- Tag results for Nikhil Kumaraswamy
![]() | ರಾಜ್ಯದಲ್ಲಿ ಬಿಜೆಪಿ ಧರ್ಮಗಳ ನಡುವೆ ಕಂದಕ ಸೃಷ್ಟಿಸುತ್ತಿದೆ: ನಿಖಿಲ್ ಕುಮಾರಸ್ವಾಮಿರಾಜ್ಯದಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳುವ ನಾಯಕರು ಯಾರಾದ್ರೂ ಇದ್ರೆ ಅದು ಕುಮಾರಸ್ವಾಮಿ ಅವರು ಮಾತ್ರ. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಯಾವಾಗಲೂ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. |
![]() | ಲೋಕಸಭೆ ಚುನಾವಣೆಗೆ ಮಂಡ್ಯದಿಂದಲೇ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಸುಮಲತಾಗೆ ಎಚ್ ಡಿ ಕೆ ಟಾಂಗ್ಮುಂದಿನ ಬಾರಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯದಿಂದಲೇ ಕಣಕ್ಕಿಳಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. |
![]() | ಅನುಕಂಪ ಗಿಟ್ಟಿಸುವ ತಂತ್ರಗಳು ಯಾವಾಗಲೂ ಫಲ ಕೊಡುವುದಿಲ್ಲ: ಸುಮಲತಾ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯಸಂಸದರಾಗಿ ಸುಮಲತಾ ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ. ಬೇರೆಯವರನ್ನು ದೂರುವ ಬದಲು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದರು. |
![]() | ಜೆಡಿಎಸ್ ಪುನಶ್ಚೇತನಕ್ಕೆ ಯತ್ನ: ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಅಖಾಡಕ್ಕೆಬಿಬಿಎಂಪಿ ಹಾಗೂ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು ಈ ನಡುವಲ್ಲೇ ಕಾಂಗ್ರೆಸ್ ತನ್ನ ಪಾದಯಾತ್ರೆಯನ್ನು ಆರಂಭಿಸಿದ್ದು, ಇದರ ಜೊತೆಗೆ ಜೆಡಿಎಸ್ ಪುನಶ್ಚೇತನಕ್ಕೆ ಅಖಾಡಕ್ಕಿಳಿದಿರುವ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಅವರು ಕೂಡ ತಮ್ಮ ಪಾದಯಾತ್ರೆಯನ್ನು ಆರಂಭಿಸಿದ್ದಾರೆ. |
![]() | ರಾಮನಗರ- ಚನ್ನಪಟ್ಟಣ ಬಿಟ್ಟು ಎಚ್ ಡಿಕೆ ಚಾಮುಂಡೇಶ್ವರಿಗೆ ಏಕೆ ಹೋಗಬೇಕು; ನಿಖಿಲ್ ಸ್ಪರ್ಧೆ ಬಗ್ಗೆ ತಂದೆಯ ನಿರ್ಧಾರವೇ ಅಂತಿಮ!ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಿ ಗೆದ್ದಿದಾರೆ. ಅಲ್ಲಿಂದಲೇ ಕುಮಾರಸ್ವಾಮಿ ಮುಖ್ಯಮಂತ್ರಿ ಕೂಡಾ ಆಗಿದ್ದಾರೆ. ಹಾಗಾಗಿ ಮತ್ತೆ ಅಲ್ಲಿಂದಲೇ ಸ್ಪರ್ಧೆ ಮಾಡಲಿ ಅನ್ನುವುದೂ ನನ್ನ ಅಭಿಪ್ರಾಯ ಎಂದರು. |
![]() | ರೈಡರ್ ನಂತರ ಈಗ ನಿಖಿಲ್ ಕುಮಾರಸ್ವಾಮಿ 'ಯದುವೀರ'!ರೈಡರ್ ಸಿನಿಮಾದ ನಂತರ ನಟ ನಿಖಿಲ್ ಕುಮಾರಸ್ವಾಮಿ ಅವರ ಮುಂದಿನ ಚಿತ್ರ ಘೋಷಣೆಯಾಗಿದೆ. ನಿನ್ನೆ ತಾನೇ ನಿಖಿಲ್ ಕುಮಾರಸ್ವಾಮಿ ತಮ್ಮ 32ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಅದೇ ದಿನ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು ಅದರ ಹೆಸರು ಯದುವೀರ. |
![]() | ನಿಖಿಲ್ ನಿನಗೆ 'ರಾಜಕೀಯ' ಸಹವಾಸ ಬೇಡಪ್ಪ: ಮಾಜಿ ಸಿಎಂ ಕುಮಾರಸ್ವಾಮಿ ಮಗನಿಗೆ ಹೀಗೆ ಹೇಳಿದ್ದೇಕೆ?ರಾಜಕೀಯಕ್ಕಿಂತಲೂ ಹೆಚ್ಚಾಗಿ, ಕನ್ನಡ ಚಿತ್ರರಂಗದಲ್ಲಿ ಕಲಾವಿದನಾಗಿ ನಿಖಿಲ್ ಅವರು ಅನೇಕ ವರ್ಷಗಳು ಈ ವೃತ್ತಿಯಲ್ಲಿ ತೊಡಗಿಕೊಳ್ಳಲಿ. ಉತ್ತಮವಾದ ಕಲಾವಿದನಾಗುವ ಸಾಮರ್ಥ್ಯವನ್ನು ದೇವರು ಅವರಿಗೆ ಕೊಟ್ಟಿದ್ದಾನೆ . |
