ಪೂರ್ವ ಶಾಸ್ತ್ರಕ್ಕೆ ನಟಿ ನಿಹಾರಿಕಾ ಕೊನಿಡೆಲ ಅವರು 32 ವರ್ಷಗಳ ಹಳೆಯ ಸೀರೆ ಉಟ್ಟು ಮಿಂಚಿದ್ದಾರೆ. |
![]() | ಚಿರಂಜೀವಿ ಕುಟುಂಬದ ಏಕೈಕ ನಟಿ, ನಾಗಬಾಬು ಪುತ್ರಿಯ ನಿಶ್ಚಿತಾರ್ಥ ಸಮಾರಂಭ!ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಕುಟುಂಬದ ಏಕೈಕ ನಟಿ ನಿಹಾರಿಕಾ ಕೊನಿಡೆಲ ಅವರು ಚೈತನ್ಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಫೋಟೋ ಕೃಪೆ: ನಿಹಾರಿಕಾ ಕೊನಿಡೆಲ ಟ್ವೀಟ್. |
![]() | ಪ್ರಭಾಸ್ ಜೊತೆ ಮದುವೆ ಛೇ ಛೇ, ಮೆಗಾಸ್ಟಾರ್ ಚಿರಂಜೀವಿ ಸಹೋದರನ ಪುತ್ರಿಯ ಹೇಳಿಕೆ ವೈರಲ್!ಟಾಲಿವುಡ್ ನಟ ಪ್ರಭಾಸ್ ಮದುವೆ ಕುರಿತಂತೆ ಆಗಾಗ್ಗೆ ವದಂತಿಗಳು ಹರಡುತ್ತಲೆ ಇವೆ. ಈ ಹಿಂದೆ ಕನ್ನಡತಿ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಮದುವೆಯಾಗುತ್ತದೆ ಎಂಬ ಮಾತು ಕೇಳಿ ಬಂದಿತ್ತು. ಇದೀಗ ಮೆಗಾ ಫ್ಯಾಮಿಲಿ ಜೊತೆ ಸಂಬಂಧ ಬೆಳೆಸುತ್ತಿದ್ದಾರೆ ಎಂಬ ಗಾಸಿಪ್ ಹಬ್ಬಿದೆ. |