• Tag results for Nirani

ಜಾಗತಿಕ ಹೂಡಿಕೆದಾರರ ಸಮಾವೇಶ: ಟೋಕಿಯೋ ಕನ್ನಡ ಬಳಗಕ್ಕೆ ನಿರಾಣಿ ಆಹ್ವಾನ

ನವೆಂಬರ್ ನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಸಿದ್ಧತೆ ಚುರುಕುಗೊಳಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ್ ಆರ್. ನಿರಾಣಿ ಜಪಾನ್ ಗೆ ಭೇಟಿ ನೀಡಿದ್ದಾರೆ.

published on : 6th August 2022

ರಾಜ್ಯದಲ್ಲಿ 3829 ಕೋಟಿ ರೂ. ಬಂಡವಾಳ ಹೂಡಿಕೆಯ 61 ಯೋಜನೆಗೆ ಅನುಮೋದನೆ: ಸಚಿವ ನಿರಾಣಿ

ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ ಹಾಗೂ ಉದ್ಯೋಗ ಸೃಷ್ಟಿಗೆ ವಿಶೇಷ ಗಮನ ಹರಿಸುತ್ತಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು, ₹3829.46 ಕೋಟಿ ಮೊತ್ತದ ಬಂಡವಾಳ...

published on : 29th July 2022

ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿ; 1 ಲಕ್ಷ ನೋಂದಣಿ: ಸಚಿವ ಮುರುಗೇಶ್ ನಿರಾಣಿ

ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು,  1 ಲಕ್ಷ ವಾಹನಗಳ ನೋಂದಣಿಯಾಗಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

published on : 28th June 2022

ಪಕ್ಷಗಳ ಸೈದ್ಧಾಂತಿಕ ವೈರುಧ್ಯ 'ಮಹಾ' ಸರ್ಕಾರದ ಪತನಕ್ಕೆ ಕಾರಣ; ಆಪರೇಷನ್ ಕಮಲ ನಡೆದಿಲ್ಲ: ಮುರುಗೇಶ್ ನಿರಾಣಿ

ಮಹಾರಾಷ್ಟ್ರ ರಾಜ್ಯದಲ್ಲಿ ಸೈದ್ಧಾಂತಿಕ ವೈರುಧ್ಯದ ಮನಸ್ಥಿತಿಯ ಪಕ್ಷಗಳು ಸೇರಿ ಸರ್ಕಾರ ಮಾಡಿದಾಗಲೇ ಕೋಮಾ ಸ್ಥಿತಿ ತಲುಪಿತ್ತು. ಹೀಗಾಗಿ ಸ್ವಯಂಕೃತ ಅಪರಾಧದಿಂದ ಸರ್ಕಾರ ಪತನವಾದರೆ ಬಿಜೆಪಿ ಹೊಣೆಯಾಗಲು ಸಾಧ್ಯವೇ.

published on : 28th June 2022

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಮುರುಗೇಶ್ ನಿರಾಣಿ- ಪ್ರಿಯಾಂಕ್ ಖರ್ಗೆ ನಡುವೆ ವಾಕ್ಸಮರ

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವ ನಡುವಲ್ಲೇ ಈ ವಿಚಾರ ಸಂಬಂಧ ರಾಜ್ಯದ ಮುರುಗೇಶ್ ನಿರಾಣಿ ಹಾಗೂ ಪ್ರಿಯಾಂಕ್ ಖರ್ಗೆ ನಡುವೆ ವಾಕ್ಸಮರ ಆರಂಭವಾಗಿದೆ.

published on : 26th June 2022

ಸರ್ಕಾರ ರಚಿಸಲು ಶಿವಸೇನೆ ಬಂಡಾಯ ಶಾಸಕರಿಗೆ ಬಿಜೆಪಿ ಬೆಂಬಲ: ಮುರುಗೇಶ್ ನಿರಾಣಿ

ಅವಕಾಶಗಳು ಬಾಗಿಲು ತಟ್ಟಿದಾಗ ಕಣ್ಣು ಮುಚ್ಚುವ ಸನ್ಯಾಸಿಗಳ ಪಕ್ಷ ಬಿಜೆಪಿಯಲ್ಲ’ ಎಂದು ಮಧ್ಯಮ ಮತ್ತು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಶನಿವಾರ ಹೇಳಿದ್ದಾರೆ.