![]() | ರೈಡರ್ ನನ್ನ ಹೃದಯಕ್ಕೆ ಹತ್ತಿರವಾದ ಪ್ರೇಮ ಕಥನ; ನನ್ನ ಹೆಂಡತಿಯೇ ನನ್ನ ಮೊದಲ ವಿಮರ್ಶಕಿ: ನಿಖಿಲ್ ಕುಮಾರಸ್ವಾಮಿಡಿಸೆಂಬರ್ 24 ರಂದು ರೈಡರ್ ಸಿನಿಮಾ ರಿಲೀಸ್ ಆಗುತ್ತಿದೆ, ಈ ಹಿನ್ನೆಲೆಯಲ್ಲಿ ನಟ ನಿಖಿಲ್ ಕುಮಾರಸ್ವಾಮಿ ಸಿನಿಮಾ ಎಕ್ಸ್ ಪ್ರೆಸ್ ಜೊತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. |
![]() | 'ರೈಡರ್' ಜೊತೆ ಅದೃಷ್ಟ ಪರೀಕ್ಷೆಗೆ 'ಮಿಥುನ ರಾಶಿ' ನಟಿ ಸಂಪದ ಹುಲಿವಾನ ಮುಂದುಕಿರುತೆರೆಯಲ್ಲಿ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಸಂಪದ ಹುಲಿವಾನ ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಅದೃಷ್ಟ ಪರೀಕ್ಷೆ ಮುಂದಾಗಿದ್ದಾರೆ. |
![]() | 2019ರ ಲೋಕಸಭೆ ಚುನಾವಣೆಯಲ್ಲಿ ಸೋಲು: ಈಗ ಮಂಡ್ಯದಲ್ಲಿ ಜೆಡಿಎಸ್ ಗೆ ವಿಧಾನ ಪರಿಷತ್ ಚುನಾವಣೆ ಅಗ್ನಿಪರೀಕ್ಷೆ!2019ರ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ನಂತರ ಈ ಬಾರಿಯ ವಿಧಾನಪರಿಷತ್ ಚುನಾವಣೆಯನ್ನು ಜೆಡಿಎಸ್ ಮಂಡ್ಯ ಜಿಲ್ಲೆಯಲ್ಲಿ ಪ್ರತಿಷ್ಠೆಯ ಕಣವಾಗಿ ತೆಗೆದುಕೊಂಡಿದೆ. |
![]() | ಕ್ರಿಸ್ಮಸ್ ಗೆ ರೈಡರ್ ಸಿನಿಮಾ ರಿಲೀಸ್: ಮಂಡ್ಯದಲ್ಲಿ ಡಿಸೆಂಬರ್ 19 ರಂದು ಪ್ರೀ ರಿಲೀಸ್ ಇವೆಂಟ್ಚಿತ್ರರಂಗ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ನಿಖಿಲ್ ಕುಮಾರಸ್ವಾಮಿ ಅವರು ನಟಿಸಿರುವ ‘ರೈಡರ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. |
![]() | ನಿಖಿಲ್ ನಟನೆಯ 'ರೈಡರ್' ಡಿಸೆಂಬರ್ 24ಕ್ಕೆ ಬಿಡುಗಡೆನಟ ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಚಿತ್ರ ಡಿ.24ಕ್ಕೆ ಬಿಡುಗಡೆಯಾಗಲಿದೆ. |
![]() | ನಾಲ್ಕು ದಿನಗಳ ಜೆಡಿಎಸ್ ಕಾರ್ಯಾಗಾರ: ಮೊಮ್ಮಕ್ಕಳನ್ನು ಒಗ್ಗೂಡಿಸಲು ಯಶಸ್ವಿಯಾಯ್ತಾ ದೇವೇಗೌಡರ ತಂತ್ರ?ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿಯ ಜೆಡಿಎಸ್ ಕಾರ್ಯಾಗಾರದಲ್ಲಿ ಸಹೋದರರಾದ ಪ್ರಜ್ವಲ್ ರೇವಣ್ಣ ಹಾಗೂ ನಿಖಿಲ್ ಕುಮಾರಸ್ವಾಮಿ ಒಂದೇ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡರು. |
![]() | 2023 ಚುನಾವಣೆ ಮೇಲೆ ಜೆಡಿಎಸ್ ಕಣ್ಣು: ಸಹೋದರರಿಂದ ರಾಜ್ಯದೆಲ್ಲೆಡೆ ಪಕ್ಷ ಸಂಘಟಣೆ; ಸದಸ್ಯತ್ವ ನೋಂದಣಿಗೆ ಮೊಬೈಲ್ ಆ್ಯಪ್ಮುಂದಿನ ಒಂದೂವರೆ ವರ್ಷದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಯುವಪಡೆಯನ್ನು ಬಲವಾಗಿ ಸಂಘಟಿಸಿ 2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರುವುದಾಗಿ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಘೋಷಿಸಿದರು. |
![]() | ತಂದೆಯಾದ ಖುಷಿಯಲ್ಲಿ ನಿಖಿಲ್ ಕುಮಾರಸ್ವಾಮಿ: ಮಾಜಿ ಪಿಎಂ ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನಸ್ಯಾಂಡಲ್ವುಡ್ ಯುವರಾಜ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಹಾಗೂ ಪತ್ನಿ ರೇವತಿ ಗಂಡು ಮಗುವನ್ನು ಕುಟುಂಬಕ್ಕೆ ಬರ ಮಾಡಿಕೊಂಡಿದ್ದಾರೆ. |