- Tag results for Nimhans
![]() | ಬೆಂಗಳೂರು: ಎಜುಕೇಶನ್ ವರ್ಲ್ಡ್ ಇಂಡಿಯಾ ಪಟ್ಟಿಯಲ್ಲಿ ನಿಮ್ಹಾನ್ಸ್ ಗೆ ಎರಡನೇ ಸ್ಥಾನ!2022-23 ನೇ ಸಾಲಿನ ಎಜುಕೇಶನ್ ವರ್ಲ್ಡ್ ಇಂಡಿಯಾ ಪಟ್ಟಿಯಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ & ನ್ಯೂರೋ ಸೈನ್ಸಸ್ (ನಿಮ್ಹಾನ್ಸ್), ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. |
![]() | ನಿಮ್ಹಾನ್ಸ್ ಮೂಲಕ 24X7 ಗಂಟೆ ಮಾನಸಿಕ ಆರೋಗ್ಯ ಸೇವೆ ನೀಡಲಿರುವ ಟಿ-ಮನಸ್ಟೆಲಿ ಮಾನಸಿಕ ಆರೋಗ್ಯ ಸಹಾಯ ಮತ್ತು ರಾಷ್ಟ್ರೀಯ ಕಾರ್ಯ ಯೋಜನೆಗೆ ರಾಜ್ಯಗಳ ಟಿ-ಮನಸ್ ಅಭಿಯಾನಗಳಗಳನ್ನು ಕೇಂದ್ರ ಬಜೆಟ್ ನಲ್ಲಿ ಘೋಷಿಸಿರುವಂತೆ ಕಾರ್ಯರೂಪಕ್ಕೆ ತರಲಾಗುತ್ತಿದ್ದು ಅದಕ್ಕೆ ನಿಮ್ಹಾನ್ಸ್ ನೋಡಲ್ ಕೇಂದ್ರಗಳನ್ನು ನೇಮಕ ಮಾಡಿದೆ. ಅದರ ಮೂಲಕ 24*7 ಸಮಯಗಳ ಕಾಲ ಮಾನಸಿಕ ಆರೋಗ್ಯ ನೆರವು ಸಿಗಲಿದೆ. |
![]() | ಕೇಂದ್ರ ಬಜೆಟ್ 2022: ರಾಷ್ಟ್ರೀಯ ಟೆಲಿ ಮೆಂಟಲ್ ಹೆಲ್ತ್ ಯೋಜನೆಗೆ ಬೆಂಗಳೂರಿನ ನಿಮ್ಹಾನ್ಸ್ ಆಯ್ಕೆಕೇಂದ್ರ ಬಜೆಟ್ 2022ರಲ್ಲಿ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ರಾಷ್ಟ್ರೀಯ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮಕ್ಕೆ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಯನ್ನು ನೋಡಲ್ ಕೇಂದ್ರವಾಗಿ ಆಯ್ಕೆ ಮಾಡಲಾಗಿದೆ. |
![]() | ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ನಡುವೆ ಕೈದಿಗಳಲ್ಲಿ ಮಾನಸಿಕ ಒತ್ತಡ ನಿವಾರಣೆಗೆ ನಿಮ್ಹಾನ್ಸ್ ನೆರವುಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ ಅನೇಕ ಜನರು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದರೆ, ಈ ವಿಚಾರದಲ್ಲಿ ಅತ್ಯಂತ ದುರ್ಬಲ ಗುಂಪು ಕೈದಿಗಳಾಗಿದ್ದಾರೆ. ಇವರಿಗೆ ನೆರವು ನೀಡುವ ನಿಟ್ಟಿನಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ರಾಷ್ಟ್ರೀಯ ಸಂಸ್ಥೆ (ನಿಮ್ಹಾನ್ಸ್) ದೇಶಾದ್ಯಂತ ಜೈಲುಗಳಿಗೆ ಮಾಡ್ಯೂಲ್ ಒಂದನ್ನು ಹೊರತಂದಿದೆ. |