published on : 26th June 2022

ಹೊಸ ಅಂತರಿಕ್ಷ ಮತ್ತು ರಕ್ಷಣಾ ನೀತಿಯಡಿ ರಕ್ಷಣಾ ಉತ್ಪಾದನೆಯಲ್ಲಿ ಕರ್ನಾಟಕ ಮುನ್ನಡೆ: ಸಚಿವ ನಿರಾಣಿ

ನವೆಂಬರ್ 2, 3, 4 ರಂದು ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ (ಜಿಐಎಂ) ಕೇವಲ ನಾಲ್ಕು ತಿಂಗಳುಗಳು ಬಾಕಿ ಉಳಿದಿದ್ದು, ಕರ್ನಾಟಕ ಕೈಗಾರಿಕೆ ಇಲಾಖೆಯು ಅಂತರಿಕ್ಷ ಮತ್ತು ರಕ್ಷಣಾ ನೀತಿ(Aerospace and defence)(A and D) (2022-27) ನ್ನು ರಾಜ್ಯದಲ್ಲಿ ಸ್ಥಾಪಿಸುವ ಗುರಿಯನ್ನು ಹೊಂದಿದೆ.

published on : 20th June 2022

ವಾಯುವ್ಯ ಪದವೀಧರ ಕ್ಷೇತ್ರದ ಚುನಾವಣೆ: ಹನುಮಂತ ಆರ್.ನಿರಾಣಿ ಗೆಲುವು

ವಿಧಾನ ಪರಿಷತ್ ಚುನಾವಣೆ ವಾಯುವ್ಯ ಪದವೀಧರ ಕ್ಷೇತ್ರ ದಾಖಲೆ ಗೆಲುವಿಗೆ ಸಾಕ್ಷಿಯಾಗಿದೆ. ಸಚಿವ ಮುರುಗೇಶ್ ನಿರಾಣಿ ಅವರ ಸಹೋದರ ಹಣಮಂತ ನಿರಾಣಿ ದಾಖಲೆಯ 34,693 ಮತಗಳ ಅಂತರದಿಂದ ಗೆದ್ದಿದ್ದಾರೆ.

published on : 16th June 2022

ವಿಜಯೇಂದ್ರ ರಾಜ್ಯದ ಮುಖ್ಯಮಂತ್ರಿಯಾದರೆ ತಪ್ಪೇನಿದೆ?: ಸಚಿವ ಮುರುಗೇಶ್ ನಿರಾಣಿ

ಬಿಜೆಪಿಯಲ್ಲಿ ಮತ್ತು ಲಿಂಗಾಯತ ಧರ್ಮದಲ್ಲಿ ಬಿ ಎಸ್ ಯಡಿಯೂರಪ್ಪನವರು ನಮ್ಮ ಪ್ರಮುಖ ನಾಯಕರು, ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದವರು. ಅವರ ಮಗ ವಿಜಯೇಂದ್ರ ಮುಖ್ಯಮಂತ್ರಿಯಾದರೆ ತಪ್ಪೇನಿದೆ ಎಂದು ಬೃಹತ್ ಮತ್ತು ಮಧ್ಯಮ ಗಾತ್ರ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಕೇಳಿದ್ದಾರೆ.

published on : 8th June 2022

ಬಾಗಲಕೋಟೆ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ಶಾಸಕ ನಿರಾಣಿ ಸಾಂತ್ವನ, ಪರಿಹಾರ ಕೊಡಿಸುವ ಭರವಸೆ

ಬಾಗಲಕೋಟೆ ಜಿಲ್ಲೆಯ ಬೀಳಗಿಯ ಬಾಡಗಂಡಿಯಲ್ಲಿ ಶುಕ್ರವಾರ ಸಂಭವಿಸಿದ ಅಪಘಾತ ದುರಂತದಲ್ಲಿ ನಾಲ್ವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಶಾಸಕ ಮುರುಗೇಶ್ ನಿರಾಣಿಯವರು ಸಾಂತ್ವನ ಹೇಳಿದ್ದು, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆಯನ್ನು ನೀಡಿದ್ದಾರೆ.

