• Tag results for Nikhat Zareen

ಕಾಮನ್ ವೆಲ್ತ್ ಗೇಮ್ಸ್ 2022: ಮಹಿಳೆಯರ ಬಾಕ್ಸಿಂಗ್ ನಲ್ಲಿ ಚಿನ್ನ ಗೆದ್ದ ಭಾರತದ ನಿಕಾತ್ ಜರೀನ್

ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ. ಬಾಕ್ಸಿಂಗ್ ನಲ್ಲಿ ನಿಕಾತ್ ಜರೀನ್ ಚಿನ್ನ ಗೆದಿದ್ದಾರೆ.

published on : 7th August 2022

ಹಿಂದು-ಮುಸ್ಲಿಂ ಮುಖ್ಯವಲ್ಲ; ನಾನು ಪ್ರತಿನಿಧಿಸುತ್ತಿರುವುದು ಸಮುದಾಯವನ್ನಲ್ಲ, ಬದಲಿಗೆ ಭಾರತ ದೇಶವನ್ನು: ನಿಖತ್ ಜರೀನ್

ಕ್ರೀಡಾಪಟುವಾಗಿ ನಾನು ಭಾರತವನ್ನು ಪ್ರತಿನಿಧಿಸುತ್ತೇನೆ, ನನಗೆ ಹಿಂದೂ-ಮುಸ್ಲಿಂ ಮುಖ್ಯವಲ್ಲ. ನಾನು ಸಮುದಾಯವನ್ನು ಪ್ರತಿನಿಧಿಸುತ್ತಿಲ್ಲ ಬದಲಿಗೆ ನನ್ನ ದೇಶವನ್ನು ಪ್ರತಿನಿಧಿಸುತ್ತಿದ್ದೇನೆ ಇದು ವಿಶ್ವ ಚಾಂಪಿಯನ್ ಬಾಕ್ಸರ್ ನಿಖತ್ ಜರೀನ್ ಮಾತು. ಆಕೆಯ ಸಾಧನೆಗಳಿಗಿಂತ ಆಕೆಯ ಧಾರ್ಮಿಕ ಹಿನ್ನೆಲೆಯ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಮಾಧ್ಯಮದವರು ಕೇಳಿದಾಗ ಈಕೆಯ ದಿಟ್ಟ

published on : 14th June 2022

ನಿಮ್ಮ ಆಶೀರ್ವಾದವಿಲ್ಲದೆ ಗೆಲುವು ಅಪೂರ್ಣ: ಮೇರಿ ಕೋಮ್ ಜೊತೆ ನಿಖತ್ ಜರೀನ್ ಫೋಟೋ ವೈರಲ್

ಕಳೆದ ವಾರ ನಡೆದ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ನಿಖತ್ ಜರೀನ್ ಚಿನ್ನ ಗೆದ್ದು, ಪಂದ್ಯಾವಳಿಯ ಇತಿಹಾಸದಲ್ಲಿ ಚಿನ್ನದ ಪದಕವನ್ನು ಗಳಿಸಿದ ಐದನೇ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

published on : 25th May 2022

ವಿಶ್ವ ಬಾಕ್ಸಿಂಗ್ ಚಾಂಪಿಯನ್ ಷಿಪ್: ಭಾರತದ ನಿಖತ್ ಜರೀನ್ ಚಾಂಪಿಯನ್!

ವಿಶ್ವ ಬಾಕ್ಸಿಂಗ್ ಚಾಂಪಿಯನ್ ಷಿಪ್ ಫೈನಲ್ ನಲ್ಲಿ ಗೆದ್ದ ಭಾರತದ ನಿಖತ್ ಜರೀನ್ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

published on : 19th May 2022

ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ಭಾರತದ ನಿಖತ್ ಜರೀನ್ ಫೈನಲ್ ಗೆ ಲಗ್ಗೆ

ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್‌ನ 52 ಕೆಜಿ ವಿಭಾಗದಲ್ಲಿ ಭಾರತದ ಬಾಕ್ಸಿಂಗ್ ಪಟು ನಿಖತ್ ಜರೀನ್ ಅವರು ಬುಧವಾರ ನಡೆದ ಸೆಮಿಫೈನಲ್ ನಲ್ಲಿ ಬ್ರೆಜಿಲ್‌ನ ಕ್ಯಾರೊಲಿನ್ ಡಿ ಅಲ್ಮೇಡಾ ಅವರನ್ನು...

published on : 18th May 2022

ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೂರು ಪದಕ ಖಚಿತ!

ಏಷ್ಯನ್ ಚಾಂಪಿಯನ್‌ಶಿಪ್‌ನ ಕಂಚಿನ ಪದಕ ವಿಜೇತೆ ನಿಖತ್ ಝರೀನ್ ಇಸ್ತಾನ್‌ಬುಲ್‌ನಲ್ಲಿ ನಡೆದ ಐಬಿಎ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ 52 ಕೆಜಿ ವಿಭಾಗದಲ್ಲಿ ಭರ್ಜರಿ ಗೆಲುವಿನೊಂದಿಗೆ ಸೆಮಿಫೈನಲ್ ತಲುಪುವ ಮೂಲಕ ಭಾರತಕ್ಕೆ ಮೊದಲ ಪದಕವನ್ನು ಖಚಿತಪಡಿಸಿದ್ದಾರೆ.

published on : 17th May 2022

ಅಂತಾರಾಷ್ಟ್ರೀಯ ಬಾಕ್ಸಿಂಗ್ ಪಂದ್ಯದಲ್ಲಿ ಚಿನ್ನದ ಪದಕ ಗೆದ್ದ ಭಾರತದ ನಿಖತ್ ಝರೀನ್

ಸ್ಟ್ರಾಂಡ್ಜಾ ಸ್ಮಾರಕ ಅಂತಾರಾಷ್ಟ್ರೀಯ ಬಾಕ್ಸಿಂಗ್ ಟೂರ್ನಿಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ತೆಲಂಗಾಣ ಬಾಕ್ಸರ್ ನಿಖತ್ ಜರೀನ್ ಚಿನ್ನದ ಪದಕ ಗೆದ್ದಿದ್ದಾರೆ.

published on : 28th February 2022

ರಾಶಿ ಭವಿಷ್ಯ