![]() | ನಿಮ್ಹಾನ್ಸ್ ನಿಂದ ವಜಾಗೊಂಡ ನೌಕರರ ಮುಷ್ಕರಕ್ಕೆ ಒಂದು ತಿಂಗಳುರಾತ್ರಿ ಕರ್ಫ್ಯೂ ಹಿನ್ನೆಲೆಯಲ್ಲಿ ನೌಕರರು ಕೆಲಸದ ಅವಧಿಯನ್ನು ರಾತ್ರಿ 9ಕ್ಕೆ ಬದಲಾಗಿ 8ಕ್ಕೆ ಕೊನೆಗೊಳಿಸುವಂತೆ ನೌಕರರು ಮನವಿ ಮಾಡಿದ್ದರು. |
![]() | ನಿಮ್ಹಾನ್ಸ್ ನಿರ್ದೇಶಕಿಯಾಗಿ ಡಾ. ಪ್ರತಿಮಾ ಮೂರ್ತಿ ನೇಮಕನಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕಿಯಾಗಿ ಸಂಸ್ಥೆಯ ಮನೋವೈದ್ಯಶಾಸ್ತ್ರ ವಿಭಾಗದ ಡಾ. ಪ್ರತಿಮಾ ಮೂರ್ತಿ ನೇಮಕಗೊಂಡಿದ್ದಾರೆ. |
![]() | ನಿಮ್ಹಾನ್ಸ್ ಗೆ ಮೂರನೇ ಬಾರಿಯೂ ಹಂಗಾಮಿ ನಿರ್ದೇಶಕರ ನೇಮಕ: ಈವರೆಗೂ ಪೂರ್ಣಾವಧಿ ಮುಖ್ಯಸ್ಥರಿಲ್ಲ!ಕೇಂದ್ರ ಸರ್ಕಾರ ಸತತ ಮೂರನೇ ಬಾರಿಗೆ ಉನ್ನತ ಮಾನಸಿಕ ಆರೋಗ್ಯ ಸಂಸ್ಥೆಗೆ ಹಂಗಾಮಿ ನಿರ್ದೇಶಕರನ್ನು ನೇಮಕ ಮಾಡುವುದರೊಂದಿಗೆ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯ ಪ್ರಮುಖ ಕುರ್ಚಿಯ ಕಣ್ಣಾ- ಮುಚ್ಚಾಲೆ ಮುಂದುವರೆದಿದೆ. |
![]() | ಕೊರೋನಾ 3ನೇ ಅಲೆ: ಮಕ್ಕಳು, ಮಹಿಳೆಯರ ನೆರವಿಗೆ ನಿಮ್ಹಾನ್ಸ್'ನಿಂದ ಸಹಾಯವಾಣಿ ಆರಂಭಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಮಹಿಳೆ ಹಾಗೂ ಮಕ್ಕಳ ಸಹಾಯಕ್ಕಾಗಿ ಎರಡು ಸಹಾಯವಾಣಿ ಆರಂಭಿಸುವಂತೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)'ಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. |
![]() | ನಿಮ್ಹಾನ್ಸ್ ನಿರ್ದೇಶಕರ ಹುದ್ದೆ ವಹಿಸಿಕೊಳ್ಳದಿರಲು ಪ್ರೊ. ಪದ್ಮಾ ಶ್ರೀವಾಸ್ತವ ತೀರ್ಮಾನ?ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ & ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನ ನಿರ್ದೇಶಕಿ ಪ್ರೊಫೆಸರ್ ಎಂ.ವಿ. ಪದ್ಮಾ ಶ್ರೀವಾಸ್ತವ ಅವರು ಕೆಲವು ಸಮಸ್ಯೆಗಳಿಂದಾಗಿ ಸಂಸ್ಥೆಯ ಮುಖ್ಯಸ್ಥ ಹುದ್ದೆಯ ಜವಾಬ್ದಾರಿ ವಹಿಸಿಕೊಳ್ಲದಿರಬಹುದು ಎಂದು ಹೆಸರು ಬಹಿರಂಗಪಡಿಸದ ಮೂಲವೊಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದೆ. |