published on : 4th June 2022

ರಾಜ್ಯದಲ್ಲಿ 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ನಿರೀಕ್ಷೆ: ಸಚಿವ ಮುರುಗೇಶ್ ನಿರಾಣಿ

ಮುಂಬರುವ ನವೆಂಬರ್ ನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರೂ.5 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 28th May 2022

ರಾಜ್ಯದಲ್ಲಿ ಬಂಡವಾಳ ಹೂಡಲು ವಿದೇಶಿ ರಾಯಭಾರಿಗಳಿಗೆ ಸಚಿವ ಮುರುಗೇಶ್ ನಿರಾಣಿ ಆಹ್ವಾನ

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ವಿವಿಧ ದೇಶದ ರಾಯಭಾರಿಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ದೆಹಲಿಯಲ್ಲಿ ಭೇಟಿ ಮಾಡಿ ಆಹ್ವಾನ ನೀಡಿದರು.

published on : 10th May 2022

ಕೈಗಾರಿಕೆಗಳ ಸ್ಥಾಪನೆಗಾಗಿ ರಾಜ್ಯಾದ್ಯಂತ 50 ಸಾವಿರ ಎಕೆರೆ ಭೂ ಸ್ವಾಧೀನ: ಸಚಿವ ಮುರುಗೇಶ್ ನಿರಾಣಿ

ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ತಕ್ಷಣವೇ ಭೂ ಮಂಜೂರು ಮಾಡಲು ಅನುಕೂಲವಾಗುವಂತೆ ರಾಜ್ಯಾದ್ಯಂತ 50 ಸಾವಿರ ಎಕರೆ ಜಮೀನನ್ನು ಭೂ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಮುರುಗೇಶ್ ನಿರಾಣಿ ಅವರು ಶನಿವಾರ ಹೇಳಿದ್ದಾರೆ.

published on : 8th May 2022

ದೊಡ್ಡ ಕನಸು ಕಾಣಿ, ಉದ್ಯಮಿಗಳಾಗಿ: ಯುವಕರಿಗೆ ಸಚಿವ ಮುರುಗೇಶ್ ನಿರಾಣಿ ಕರೆ

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಆಕರ್ಷಿಸುವಲ್ಲಿ ಕರ್ನಾಟಕ ಮತ್ತು ಬೆಂಗಳೂರು ಮುಂಚೂಣಿಯಲ್ಲಿದ್ದು, ಯುವ ಪ್ರತಿಭೆಗಳು ಸರ್ಕಾರಿ ಉದ್ಯೋಗಗಳ ಹುಡುಕುವ ಬದಲು ಉದ್ಯಮಿಗಳಾಗುವ ಕನಸು ಕಾಣಬೇಕೆಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಗುರುವಾರ ಹೇಳಿದ್ದಾರೆ.

published on : 29th April 2022

ಹಿಂದಿ ರಾಷ್ಟ್ರ ಭಾಷೆ ಎಂದು ಪರಿಗಣಿಸುವುದರಲ್ಲಿ ತಪ್ಪೇನೂ ಇಲ್ಲ: ಸಚಿವ ಮುರುಗೇಶ್ ನಿರಾಣಿ

ಕನ್ನಡ ಭಾಷೆಯನ್ನೂ ನಾನೂ ಪ್ರೀತಿಸುತ್ತೇನೆ. ಆದರೆ, ಹಿಂದಿ ರಾಷ್ಟ್ರ ಭಾಷೆ ಎಂದು ಪರಿಗಣಿಸುವುದರಲ್ಲಿ ತಪ್ಪೇನೂ ಇಲ್ಲ ಎಂದು ಸಚಿವ ಮುರುಗೇಶ್ ನಿರಾಣಿಯವರು ಗುರುವಾರ ಹೇಳಿದ್ದಾರೆ.

published on : 29th April 2022
1 2 3 4 5 6 > 

ರಾಶಿ ಭವಿಷ್ಯ